Rajasthan

ದೇವಸ್ಥಾನದಿಂದ ಹಿಂದಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ದಾರುಣ ಸಾವು
ದೇಶ

ದೇವಸ್ಥಾನದಿಂದ ಹಿಂದಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ದಾರುಣ ಸಾವು

ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆ‌ದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಾಜಸ್ಥಾನ: ಶಿಂಧೆ ಶಿವಸೇನೆ ಸೇರಿದ ವಜಾಗೊಂಡಿದ್ದ ಕಾಂಗ್ರೆಸ್ ಸಚಿವ ರಾಜೇಂದ್ರ ಗುಧಾ
ದೇಶ

ರಾಜಸ್ಥಾನ: ಶಿಂಧೆ ಶಿವಸೇನೆ ಸೇರಿದ ವಜಾಗೊಂಡಿದ್ದ ಕಾಂಗ್ರೆಸ್ ಸಚಿವ ರಾಜೇಂದ್ರ ಗುಧಾ

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಚಿವ ಸಂಪುಟದಿಂದ ವಜಾಗೊಂಡಿದ್ದ ಕಾಂಗ್ರೆಸ್‌ ಮಾಜಿ ಶಾಸಕ ರಾಜೇಂದ್ರ ಗುಧಾ ಅವರು ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.

ಜಿ20 ಶೃಂಗಸಭೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಹೆಲಿಕಾಪ್ಟರ್ ಗೆ ಅನುಮತಿ ನಿರಾಕರಿಸಿದ ಕೇಂದ್ರ
ದೇಶ

ಜಿ20 ಶೃಂಗಸಭೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಹೆಲಿಕಾಪ್ಟರ್ ಗೆ ಅನುಮತಿ ನಿರಾಕರಿಸಿದ ಕೇಂದ್ರ

ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹೆಲಿಕಾಪ್ಟರ್‌ ನಲ್ಲಿ ಉದಯಪುರದಿಂದ ಸಿಕಾರ್‌ಗೆ ಹೋಗಲು....

ತನ್ನ ವಿವಾಹಿತ ಪ್ರೇಮಿಯನ್ನು ಭೇಟಿಯಾಗಲು ಬಾಂಗ್ಲಾದೇಶದಿಂದ ರಾಜಸ್ಥಾನಕ್ಕೆ ಬಂದ ಯುವತಿ!
ದೇಶ

ತನ್ನ ವಿವಾಹಿತ ಪ್ರೇಮಿಯನ್ನು ಭೇಟಿಯಾಗಲು ಬಾಂಗ್ಲಾದೇಶದಿಂದ ರಾಜಸ್ಥಾನಕ್ಕೆ ಬಂದ ಯುವತಿ!

ಬಾಂಗ್ಲಾದೇಶದ ರಾಜಧಾನಿ ಢಾಕಾದ ಹುಡುಗಿಯೊಬ್ಬಳು ತನ್ನ ವಿವಾಹಿತ ಪ್ರೇಮಿಯನ್ನು ಭೇಟಿಯಾಗಲು ರಾಜಸ್ಥಾನದ ಅನುಪ್‌ಗಢಕ್ಕೆ ಬಂದಿದ್ದಾಳೆ.

ಕೋಟಾ ಆತ್ಮಹತ್ಯೆ: ಪೋಷಕರ ಮೇಲಿನ ಸಾಲದ ಹೊರೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ರಾಜಸ್ಥಾನ ಸಚಿವ
ದೇಶ

ಕೋಟಾ ಆತ್ಮಹತ್ಯೆ: ಪೋಷಕರ ಮೇಲಿನ ಸಾಲದ ಹೊರೆಯಿಂದ ವಿದ್ಯಾರ್ಥಿಗಳಿಗೆ ತೊಂದರೆ; ರಾಜಸ್ಥಾನ ಸಚಿವ

ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಜಸ್ಥಾನದ ಸಚಿವರು, ಪೋಷಕರ ಮೇಲಿನ ಶಿಕ್ಷಣದ ಸಾಲದ ಹೊರೆಯು ನೀಟ್ ಆಕಾಂಕ್ಷಿಗಳಲ್ಲಿ ಒತ್ತಡಕ್ಕೆ ಒಂದು ಕಾರಣವಾಗಿದ್ದು, ಪೋಷಕರು ಶಿಕ್ಷಣಕ್ಕಾಗಿ ಸಾಲ ಪಡೆಯದಂತೆ ಕೇಂದ್ರವು ನೀತಿಯನ್ನು ರೂಪಿಸಬೇಕು ಎಂದು ಸೋಮವಾರ ಹೇಳಿದ್ದಾರೆ.

