ಕ್ರಿಕೆಟ್ಮುಂದಿನ ಸಲ ಕಪ್ ನಮ್ದೇ! ಈ ಬಾರಿಮಳೆಯಲ್ಲಿ ಕೊಚ್ಚಿಹೋದ ಆರ್ ಸಿಬಿ ಪ್ಲೇ ಆಫ್ ಕನಸು!
ಸತತ ಸೋಲುಗಳಿಂದ ಕಂಗೆಟ್ಟಿದ್ದ ಆರ್ ಸಿಬಿ ತಂಡದ ಇತ್ತೀಚಿನ ಗೆಲುವುಗಳಿಂದ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿತ್ತು. ಆದರೆ ಮೇ.30 ರಂದು ನಡೆದ ಪಂದ್ಯದಲ್ಲಿ ಮಳೆ ನೀರಿನಲ್ಲಿ ಆರ್ ಸಿಬಿ ಪ್ಲೇ ಆಫ್ ಕನಸು ಕೊಚ್ಚಿಹೋಯಿತು.