Rajasthan

ಮೂರು ರಾಜ್ಯಗಳಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರನ್ನು ನೇಮಿಸಿದ ಬಿಜೆಪಿ!
ದೇಶ

ಮೂರು ರಾಜ್ಯಗಳಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರನ್ನು ನೇಮಿಸಿದ ಬಿಜೆಪಿ!

ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಫಲಿತಾಂಶ ಬಂದು ಐದು ದಿನ ಕಳೆದರೂ ಇನ್ನೂ ತನ್ನ ಮುಖ್ಯಮಂತ್ರಿಗಳನ್ನು ಘೋಷಿಸಿಲ್ಲ. ಹೀಗಾಗಿ ಮೂರು ರಾಜ್ಯಗಳಲ್ಲಿನ ಮುಖ್ಯಮಂತ್ರಿಗಳ ಆಯ್ಕೆಗಾಗಿ ಇದೀಗ ವೀಕ್ಷಕರನ್ನು ನೇಮಿಸಲಾಗಿದೆ. 

ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ: ದೆಹಲಿಗೆ ತೆರಳಿದ ವಸುಂಧರಾ ರಾಜೆ
ದೇಶ

ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ: ದೆಹಲಿಗೆ ತೆರಳಿದ ವಸುಂಧರಾ ರಾಜೆ

ರಾಜಸ್ಥಾನ ಸಿಎಂ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಂದುವರೆದಿದ್ದು, ಮಾಜಿ ಸಿಎಂ ವಸುಂಧರಾ ರಾಜೆ ದಿಢೀರ್ ದೆಹಲಿಗೆ ತೆರಳಿರುವುದು ಕುತೂಹಲ ಮೂಡಿಸಿದೆ. 

ಬಾಲಕ್ ನಾಥ್: ಆದಿತ್ಯನಾಥ್ ಮಾದರಿ ರಾಜಸ್ಥಾನದಲ್ಲಿ ಸದ್ದು ಮಾಡುತ್ತಿರುವ ಮತ್ತೋರ್ವ "ಯೋಗಿ"!
ದೇಶ

ಬಾಲಕ್ ನಾಥ್: ಆದಿತ್ಯನಾಥ್ ಮಾದರಿ ರಾಜಸ್ಥಾನದಲ್ಲಿ ಸದ್ದು ಮಾಡುತ್ತಿರುವ ಮತ್ತೋರ್ವ "ಯೋಗಿ"!

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ರಾಜೀಯ ಪ್ರವೇಶಿಸಿ ಚುನಾವಣೆ ಗೆದ್ದ ಮಾದರಿಯಲ್ಲೇ ರಾಜಸ್ಥಾನದಲ್ಲಿ ಮತ್ತೋರ್ವ ಯೋಗಿಯ ಉದಯವಾಗಿದೆ. 

ವಸುಂಧರಾ ರಾಜೆ ಭೇಟಿ ಮಾಡಿದ 25 ಬಿಜೆಪಿ ಶಾಸಕರು: ಬಲ ಪ್ರದರ್ಶನ?
ದೇಶ

ವಸುಂಧರಾ ರಾಜೆ ಭೇಟಿ ಮಾಡಿದ 25 ಬಿಜೆಪಿ ಶಾಸಕರು: ಬಲ ಪ್ರದರ್ಶನ?

ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೇರಿದ್ದು, ಸಿಎಂ ಯಾರಾಗಲಿದ್ದಾರೆ? ಎಂಬ ಕುತೂಹಲ ಮೂಡಿದೆ. 

ರಾಜಸ್ತಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್​​ಗೆ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ 'ಚಿಕ್ಕಪೇಟೆ'ಯ ಬಟ್ಟೆ ವ್ಯಾಪಾರಿ!
ರಾಜ್ಯ

ರಾಜಸ್ತಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್​​ಗೆ ಸೋಲುಣಿಸಿದ ಬಿಜೆಪಿ ಅಭ್ಯರ್ಥಿ 'ಚಿಕ್ಕಪೇಟೆ'ಯ ಬಟ್ಟೆ ವ್ಯಾಪಾರಿ!

ಚಿಕ್ಕಪೇಟೆಯ ಬಟ್ಟೆ ವ್ಯಾಪಾರಿಯೊಬ್ಬರು ಶಾಸಕರಾಗಿ ಆಯ್ಕೆಯಾದ ಘಟನೆಯೊಂದು ಮುನ್ನೆಲೆಗೆ ಬಂದಿದೆ. ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಮಾಡಿಕೊಂಡು ರಾಜಸ್ಥಾನದಲ್ಲಿ ಎಮ್​ಎಲ್​ಎ ಆಗಿದ್ದಾರೆ.

