Rajasthan

ರಾಜಸ್ಥಾನ ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಗುರ್‌ಮೀತ್ ಸಿಂಗ್ ಕೂನರ್ ನಿಧನ
ರಾಜಸ್ಥಾನದ ಕರಣ್‌ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗುರ್‌ಮೀತ್ ಸಿಂಗ್ ಕೂನರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

ರಾಜಸ್ಥಾನ: ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬದ ನಾಲ್ವರ ದುರ್ಮರಣ
ರಾಜಸ್ಥಾನದ ಬುಂದಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಒಂದೇ ಕುಟುಂಬದ ನಾಲ್ವರು ಭಾನುವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ: ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ!
ಶುಕ್ರವಾರ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಲ್ಸೋಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ರಾಜಸ್ಥಾನ: ಚುನಾವಣಾ ಪ್ರಚಾರದ ವೇಳೆ ರಥಕ್ಕೆ ತಗುಲಿದೆ ವಿದ್ಯುತ್ ತಂತಿ; ಅಮಿತ್ ಶಾ ಸ್ವಲ್ಪದರಲ್ಲೇ ಪಾರು
ರಾಜಸ್ಥಾನದ ನಾಗೌರ್‌ನಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಯಾಣಿಸುತ್ತಿದ್ದ ರಥಕ್ಕೆ ವಿದ್ಯುತ್ ತಂತಿ ತಗುಲಿದ್ದು, ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ.

ರಾಜಸ್ಥಾನದಲ್ಲಿ ಭೀಕರ ಅಪಘಾತ; ಸೇತುವೆಯಿಂದ ಬಸ್ ಕೆಳಗೆ ಬಿದ್ದು ನಾಲ್ವರು ಸಾವು, ಹಲವರಿಗೆ ಗಾಯ
ಸೋಮವಾರ ಮುಂಜಾನೆ ನಿಯಂತ್ರಣ ತಪ್ಪಿದ ಬಸ್ಸೊಂದು ರಾಜಸ್ಥಾನದ ದೌಸಾದಲ್ಲಿ ಸೇತುವೆ ಮೇಲಿಂದ ರೈಲ್ವೆ ಹಳಿಗಳ ಮೇಲೆ ಬಿದ್ದ ಪರಿಣಾಮ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುದ್ವಾರ, ಮಸೀದಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ: ಬಿಜೆಪಿಯಿಂದ ನಾಯಕ ಸಂದೀಪ್ ದಯ್ಮಾ ಉಚ್ಚಾಟನೆ
ಇತ್ತೀಚೆಗೆ ತಿಜಾರಾ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಗುರುದ್ವಾರಗಳು ಮತ್ತು ಮಸೀದಿಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ಸಂದೀಪ್ ದಯ್ಮಾ ಅವರನ್ನು ಭಾನುವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.

ರಾಜಸ್ಥಾನ ಚುನಾವಣೆ: ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ
ಧೋಲ್‌ಪುರದ ಬ್ಯಾರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಿರ್ರಾಜ್ ಮಾಲಿಂಗ ಅವರು ಭಾನುವಾರ ಜೈಪುರದಲ್ಲಿ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮತ್ತು ಇತರರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.

ಕರ್ನಾಟಕ, ರಾಜಸ್ಥಾನ, ಹಿಮಾಚಲದಲ್ಲಿ ಕಾಂಗ್ರೆಸ್ ಸುಳ್ಳು ಭರವಸೆ ನೀಡಿದೆ: ಕೇಂದ್ರ ಸಚಿವ ಅನುರಾಗ್ ಠಾಕೂರ್
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, ಕಾಂಗ್ರೆಸ್ ಪಕ್ಷವು ಅಪ್ರಾಮಾಣಿಕವಾಗಿದೆ ಮತ್ತು ಕರ್ನಾಟಕ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದಲ್ಲಿ ಸುಳ್ಳು ಭರವಸೆಗಳನ್ನು ನೀಡಿದೆ ಎಂದು ದೂರಿದರು.

ರಾಜಸ್ಥಾನ ವಿಧಾನಸಭೆ ಚುನಾವಣೆ: 15 ಅಭ್ಯರ್ಥಿಗಳಿರುವ ಐದನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!
ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೆಲವು ಹೊಸ ಮುಖಗಳನ್ನು ಒಳಗೊಂಡಿರುವ 15 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಭಾನುವಾರ ಬಿಡುಗಡೆ ಮಾಡಿದೆ. ಪಕ್ಷವು ಮಾವ್ಲಿ (ಉದಯಪುರ) ಕ್ಷೇತ್ರದ ಹಾಲಿ ಶಾಸಕ ಧರ್ಮನಾರಾಯಣ ಜೋಶಿ ಅವರನ್ನು ಕೈಬಿಟ್ಟು ಬದಲಿಗೆ ಕೆಜಿ ಪಲಿವಾಲ್ ಅವರನ್ನು ಕಣಕ್ಕಿಳಿಸಿದೆ.

