Rajasthan

ರಾಜಸ್ಥಾನ: ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿಯ ನಾಲಿಗೆಯನ್ನೇ ಕಚ್ಚಿದ ಮಹಿಳೆ, ಪ್ರಕರಣ ದಾಖಲು
ದೇಶ

ರಾಜಸ್ಥಾನ: ಕೌಟುಂಬಿಕ ಕಲಹಕ್ಕೆ ಬೇಸತ್ತು ಪತಿಯ ನಾಲಿಗೆಯನ್ನೇ ಕಚ್ಚಿದ ಮಹಿಳೆ, ಪ್ರಕರಣ ದಾಖಲು

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 115(2) ಮತ್ತು 118(2) ರ ಅಡಿಯಲ್ಲಿ ರವಿನಾ ಸೈನ್ (23) ಎಂಬುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇಬ್ಬರು ಟೀನೇಜ್ ಬಾಲಕರಿಂದ 15 ವರ್ಷದ ಯುವತಿ ಮೇಲೆ ಅತ್ಯಾಚಾರ, ಕೊಲೆ!
ದೇಶ

ಇಬ್ಬರು ಟೀನೇಜ್ ಬಾಲಕರಿಂದ 15 ವರ್ಷದ ಯುವತಿ ಮೇಲೆ ಅತ್ಯಾಚಾರ, ಕೊಲೆ!

ಗುರುವಾರ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ, ಆಕೆಯ ಕುಟುಂಬ ಧಾರ್ಮಿಕ ಕಾರ್ಯಕ್ರಮಕ್ಕೆ ಹಾಜರಾಗಲು ಹೋಗಿದ್ದಾಗ ಈ ಘಟನೆ ನಡೆದಿದೆ.

ರಾಜಸ್ಥಾನ: ಕಾರು-ಟ್ರಕ್‌ ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ಸಾವು
ದೇಶ

ರಾಜಸ್ಥಾನ: ಕಾರು-ಟ್ರಕ್‌ ಡಿಕ್ಕಿ; ಭೀಕರ ಅಪಘಾತದಲ್ಲಿ ಆರು ಮಂದಿ ಸಾವು

ಅಬು ರಸ್ತೆಯ ಕಿವ್ರಾಲಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಮೌಂಟ್ ಅಬುವಿನ ವೃತ್ತ ಅಧಿಕಾರಿ ಗೋಮರಾಮ್ ಅವರು ಹೇಳಿದ್ದಾರೆ.

ಅಲ್ಪಸಂಖ್ಯಾತ ಮೋರ್ಚಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಮುಂದೆಯೇ ತಲೆ-ತಲೆಗೆ ಪದಾಧಿಕಾರಿಗಳ ಡಿಚ್ಚಿ, Video viral
ದೇಶ

ಅಲ್ಪಸಂಖ್ಯಾತ ಮೋರ್ಚಾ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಮುಂದೆಯೇ ತಲೆ-ತಲೆಗೆ ಪದಾಧಿಕಾರಿಗಳ ಡಿಚ್ಚಿ, Video viral

ರಾಜ್ಯಾಧ್ಯಕ್ಷ ಮದನ್ ರಾಥೋಡ್ ವೇದಿಕೆಯ ಮೇಲೆ ಕುಳಿತಿದ್ದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪದಾಧಿಕಾರಿಗಳು ತಮ್ಮತಮ್ಮಲ್ಲೇ ಜಗಳವಾಡುತ್ತಲೇ ಇದ್ದರು. ವೇದಿಕೆಯಿಂದಲೇ ಇಬ್ಬರೂ ಒಂದು ಕೈಯಿಂದ ಇನ್ನೊಬ್ಬರ ಕಾಲರ್ ಅನ್ನು ಬಿಗಿಯಾಗಿ ಹಿಡಿದುಕೊಂಡಿದ್ದರು.

ರಾಜಸ್ಥಾನ: ಸಿಎಂ ಭಜನ್‌ಲಾಲ್ ಶರ್ಮಾಗೆ  ಕೈದಿಯಿಂದ ಕೊಲೆ ಬೆದರಿಕೆ!
ದೇಶ

ರಾಜಸ್ಥಾನ: ಸಿಎಂ ಭಜನ್‌ಲಾಲ್ ಶರ್ಮಾಗೆ ಕೈದಿಯಿಂದ ಕೊಲೆ ಬೆದರಿಕೆ!

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 29 ವರ್ಷದ ರಿಂಕು ಜೈಪುರ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ ಹಾಕಿದ್ದು, ಸಲಾವಾಸ್ ಜೈಲಿಗೆ ಕರೆ ಮಾಡಲು ಬಳಸಿದ ಮೊಬೈಲ್ ಫೋನ್ ಸ್ಥಳವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ.

