ದೇಶಕರ್ನಾಟಕ ಆಯ್ತು, ಈಗ ರಾಜಸ್ಥಾನ ಬಿಕ್ಕಟ್ಟು ಪರಿಹಾರಕ್ಕೆ ಮುಂದಾದ ಖರ್ಗೆ!
ಕರ್ನಾಟಕ ಕಾಂಗ್ರೆಸ್ ನಲ್ಲಿನ ಬಣ ರಾಜಕೀಯ ಬಿಕ್ಕಟ್ಟು ಪರಿಹರಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ, ರಾಜಸ್ಥಾನದಲ್ಲಿಯೂ ಇದೇ ಸೂತ್ರವನ್ನು ಅನುಸರಿಸಲು ಮುಂದಾಗಿದ್ದಾರೆ.