Rajasthan

ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ
ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಚುನಾವಣೆಯಲ್ಲಿ ರಾಜಸ್ಥಾನದಿಂದ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸೋನಿಯಾ ಗಾಂಧಿ ಅವರು ರಾಜಸ್ಥಾನ ವಿಧಾನಸಭೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ಗಾಂಧಿ ಸ್ಪರ್ಧೆ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಜೈಪುರ ತಲುಪಿದ ಸೋನಿಯಾ
ಮಗ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಅವರನ್ನು ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತಿತರರು ಬರಮಾಡಿಕೊಂಡರು.

ಉತ್ತಮ ಅಭ್ಯರ್ಥಿಗಳೊಂದಿಗೆ ಹೆಚ್ಚು ಪ್ರಯತ್ನ ಪಟ್ಟಿದ್ದರೆ ಕಾಂಗ್ರೆಸ್ ರಾಜಸ್ಥಾನ ಚುನಾವಣೆ ಗೆಲ್ಲಬಹುದಿತ್ತು: ಸಚಿನ್ ಪೈಲಟ್
ಉತ್ತಮ ಅಭ್ಯರ್ಥಿಗಳೊಂದಿಗೆ ಇನ್ನೂ ಸ್ವಲ್ಪ ಹೆಚ್ಚು ಪ್ರಯತ್ನ ಪಟ್ಟಿದ್ದರೆ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆಲ್ಲಬಹುದಿತ್ತು ಎಂದು ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ಹೇಳಿದ್ದಾರೆ. ಅಲ್ಲದೆ ತಮ್ಮ ಮತ್ತು ಮಾಜಿ...

ರಾಜಸ್ಥಾನ: ಬಸ್ಸಿನೊಳಗೆ ಮಹಿಳೆ ಮೇಲೆ ಅತ್ಯಾಚಾರ, ಕಂಡಕ್ಟರ್ ಬಂಧನ
ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಬಸ್ಸಿನೊಳಗೆ 25 ವರ್ಷದ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಸ್ ಕಂಡಕ್ಟರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆ; ಉಪಚುನಾವಣೆಯಲ್ಲಿ ಸಚಿವ ಸುರೇಂದ್ರ ಪಾಲ್ ಸಿಂಗ್ ಗೆ ಸೋಲು
ರಾಜಸ್ಥಾನದ ಕರಣಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೂಪಿಂದರ್ ಸಿಂಗ್ ಕೂನರ್ ಅವರು ಸಚಿವ ಸುರೇಂದ್ರ ಪಾಲ್ ಸಿಂಗ್ ವಿರುದ್ಧ 11,283 ಮತಗಳಿಂದ ಭರ್ಜರಿ ಗೆಲುವು ಸಾಧಿಸಿದ್ದು, ಆಡಳಿತರೂಢ...

ಕಾಂಗ್ರೆಸ್ ಮಾಜಿ ಶಾಸಕನ ರಾಸಲೀಲೆ ವಿಡಿಯೋ ವೈರಲ್, ಪಕ್ಷದಿಂದ ಅಮಾನತು
ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ಮೇವಾರಂ ಜೈನ್ ಅವರನ್ನು ರಾಜಸ್ಥಾನ ಕಾಂಗ್ರೆಸ್ ಅಮಾನತು ಮಾಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಗೋವಿಂದ್ ಸಿಂಗ್ ದೋತಸ್ರಾ ಶನಿವಾರ ತಡರಾತ್ರಿ ಅಮಾನತು ಮಾಡಿ ಆದೇಶಿಸಿದ್ದಾರೆ.

ರಾಜಸ್ಥಾನ ಮಾಜಿ ಸಚಿವ ಭಯಾ ವಿರುದ್ಧ ಮೂರೇ ದಿನದಲ್ಲಿ ಎರಡನೇ ಕೇಸ್ ದಾಖಲು
ಹಿಂದಿನ ಅಶೋಕ್ ಗೆಹ್ಲೋಟ್ ಸರ್ಕಾರದಲ್ಲಿ ಸಚಿವರಾಗಿದ್ದ ಪ್ರಮೋದ್ ಜೈನ್ ಭಯಾ ಮತ್ತು ಇತರ ಮೂವರ ವಿರುದ್ಧ ಬುಧವಾರ ಸಂಜೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವಂಚನೆ, ಕ್ರಿಮಿನಲ್ ಪಿತೂರಿ ಮತ್ತು ಸುಲಿಗೆ ಪ್ರಕರಣ ದಾಖಲಿಸಲಾಗಿದೆ...

ರಾಜಸ್ಥಾನ: ಮೀನಾ, ರಾಥೋಡ್ ಸೇರಿ 22 ಶಾಸಕರು ನೂತನ ಸಚಿವರಾಗಿ ಪ್ರಮಾಣ
ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಶನಿವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಮಾಜಿ ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಮತ್ತು ಬಿಜೆಪಿಯ ಹಿರಿಯ ನಾಯಕ ಕಿರೋಡಿ ಲಾಲ್ ಮೀನಾ ಸೇರಿದಂತೆ 12...

ರಾಜಸ್ಥಾನ: ಚಿರಂಜೀವಿ ಆರೋಗ್ಯ ವಿಮಾ ಯೋಜನೆ ರದ್ದುಗೊಳಿಸಲು ಬಿಜೆಪಿ ಸರ್ಕಾರ ಸಿದ್ಧತೆ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಜಾರಿಗೆ ತರಲಾಗಿದ್ದ ಚಿರಂಜೀವಿ ಆರೋಗ್ಯ ವಿಮಾ ಯೋಜನೆಯನ್ನು ರದ್ದುಗೊಳಿಸಲು ಬಿಜೆಪಿ ಸರ್ಕಾರ ಸಿದ್ಧತೆ ನಡೆಸಿದೆ.

