Rajasthan

ರಾಜಸ್ಥಾನ: ವೈರ್ ಕದ್ದಿದ್ದಕ್ಕೆ ದಲಿತ ಬಾಲಕನ ಬಟ್ಟೆ ಬಿಚ್ಚಿ, ಬಲವಂತವಾಗಿ ಡ್ಯಾನ್ಸ್!
ಸಂತ್ರಸ್ತ ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಿಕೊಳ್ಳಲಾಗಿದೆ. ಬಾಲಕ ಶುಕ್ರವಾರ ರಾತ್ರಿ ಜಿಎಡಿ ಸರ್ಕಲ್‌ನಲ್ಲಿ ಆಯೋಜಿಸಿದ್ದ ಹಾಸ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದನು.

ರಾಜಸ್ಥಾನ: ಕುಡಿದ ಮತ್ತಿನಲ್ಲಿ ಹೆತ್ತ ತಾಯಿ ಮೇಲೆ ಅತ್ಯಾಚಾರ ಎಸಗಿದ ಪಾಪಿ ಪುತ್ರನ ಬಂಧನ
ಘಟನೆಯ ನಂತರ, ಸಂತ್ರಸ್ತ ಮಹಿಳೆ ತನ್ನ ಕಿರಿಯ ಮಗ ಮತ್ತು ಮಗಳೊಂದಿಗೆ ದಾಬಿ ಪೊಲೀಸ್ ಠಾಣೆಗೆ ಆಗಮಿಸಿ ತನ್ನ ಹಿರಿಯ ಮಗನ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ತಾನದಲ್ಲಿ MiG-29 ಯುದ್ದ ವಿಮಾನ ಪತನ, ಪೈಲಟ್ ಅಪಾಯದಿಂದ ಪಾರು!
ರಾಜಸ್ತಾನದ ಬಾರ್ಮರ್ ನ ಕವಾಸ್‌ನಲ್ಲಿ ಈ ಯುದ್ಧ ವಿಮಾನ ಪತನಗೊಂಡಿದ್ದು, ವಿಮಾನವು ಎಂದಿನಂತೆ ತನ್ನ ದಿನನಿತ್ಯದ ರಾತ್ರಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಗಂಭೀರ ತಾಂತ್ರಿಕ ದೋಷ ಸಂಭವಿಸಿ ವಿಮಾನ ಪತನವಾಗಿದೆ.

Video: 'I Love you' ಹೇಳಿದ್ರೆ ಮಾತ್ರ ರೀಚಾರ್ಜ್ ಮಾಡ್ತೇನೆ'; ಅಂಗಡಿ ಮಾಲೀಕನಿಗೆ ವಿದ್ಯಾರ್ಥಿನಿಯರಿಂದ ಹಿಗ್ಗಾಮುಗ್ಗಾ ಥಳಿತ
ಐ ಲವ್ ಯು ಹೇಳಿದ್ರೆ ಮಾತ್ರ ಮೊಬೈಲ್ ರೀಚಾರ್ಜ್ ಮಾಡುವುದಾಗಿ ಹೇಳಿದ ಅಂಗಡಿ ಮಾಲೀಕನನ್ನು ನಡು ರಸ್ತೆಗೆ ಎಳೆದು ತಂದು ಸಾರ್ವಜನಿಕರ ಎದುರಲ್ಲೇ ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ರಾಜಸ್ಥಾನ: ಪತ್ನಿಯನ್ನು ಬೈಕ್ ಗೆ ಕಟ್ಟಿ ಉರಲೆಲ್ಲಾ ಎಳೆದಾಡಿದ ಪತಿ!
ಮಹಿಳೆಯನ್ನು ಮೋಟಾರ್ ಬೈಕ್ ಗೆ ಕಟ್ಟಿ ಅದರ ಹಿಂದೆ ಎಳೆದುಕೊಂಡು ಹೋಗುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಆಕೆಯ ಪತಿಯನ್ನು ಬಂಧಿಸಲಾಗಿದೆ.

ರಾಜಸ್ಥಾನ: ನಿರ್ಮಾಣ ಹಂತದ ಕಟ್ಟಡ ಕುಸಿದು ನಾಲ್ವರು ಕಾರ್ಮಿಕರು ಸಾವು
ಸೋಮವಾರ ರಾತ್ರಿ ಖಮ್ನೋರ್ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಈ ಘಟನೆ ಸಂಭವಿಸಿದೆ.

Muda scam: ತಪ್ಪು ಸಂದೇಶ ರವಾನಿಸಲು ಬಿಜೆಪಿ ಯತ್ನ, ಪಾದಯಾತ್ರೆಗೆ ಅವಕಾಶ ನೀಡಲ್ಲ- ಗೃಹ ಸಚಿವ ಪರಮೇಶ್ವರ್
ಕಾಂಗ್ರೆಸ್ ಈ ಹಿಂದೆ ನಡೆಸಿದ ಪಾದಯಾತ್ರೆಯಲ್ಲಿ ನಿಜಾಂಶವಿತ್ತು. ರಾಜ್ಯದ ಸಂಪತ್ತು ಉಳಿಸುವ ಸದುದ್ದೇಶದಿಂದ ಪಾದಯಾತ್ರೆ ನಡೆಸಿತು. ಆದರೆ, ಈಗ ಬಿಜೆಪಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅನಗತ್ಯ ಆರೋಪಗಳನ್ನು ಮಾಡಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ.

ಇನ್ನು ಮುಂದೆ ಹಸುಗಳಿಗೆ 'ಬಿಡಾಡಿ ದನ' ಎಂದು ಕರೆಯುವಂತಿಲ್ಲ: ರಾಜಸ್ಥಾನ ಸಚಿವ
ಇನ್ನು ಮುಂದೆ ಬಿಡಾಡಿ ದನಗಳಿಗೆ 'ನಿರಾಶ್ರಿತ್' (ನಿರ್ಗತಿಕ) ಪದವನ್ನು ಬಳಸಲಾಗುವುದು ಎಂದು ಪಶುಸಂಗೋಪನೆ ಮತ್ತು ಡೈರಿ ಸಚಿವ ಜೋರಾರಾಮ್ ಕುಮಾವತ್ ಹೇಳಿದರು.


