Rajasthan

ರಾಜಸ್ಥಾನ: ನಿರ್ಮಾಣ ಹಂತದ ಸುರಂಗ ಕುಸಿತ, ಕಾರ್ಮಿಕ ಸಾವು, ಇಬ್ಬರಿಗೆ ಗಾಯ
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಸುರಂಗ ಮಾರ್ಗ ಇದಾಗಿದ್ದು, ರಾಮಗಂಜ್ ಮಂಡಿಯ ಮೋದಕ್ ಪ್ರದೇಶದಲ್ಲಿ ಶನಿವಾರ ರಾತ್ರಿ ಅದರ ಒಂದು ಭಾಗ ಕುಸಿದಿದೆ

ಸಂಭಾಲ್ ಹಿಂಸಾಚಾರ ಬೆನ್ನಲ್ಲೆ ಅಜ್ಮೀರ್ ದರ್ಗಾ ಕುರಿತ ಅರ್ಜಿ ವಿಚಾರಣೆಗೆ ಕೋರ್ಟ್ ಸಮ್ಮತಿ; ದರ್ಗಾ ಸಮಿತಿಗೆ ಸಮನ್ಸ್
ದೆಹಲಿ ಮೂಲದ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ ಅವರು ದರ್ಗಾದ ಸ್ಥಳದಲ್ಲಿ ಮಹಾದೇವನ ದೇವಸ್ಥಾನ ಇತ್ತು ಎಂದು ಹೇಳಿದ್ದಾರೆ. ಮೊಕದ್ದಮೆಯನ್ನು ಸ್ವೀಕರಿಸಿದ ನ್ಯಾಯಾಲಯವು ದರ್ಗಾ ಸಮಿತಿ, ಅಲ್ಪಸಂಖ್ಯಾತ ವ್ಯವಹಾರಗಳ ಇಲಾಖೆ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನೋಟಿಸ್ ಜಾರಿಗೊಳಿಸಲು ಸೂಚಿಸಿದೆ.

Watch | ಅರಮನೆ ಪ್ರವೇಶಕ್ಕಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ!

ರಾಜಸ್ಥಾನ: ಉದಯಪುರ ಅರಮನೆ ಪ್ರವೇಶಕ್ಕಾಗಿ ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ! ಪರಿಸ್ಥಿತಿ ಉದ್ವಿಗ್ನ
ಮೇವಾರದ 77ನೇ ಮಹಾರಾಣಾ ಆಗಿ ಪಟ್ಟಾಭಿಷೇಕಗೊಂಡ ಬಿಜೆಪಿ ಶಾಸಕ ವಿಶ್ವರಾಜ್ ಸಿಂಗ್ ಮತ್ತು ಅವರ ಬೆಂಬಲಿಗರಿಗೆ ಉದಯಪುರ ನಗರ ಅರಮನೆಗೆ ಪ್ರವೇಶ ನಿರಾಕರಣೆ.

ರಾಜಸ್ಥಾನ ಉಪ ಚುನಾವಣೆ: ಐದು ಕ್ಷೇತ್ರಗಳಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್ ಗೆಲುವು
21 ವರ್ಷಗಳ ನಂತರ ಕಾಂಗ್ರೆಸ್ ಸೋಲನುಭವಿಸಿದ ಜುಂಜುನುದಿಂದ ಅಚ್ಚರಿಯ ಫಲಿತಾಂಶ ಬಂದಿದೆ. 2003ರಲ್ಲಿ ಬಿಜೆಪಿಯ ಸುಮಿತ್ರಾ ಸಿಂಗ್ ಇಲ್ಲಿಂದ ಗೆದ್ದಿದ್ದರು. ಅಂದಿನಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯವಿತ್ತು.

ರಾಜಸ್ಥಾನ: ಅಂತ್ಯಸಂಸ್ಕಾರಕ್ಕೂ ಮುನ್ನ ಕಣ್ತೆರೆದ ಯುವಕ; ಮೂವರು ವೈದ್ಯರ ಅಮಾನತು
ಆರೋಗ್ಯ ಹದಗೆಟ್ಟ ನಂತರ ಆಶ್ರಯ ಮನೆಯಲ್ಲಿ ಗುರುವಾರ ಪ್ರಜ್ಞಾಹೀನರಾಗಿ ಬಿದ್ದದ್ದ ಕುಮಾರ್ ಅವರನ್ನು ಜುಂಜುನುವಿನ BDK ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು.

ರಾಜಸ್ಥಾನ ಉಪಚುನಾವಣೆ: ಪಕ್ಷೇತರ ಅಭ್ಯರ್ಥಿಯಿಂದ ಚುನಾವಣಾ ಅಧಿಕಾರಿ ಮೇಲೆ ಹಲ್ಲೆ
ಕಾಂಗ್ರೆಸ್ ಬಂಡಾಯ ನಾಯಕ ನರೇಶ್ ಮೀನಾ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಮಾಲ್ಪುರ ಉಪವಿಭಾಗಾಧಿಕಾರಿ ಅಮಿತ್ ಚೌಧರಿ ಅವರ ಕಾಲರ್ ಹಿಡಿದು ಅವರಿಗೆ ಕಪಾಳಮೋಕ್ಷ ಮಾಡಿದ್ದಾರೆ.

Watch | ಕೋಣದ ಬೆಲೆ 23 ಕೋಟಿ ರೂ.! ಇದರ ವೀರ್ಯಕ್ಕೆ ಭಾರೀ ಡಿಮ್ಯಾಂಡ್!

ತಪ್ಪಿದ ಅನಾಹುತ: ತಾಂತ್ರಿಕ ದೋಷ; IAF ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ!
ಭಾರತೀಯ ವಾಯುಪಡೆಯ ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಹೆಲಿಕಾಪ್ಟರ್‌ನಲ್ಲಿನ ತಾಂತ್ರಿಕ ದೋಷವನ್ನು ಸರಿಪಡಿಸಿದರು.

