Rajasthan

ರಾಜಸ್ಥಾನ: ವರ್ಷಕ್ಕೂ ಹೆಚ್ಚು ಕಾಲ ಯುವತಿ ಮೇಲೆ ಅತ್ಯಾಚಾರ; ಮೂವರು ಪೊಲೀಸ್ ಪೇದೆಗಳ ವಿರುದ್ಧ ಪ್ರಕರಣ ದಾಖಲು
ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬರ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರ ಎಸಗಿದ್ದಕ್ಕಾಗಿ ಮೂವರು ಪೊಲೀಸ್ ಪೇದೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಬಾರ್ಮರ್ ಮಾಜಿ ಶಾಸಕ, ಮತ್ತಿತರ 8 ಮಂದಿಯಿಂದ ಅತ್ಯಾಚಾರ: ಮಹಿಳೆ ಆರೋಪ
ಎರಡು ವರ್ಷಗಳ ಹಿಂದೆ ಬಾರ್ಮರ್‌ನ ಮಾಜಿ ಶಾಸಕ ಮೇವರಂ ಜೈನ್ ಮತ್ತು ಆರ್‌ಪಿಎಸ್ ಅಧಿಕಾರಿ ಆನಂದ್ ಸಿಂಗ್ ರಾಜಪುರೋಹಿತ್ ಸೇರಿದಂತೆ ಒಂಬತ್ತು ಜನರು ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ತನ್ನ ಹರೆಯದ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಬುಧವಾರ ರಾತ್ರಿ ಪ್ರಕರಣ ದಾಖಲಿಸಿದ್ದಾರೆ.

ಸಂಸತ್ ಭದ್ರತಾ ಲೋಪ: ಆರೋಪಿಗಳ ಮೊಬೈಲ್ ಫೋನ್ಗಳು ರಾಜಸ್ಥಾನದಲ್ಲಿ ಪತ್ತೆ!
ಡಿಸೆಂಬರ್ 13ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಮುಂದುವರಿದಿದೆ. ಈ ನಡುವೆ ಆರೋಪಿಗಳ ಮೊಬೈಲ್ ಫೋನ್ಗಳು ರಾಜಸ್ಥಾನದಲ್ಲಿ ಪತ್ತೆಯಾಗಿವೆ.

ನಾಳೆ ರಾಜಸ್ಥಾನ ನೂತನ ಸಿಎಂ ಆಗಿ ಭಜನ್‌ಲಾಲ್ ಪ್ರಮಾಣ; ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಭಾಗಿ
ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಅವರು ಶುಕ್ರವಾರ ಪ್ರಮಾಣ ವಚನ ಸ್ವೀಕರಸಲಿದ್ದು, ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು...

ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಪ್ರಮಾಣ ವಚನ ಸ್ವೀಕಾರ
ತಮ್ಮ ಹುಟ್ಟುಹಬ್ಬದ ದಿನದಂದೇ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್‌ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ರಾಜಸ್ಥಾನ ನೂತನ ಉಪ ಮುಖ್ಯಮಂತ್ರಿಯಾಗಿ ದಿಯಾ ಕುಮಾರಿ ನೇಮಕ: ಯಾರು ಈ ರಾಜಕುಮಾರಿ?
ಬಿಜೆಪಿ ಹೈಕಮಾಂಡ್ ರಾಜಸ್ಥಾನ ನೂತ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಭಜನ್‌ಲಾಲ್ ಶರ್ಮಾ ಅವರನ್ನು ಹಾಗೂ ಪ್ರೇಮ್ ಚಂದ್ ಬೈರ್ವಾ ಮತ್ತು ದಿಯಾ ಕುಮಾರಿ ಅವರನ್ನು ಉಪ ಮುಖ್ಯಮಂತ್ರಿಯಾಗಿ...

ರಾಜಸ್ಥಾನ ನಿಯೋಜಿತ ಸಿಎಂ ಭಜನ್‌ಲಾಲ್ ಶರ್ಮಾರಿಂದ ರಾಜ್ಯಪಾಲರ ಭೇಟಿ, ನೂತನ ಸರ್ಕಾರ ರಚನೆಗೆ ಹಕ್ಕು ಮಂಡನೆ
ರಾಜಸ್ಥಾನ ನಿಯೋಜಿತ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಮಂಗಳವಾರ ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಮುಂದಿನ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

Rajasthan CM: ರಾಜಸ್ಥಾನದ ಸಿಎಂ ಆಗಿ ಮೊದಲ ಬಾರಿಯ ಎಂಎಲ್ಎ ಭಜನ್ ಲಾಲ್ ಶರ್ಮಾ ಆಯ್ಕೆ!
ರಾಜಸ್ಥಾನದ ನೂತನ ಮುಖ್ಯಮಂತ್ರಿಯ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಜನ್ ಲಾಲ್ ಶರ್ಮಾ ಅವರ ಹೆಸರನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ರಾಜಸ್ಥಾನ: ನಾಳೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ, ಮುಂದಿನ ಸಿಎಂ ಘೋಷಣೆ!
ರಾಜಸ್ಥಾನದಲ್ಲಿ ಹೊಸದಾಗಿ ಚುನಾಯಿತರಾದ ಬಿಜೆಪಿ ಶಾಸಕರು ಮಂಗಳವಾರ ಜೈಪುರದಲ್ಲಿ ಸಭೆ ಸೇರಲಿದ್ದು, ರಾಜ್ಯದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