ಆಘಾತಕಾರಿ ದೃಶ್ಯ: 270 ಕೆಜಿ ತೂಕದ ಬಾರ್ ಕುತ್ತಿಗೆ ಮೇಲೆ ಬಿದ್ದು ಚಿನ್ನದ ಪದಕ ವಿಜೇತೆ 17 ವರ್ಷದ ಪವರ್‌ಲಿಫ್ಟರ್ ಸಾವು!
ಕ್ರೀಡೆ

ಆಘಾತಕಾರಿ ದೃಶ್ಯ: 270 ಕೆಜಿ ತೂಕದ ಬಾರ್ ಕುತ್ತಿಗೆ ಮೇಲೆ ಬಿದ್ದು ಚಿನ್ನದ ಪದಕ ವಿಜೇತೆ 17 ವರ್ಷದ ಪವರ್‌ಲಿಫ್ಟರ್ ಸಾವು!

ಇಡೀ ಘಟನೆಯ ವೀಡಿಯೊ ವೈರಲ್ ಆಗಿದ್ದು, ವೀಡಿಯೊದಲ್ಲಿ ಕ್ರೀಡಾಪಟು ವೇಟ್‌ಲಿಫ್ಟಿಂಗ್ ಮಾಡುತ್ತಿರುವುದು ಕಾಣಬಹುದು. ಈ ವೇಳೆ ಬೋಧಕ ಕೂಡ ಹಿಂದೆ ನಿಂತಿದ್ದರು.

ರಾಜಸ್ಥಾನ: ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 7ನೇ ಪ್ರಕರಣ
ದೇಶ

ರಾಜಸ್ಥಾನ: ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 7ನೇ ಪ್ರಕರಣ

ಮೃತರನ್ನು 18 ವರ್ಷದ ಅಂಕುಶ್ ಮೀನಾ ಎಂದು ಗುರುತಿಸಲಾಗಿದ್ದು, ದಾದಾಬರಿ ಪ್ರದೇಶದ ಪ್ರತಾಪ್ ನಗರ ಪ್ರದೇಶದ ಪಿಜಿಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸರ್ಕಾರಿ ಉದ್ಯೋಗ ಸಿಕ್ಕ ಕೂಡಲೇ ಕಷ್ಟಪಟ್ಟು ಓದಿಸಿದ ಗಂಡನ ತೊರೆದಳು; ಪತಿ ದೂರಿನ ಬೆನ್ನಲ್ಲೇ ಕೆಲಸ ಕಳೆದುಕೊಂಡಳು!
ದೇಶ

ಸರ್ಕಾರಿ ಉದ್ಯೋಗ ಸಿಕ್ಕ ಕೂಡಲೇ ಕಷ್ಟಪಟ್ಟು ಓದಿಸಿದ ಗಂಡನ ತೊರೆದಳು; ಪತಿ ದೂರಿನ ಬೆನ್ನಲ್ಲೇ ಕೆಲಸ ಕಳೆದುಕೊಂಡಳು!

ಯಾವುದೇ ಬೆಲೆ ತೆತ್ತಾದರೂ ತನ್ನ ಹೆಂಡತಿಗೆ ಉನ್ನತ ಶಿಕ್ಷಣ ಕೊಡಿಸಿ ಆಕೆಯನ್ನು ದೊಡ್ಡ ಅಧಿಕಾರಿ ಮಾಡ ಬಯಸಿದ್ದರು. ಯೋಜಿಸಿದಂತೆ, ಆತ ತನ್ನ ಪತ್ನಿ ಉನ್ನತ ಶಿಕ್ಷಣ ನೀಡಿದ್ದು ಮಾತ್ರವಲ್ಲದೇ ಆಕೆ ಸರ್ಕಾರಿ ಕೆಲಸ ಸಿಗುವವರೆಗೂ ತನ್ನ ಸಂಪಾದನೆ ವೆಚ್ಚ ಮಾಡಿದ್ದ.

ಶಾಲಾ ಕಚೇರಿಯಲ್ಲೇ ಶಿಕ್ಷಕಿಯೊಂದಿಗೆ ಹೆಡ್‌ ಮಾಸ್ಟರ್‌ Romance; Video viral
ದೇಶ

ಶಾಲಾ ಕಚೇರಿಯಲ್ಲೇ ಶಿಕ್ಷಕಿಯೊಂದಿಗೆ ಹೆಡ್‌ ಮಾಸ್ಟರ್‌ Romance; Video viral

ಪ್ರಿನ್ಸಿಪಾಲ್‌ ಕೊಠಡಿಯಲ್ಲಿ ಈ ಇಬ್ಬರು ಮುದ್ದಾಡುತ್ತಾ ಸರಸ ಸಲ್ಲಾಪದಲ್ಲಿ ತೊಡಗಿದ್ದು, ಈ ದೃಶ್ಯವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದು, ಇದೀಗ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.