Rajasthan

'ನನ್ನ ಬಳಿ ಪುರಾವೆ ಇದೆ': ನನ್ನ ಸರ್ಕಾರ ಉರುಳಿಸಲು ಅಮಿತ್ ಶಾ ಸೇರಿ ಬಿಜೆಪಿ ನಾಯಕರಿಂದ ಪಿತೂರಿ
ಕೆಲವು ತಜ್ಞರು ಗೆಹ್ಲೋಟ್ ಅವರ ಹೇಳಿಕೆ ಪರೋಕ್ಷವಾಗಿ ಪಕ್ಷದೊಳಗಿನ ಅವರ ಮಾಜಿ ಉಪ ಮುಖ್ಯಮಂತ್ರಿ ಮತ್ತು ರಾಜಕೀಯ ಪ್ರತಿಸ್ಪರ್ಧಿ ಸಚಿನ್ ಪೈಲಟ್ ಅವರನ್ನು ಗುರಿಯಾಗಿರಿಸಿಕೊಂಡಿದೆ ಎಂದಿದ್ದಾರೆ.

''ಈ ಹಾವೇ ನಂಗೆ ಕಚ್ಚಿದ್ದು.. Treatment ಕೊಡಿ": ಹಾವಿನ ಸಮೇತ ಆಸ್ಪತ್ರೆಗೆ ಬಂದ ಭೂಪ, ಬೆಚ್ಚಿಬಿದ್ದ ವೈದ್ಯರು! Video Viral
ಜೈಪುರದ RUHS ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಹಾವು ಕಚ್ಚಿದ ನಂತರ ಚಿಕಿತ್ಸೆಗಾಗಿ ಯುವಕನೊಬ್ಬ ಹಾವಿನ ಸಮೇತ ಆಸ್ಪತ್ರೆಗೆ ಬಂದಿದ್ದಾನೆ.

ರಾಜಸ್ಥಾನದಲ್ಲಿ ವಲಸೆ ಕಾರ್ಮಿಕರ ಬಂಧನ; ಮಮತಾ ಬ್ಯಾನರ್ಜಿ ಮಧ್ಯಪ್ರವೇಶದ ನಂತರ ಬಿಡುಗಡೆ
ಪಶ್ಚಿಮ ಬಂಗಾಳದ 200 ವಲಸೆ ಕಾರ್ಮಿಕರನ್ನು ಮತ್ತು ಅಸ್ಸಾಂನ ಬಂಗಾಳಿ ಮಾತನಾಡುವ 200 ಕಾರ್ಮಿಕರನ್ನು ಬಿಡುಗಡೆ ಮಾಡಿದ್ದು, ಅವರು ಕೆಲಸಕ್ಕೆ ಮರಳಿದ್ದಾರೆ.

ಪ್ರಿಯಕರನ ಜೊತೆ ಸೇರಿ ತಂದೆಯನ್ನು ನನ್ನ ತಾಯಿಯೇ ಕೊಂದಳು; ನನ್ನ ಕೈಕಾಲುಗಳು ನಡುಗುತ್ತಿತ್ತು: 9 ವರ್ಷದ ಮಗ!
ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಖೇಡ್ಲಿ ಪಟ್ಟಣದಲ್ಲಿ ಒಂಬತ್ತು ವರ್ಷದ ಮಗುವಿನ ತಂದೆಯನ್ನು ಆತನ ಎದುರೇ ಕೊಲೆ ಮಾಡಲಾಗಿದೆ.

ರಾಜಸ್ಥಾನ: ಬನಾಸ್ ನದಿಯಲ್ಲಿ ಮುಳುಗಿ ಎಂಟು ಯುವಕರು ಸಾವು
ಇತರ ಮೂವರು ಯುವಕರನ್ನು ರಕ್ಷಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಟೊಂಕ್ ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಸಾಂಗ್ವಾನ್ ಅವರು ಹೇಳಿದ್ದಾರೆ.

ರಾಜಸ್ಥಾನ: ಆಸ್ಪತ್ರೆಯಲ್ಲಿ ಮಹಿಳಾ ರೋಗಿ ಮೇಲೆ ನರ್ಸಿಂಗ್ ಸಿಬ್ಬಂದಿಯಿಂದ ಅತ್ಯಾಚಾರ!
ಪತಿಯ ದೂರಿನ ಆಧಾರದ ಮೇಲೆ ಎಂಐಎ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು MIA ಪ್ರದೇಶದ SHO ಅಜಿತ್ ಬದ್ಸಾರಾ ತಿಳಿಸಿದ್ದಾರೆ.

ಚೆನಾಬ್ ನೀರನ್ನು ಬೇರೆಡೆಗೆ ತಿರುಗಿಸಲು ಪೂರ್ವ ಕಾರ್ಯಸಾಧ್ಯತಾ ಅಧ್ಯಯನ: ಸಿಂಧೂ ಜಲ ಒಪ್ಪಂದ ರದ್ದು ಹಿನ್ನೆಲೆಯಲ್ಲಿ ಭಾರತ ಕ್ರಮ
ಸಿಂಧೂ ಜಲ ಒಪ್ಪಂದದ ಪರಿಣಾಮಕಾರಿ ರದ್ದಿನ ನಂತರ ಈ ಕ್ರಮವು ಭಾರತಕ್ಕೆ ಜಲಾನಯನ ಪ್ರದೇಶದ ಶೇಕಡಾ 20ರಷ್ಟು ನೀರನ್ನು ಬಳಸಲು ಅನುಮತಿ ನೀಡಲಾಗಿತ್ತು.

Serial Killer Doctor: ದೇಹಗಳನ್ನು ಮೊಸಳೆಗೆ ಹಾಕುತ್ತಿದ್ದ ಡಾಕ್ಟರ್ ಬಂಧನ!
ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ಸಾವಿನ ಭೀತಿ ಹುಟ್ಟಿಸಿದ್ದ Doctor Death ನನ್ನು ಬಂಧಿಸುವಲ್ಲಿ ಕೊನೆಗೂ ದೆಹಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ರಾಜಸ್ಥಾನ: ಇಂಡೋ-ಪಾಕ್ ಗಡಿ ಬಳಿ ಡ್ರೋನ್ ಪತ್ತೆ; BSF ಪರಿಶೀಲನೆ, ಸ್ಥಳದಲ್ಲಿ ತೀವ್ರ ಕಟ್ಟೆಚ್ಚರ
ಗುರುವಾರ ಇಂದು ಬೆಳಿಗ್ಗೆ 9.45ರ ಸುಮಾರಿಗೆ ಅನುಪ್‌ಗಢ ಪ್ರದೇಶದ ಗ್ರಾಮಸ್ಥರು ಮಾನವರಹಿತ ವೈಮಾನಿಕ ವಾಹನವನ್ನು ಪತ್ತೆಹಚ್ಚಿದರು.

