Rajasthan

ರಾಜಸ್ಥಾನ ವಿಧಾನಸಭೆ ಚುನಾವಣೆ: ಬಿಜೆಪಿಯ 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ದೇಶ

ರಾಜಸ್ಥಾನ ವಿಧಾನಸಭೆ ಚುನಾವಣೆ: ಬಿಜೆಪಿಯ 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಕೇಂದ್ರ ಚುನಾವಣಾ ಆಯೋಗ ಸೋಮವಾರ ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಜಾತಿ ಸಮೀಕ್ಷೆ ನಡೆಸಲು ರಾಜಸ್ಥಾನ ಸರ್ಕಾರ ಆದೇಶ
ದೇಶ

ಜಾತಿ ಸಮೀಕ್ಷೆ ನಡೆಸಲು ರಾಜಸ್ಥಾನ ಸರ್ಕಾರ ಆದೇಶ

ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸಲು ರಾಜಸ್ಥಾನ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ಇದರೊಂದಿಗೆ ರಾಜಸ್ಥಾನ, ಬಿಹಾರ ನಂತರ ಜನಗಣತಿ ನಡೆಸುತ್ತಿರುವ ದೇಶದ ಎರಡನೇ ರಾಜ್ಯವಾಗಲಿದೆ.

ಬಿಹಾರದ ಮಾದರಿಯಲ್ಲಿ ರಾಜಸ್ಥಾನದಲ್ಲಿಯೂ ಜಾತಿ ಸಮೀಕ್ಷೆ ನಡೆಸಲಾಗುವುದು: ಅಶೋಕ್ ಗೆಹ್ಲೋಟ್ 
ದೇಶ

ಬಿಹಾರದ ಮಾದರಿಯಲ್ಲಿ ರಾಜಸ್ಥಾನದಲ್ಲಿಯೂ ಜಾತಿ ಸಮೀಕ್ಷೆ ನಡೆಸಲಾಗುವುದು: ಅಶೋಕ್ ಗೆಹ್ಲೋಟ್ 

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ, ಬಿಹಾರದಲ್ಲಿ ನಡೆದ ಜಾತಿ ಸಮೀಕ್ಷೆಯ ಮಾದರಿಯಲ್ಲಿಯೇ ರಾಜ್ಯದಲ್ಲಿಯೂ ಜಾತಿ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘೋಷಿಸಿದರು.

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳು: ಕೇಂದ್ರ ಸರ್ಕಾರ, ಇಸಿಗೆ ಸುಪ್ರೀಂ ಕೋರ್ಟ್ ನೋಟಿಸ್
ದೇಶ

ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳು: ಕೇಂದ್ರ ಸರ್ಕಾರ, ಇಸಿಗೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣೆ ಹೂಸ್ತಿಲಲ್ಲಿರುವ ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿ ಉಚಿತ ಕೊಡುಗೆಗಳ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ನೀಡಿದೆ. 

ವೈದ್ಯಕೀಯ ಲೋಕದ ವಿಚಿತ್ರ ಕೇಸ್: ವ್ಯಕ್ತಿಯ ಹೊಟ್ಟೆಯಲ್ಲಿತ್ತು ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳು
ದೇಶ

ವೈದ್ಯಕೀಯ ಲೋಕದ ವಿಚಿತ್ರ ಕೇಸ್: ವ್ಯಕ್ತಿಯ ಹೊಟ್ಟೆಯಲ್ಲಿತ್ತು ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳು

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಗೆ ಶಸ್ತ್ರಚಿಕಿತ್ಸೆ ನಡೆಸಿದ್ದ ವೈದ್ಯರೇ ಆತನ ಹೊಟ್ಟೆಯಲ್ಲಿದ್ದ ವಸ್ತುಗಳನ್ನು ನೋಡಿ ಹೌಹಾರಿದ್ದು, ಆತನ ಹೊಟ್ಟೆಯಲ್ಲಿ ರಾಖಿ, ಇಯರ್​ಫೋನ್, ಕೀ ಸೇರಿ 100 ವಸ್ತುಗಳು ಪತ್ತೆಯಾಗಿವೆ.

ಡ್ಯಾನಿಶ್ ಅಲಿ ವಿರುದ್ಧ ಸಂಸತ್ ನಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ನಾಯಕ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ
ದೇಶ

ಡ್ಯಾನಿಶ್ ಅಲಿ ವಿರುದ್ಧ ಸಂಸತ್ ನಲ್ಲಿ ವಾಗ್ದಾಳಿ ನಡೆಸಿದ್ದ ಬಿಜೆಪಿ ನಾಯಕ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ

ಬಿಎಸ್ ಪಿ ಸಂಸದ ಡ್ಯಾನಿಶ್ ಅಲಿಯನ್ನು ಲೋಕಸಭೆಯಲ್ಲಿ ಅವಮಾನಕರ ರೀತಿಯಲ್ಲಿ ನಿಂದಿಸಿದ ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣೆಯ ಹೊಣೆಗಾರಿಕೆ ನೀಡಲಾಗಿದೆ. 

ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ: ಅಪಘಾತದಲ್ಲಿ ಸರ್ಕಾರಿ ಶಾಲೆಯ ಪ್ರಾಂಶುಪಾಲರು, ವಿದ್ಯಾರ್ಥಿನಿ ಸಾವು
ದೇಶ

ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ: ಅಪಘಾತದಲ್ಲಿ ಸರ್ಕಾರಿ ಶಾಲೆಯ ಪ್ರಾಂಶುಪಾಲರು, ವಿದ್ಯಾರ್ಥಿನಿ ಸಾವು

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಶನಿವಾರ ರಾತ್ರಿ ರಸ್ತೆಬದಿ ನಿಲ್ಲಿಸಿದ್ದ ಡಂಪರ್‌ ಟ್ರಕ್‌ಗೆ 27 ಮಂದಿ ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಸರ್ಕಾರಿ ಶಾಲೆಯ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿನಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ: ಜಾರ್ಖಂಡ್‌ ಮೂಲದ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 23ನೇ ಪ್ರಕರಣ
ದೇಶ

ರಾಜಸ್ಥಾನ: ಜಾರ್ಖಂಡ್‌ ಮೂಲದ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 23ನೇ ಪ್ರಕರಣ

ಜಾರ್ಖಂಡ್‌ ಮೂಲದ 16 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ರಾಜಸ್ಥಾನದ ಕೋಟಾ ಜಿಲ್ಲೆಯ ವಿಜ್ಞಾನ ನಗರ ಪ್ರದೇಶದಲ್ಲಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ರಾಜಸ್ಥಾನ: ಸೇತುವೆ ಮೇಲೆ ಕೆಟ್ಟು ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ, 11 ಮಂದಿ ಸಾವು; 12 ಜನರಿಗೆ ಗಂಭೀರ ಗಾಯ
ದೇಶ

ರಾಜಸ್ಥಾನ: ಸೇತುವೆ ಮೇಲೆ ಕೆಟ್ಟು ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ, 11 ಮಂದಿ ಸಾವು; 12 ಜನರಿಗೆ ಗಂಭೀರ ಗಾಯ

ಭರತ್‌ಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.  ಹಂತ್ರಾ ಬಳಿಯ ಜೈಪುರ-ಆಗ್ರಾ ಹೆದ್ದಾರಿಯಲ್ಲಿ ಟ್ರೈಲರ್ ವಾಹನ ಬಸ್‌ಗೆ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿದ್ದಾರೆ ಇತರೆ 12 ಮಂದಿ ಗಾಯಗೊಂಡಿದ್ದಾರೆ.