ರಾಜಸ್ತಾನದಲ್ಲಿ ನಳನಳಿಸುತ್ತಿದೆ 'ನಾರಿ ಶಕ್ತಿ': ಬರೋಬ್ಬರಿ 20 ಮಹಿಳಾ ಅಭ್ಯರ್ಥಿಗಳ ಗೆಲುವು!
ದೇಶ

ರಾಜಸ್ತಾನದಲ್ಲಿ ನಳನಳಿಸುತ್ತಿದೆ 'ನಾರಿ ಶಕ್ತಿ': ಬರೋಬ್ಬರಿ 20 ಮಹಿಳಾ ಅಭ್ಯರ್ಥಿಗಳ ಗೆಲುವು!

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕಿಳಿದಿದ್ದ 50 ಮಹಿಳಾ ಅಭ್ಯರ್ಥಿಗಳ ಪೈಕಿ 20 ಮಂದಿ ಗೆಲುವು ಸಾಧಿಸಿದ್ದಾರೆ.  ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ತಲಾ ಒಂಬತ್ತು ಮತ್ತು ಇಬ್ಬರು ಪಕ್ಷೇತರ ಮಹಿಳಾ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ.

ರಾಜಸ್ಥಾನ: ಫಲಿತಾಂಶ ಅನಿರೀಕ್ಷಿತ, ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ: ಗೆಹ್ಲೋಟ್
ದೇಶ

ರಾಜಸ್ಥಾನ: ಫಲಿತಾಂಶ ಅನಿರೀಕ್ಷಿತ, ಜನಾದೇಶವನ್ನು ಒಪ್ಪಿಕೊಳ್ಳುತ್ತೇವೆ: ಗೆಹ್ಲೋಟ್

ರಾಜಸ್ಥಾನ ವಿಧಾನಸಭಾ ಚುನಾವಣಾ ಫಲಿತಾಂಶ ಎಲ್ಲರಿಗೂ ಅನಿರೀಕ್ಷಿತವಾಗಿದ್ದು, ಜನಾದೇಶವನ್ನು ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಭಾನುವಾರ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಬಿಜೆಪಿ ಏಕೆ ಗೆದ್ದಿದೆ! ವಸುಂಧರಾ ರಾಜೇ ವಿವರಿಸಿದ್ದು ಹೀಗೆ..
ದೇಶ

ರಾಜಸ್ಥಾನದಲ್ಲಿ ಬಿಜೆಪಿ ಏಕೆ ಗೆದ್ದಿದೆ! ವಸುಂಧರಾ ರಾಜೇ ವಿವರಿಸಿದ್ದು ಹೀಗೆ..

ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು, ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗಿದೆ. ಬಿಜೆಪಿ ನಾಯಕಿ ವಸುಂಧರಾ ರಾಜೇ ಸಿಂಧಿಯಾ ಅವರು ಝಲ್ರಾಪಟನ್‌ನಿಂದ ಗೆಲುವು ಸಾಧಿಸಿದ್ದಾರೆ.

ಛತ್ತೀಸ್ಗಢದಲ್ಲಿ ತಲೆಕೆಳಗಾದ ಸಮೀಕ್ಷಾ ವರದಿ: ಕಾಂಗ್ರೆಸ್ ಗೆ ಭಾರಿ ಹಿನ್ನಡೆ, ಸ್ಪಷ್ಟ ಬಹುಮತದತ್ತ ಬಿಜೆಪಿ
ದೇಶ

ಛತ್ತೀಸ್ಗಢದಲ್ಲಿ ತಲೆಕೆಳಗಾದ ಸಮೀಕ್ಷಾ ವರದಿ: ಕಾಂಗ್ರೆಸ್ ಗೆ ಭಾರಿ ಹಿನ್ನಡೆ, ಸ್ಪಷ್ಟ ಬಹುಮತದತ್ತ ಬಿಜೆಪಿ

ತೀವ್ರ ಕುತೂಹಲ ಕೆರಳಿಸಿರುವ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ತೀವ್ರ ಪೈಪೋಟಿಯಿಂದ ಕೂಡಿದ್ದ ಛತ್ತೀಸ್ ಘಡದಲ್ಲಿ ಇದೀಗ ಬಿಜೆಪಿ ಕಮಾಲ್ ಮಾಡುತ್ತಿದ್ದ ತನ್ನ ಅಂತರವನ್ನು ಭಾರಿ ಸಂಖ್ಯೆಯಲ್ಲಿ ಹೆಚ್ಚಿಸಿಕೊಂಡಿದೆ.