ಅತ್ಯಾಚಾರ ಸಂತ್ರಸ್ತೆಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದ ರಾಜಸ್ತಾನದ ಮಹಿಳಾ ಆಯೋಗದ ಸದಸ್ಯೆ ಸೌಮ್ಯಾ ಗುರ್ಜರ್ ರಾಜೀನಾಮೆ ನೀಡಿದ್ದಾರೆ.