ಕೋಟಾ ಕೋಚಿಂಗ್ ಸೆಂಟರ್ ನಲ್ಲಿ 23 ಮಂದಿ ಆತ್ಮಹತ್ಯೆ: 2 ತಿಂಗಳವರೆಗೆ ಪರೀಕ್ಷೆ ಮುಂದೂಡಿಕೆ
ದೇಶ

ಕೋಟಾ ಕೋಚಿಂಗ್ ಸೆಂಟರ್ ನಲ್ಲಿ 23 ಮಂದಿ ಆತ್ಮಹತ್ಯೆ: 2 ತಿಂಗಳವರೆಗೆ ಪರೀಕ್ಷೆ ಮುಂದೂಡಿಕೆ

ರಾಜಸ್ಥಾನದ ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತವು ತಕ್ಷಣದಿಂದ ಜಾರಿಗೆ ಬರುವಂತೆ ಕೋಚಿಂಗ್ ಸೆಂಟರ್‌ಗಳಲ್ಲಿ ಎರಡು ತಿಂಗಳ ಕಾಲ ಎಲ್ಲ ರೀತಿಯ ಟೆಸ್ಟ್ ಪರೀಕ್ಷೆಗಳನ್ನು ನಿಲ್ಲಿಸಲು ನಿರ್ದೇಶನ ನೀಡಿದೆ.

ರಾಜಸ್ಥಾನ: ಕ್ಲಾಸ್​​ ರೂಮ್​​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ವಿದ್ಯಾರ್ಥಿ ಶವ ಪತ್ತೆ; ಕೊಲೆ ಎಂದ ಕುಟುಂಬ
ದೇಶ

ರಾಜಸ್ಥಾನ: ಕ್ಲಾಸ್​​ ರೂಮ್​​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ದಲಿತ ವಿದ್ಯಾರ್ಥಿ ಶವ ಪತ್ತೆ; ಕೊಲೆ ಎಂದ ಕುಟುಂಬ

ರಾಜಸ್ಥಾನದ ಕೊಟ್‌ಪುಟ್ಲಿ-ಬೆಹ್ರೋರ್ ಜಿಲ್ಲೆಯ ಪ್ರಾಗ್‌ಪುರ ಪ್ರದೇಶದ ಜವಾಹರ್ ನವೋದಯ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ದಲಿತ ವಿದ್ಯಾರ್ಥಿಯ ಶವ ಆತನ ತರಗತಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು...

ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಪ್ರತಿ ಸೀಲಿಂಗ್ ಫ್ಯಾನ್‌ಗೆ ಆತ್ಮಹತ್ಯೆ ತಡೆ ಸಾಧನ ಅಳವಡಿಕೆ!
ದೇಶ

ಕೋಟಾದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಪ್ರತಿ ಸೀಲಿಂಗ್ ಫ್ಯಾನ್‌ಗೆ ಆತ್ಮಹತ್ಯೆ ತಡೆ ಸಾಧನ ಅಳವಡಿಕೆ!

ಕೋಟಾದಲ್ಲಿ ಜನವರಿ 2023 ರಿಂದ ಇದುವರೆಗೆ 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳ ಸಾವು ತಡೆಯಲು ರಾಜಸ್ಥಾನ ಸರ್ಕಾರ ಪ್ರತಿ ಸೀಲಿಂಗ್ ಫ್ಯಾನ್‌ಗೆ ಆತ್ಮಹತ್ಯೆ ತಡೆ ಸಾಧನ ಅಳವಡಿಸಲು ನಿರ್ಧರಿಸಿದೆ.

ಮತ್ತೊಂದು ಅಂಜು ಪ್ರಕರಣ: ಪ್ರೇಮಿಗಾಗಿ ಗಂಡ-ಮಕ್ಕಳ ತೊರೆದು ಕುವೈತ್ ಗೆ ರಾಜಸ್ಥಾನ ಯುವತಿ ಪರಾರಿ!
ದೇಶ

ಮತ್ತೊಂದು ಅಂಜು ಪ್ರಕರಣ: ಪ್ರೇಮಿಗಾಗಿ ಗಂಡ-ಮಕ್ಕಳ ತೊರೆದು ಕುವೈತ್ ಗೆ ರಾಜಸ್ಥಾನ ಯುವತಿ ಪರಾರಿ!

ಪಾಕಿಸ್ತಾನದ ಸೀಮಾ ಹೈದರ್, ಪಾಕಿಸ್ತಾನಕ್ಕೆ ತೆರಳಿರುವ ಭಾರತದ ಅಂಜು ಪ್ರಕರಣಕ್ಕೆ ಮತ್ತೊಂದು ಸೇರ್ಪಡೆಯಾಗಿದ್ದು, ರಾಜಸ್ಥಾನ ಯುವತಿಯೊಬ್ಬಳು ತನ್ನ ಪ್ರೇಮಿಗಾಗಿ ಗಂಡ-ಮಕ್ಕಳನ್ನು ತೊರೆದು ಕುವೈತ್ ಗೆ ಪರಾರಿಯಾಗಿರುವ ಘಟನೆ ವರದಿಯಾಗಿದೆ.