Rajasthan

ಹಸಿರು ಇಂಧನ ಉತ್ಪಾದನೆಯಲ್ಲಿ ಕರ್ನಾಟಕ, ಹಿಮಾಚಲ ಪ್ರದೇಶ, ರಾಜಸ್ಥಾನ, ಮುಂಚೂಣಿ!
ಹವಾಮಾನ ಬದಲಾವಣೆ ಸಂಬಂಧಿತ ವಿಪತ್ತು ಹೆಚ್ಚಳದ ನಡುವೆ ಮೂರು ರಾಜ್ಯಗಳಾದ ಕರ್ನಾಟಕ, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನ ಹಸಿರು ಇಂಧನ ಉತ್ಪಾದನೆಯ ಮುಂಚೂಣಿ ರಾಜ್ಯಗಳಾಗಿ ಹೊರಹೊಮ್ಮಿವೆ.

ಕರ್ನಾಟಕ- ರಾಜಸ್ಥಾನದಲ್ಲಿ ಅಭಿವೃದ್ಧಿಗೆ ಹಣದ ಕೊರತೆ; ಡಿಕೆ ಶಿವಕುಮಾರ್ ಹೇಳಿಕೆ ಉಲ್ಲೇಖಿಸಿ ಪ್ರಧಾನಿ ಮೋದಿ ವಾಗ್ದಾಳಿ
ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಕಾಂಗ್ರೆಸ್ ಸರ್ಕಾರಗಳನ್ನು ಮಂಗಳವಾರ ತರಾಟೆಗೆ ತೆಗೆದುಕೊಂಡರು.

ರಾಜಸ್ಥಾನ: ಇಬ್ಬರು ಸಹೋದರಿಯರ ಮೇಲೆ ತಂದೆಯ ಸಹೋದ್ಯೋಗಿಗಳಿಂದಲೇ ಅತ್ಯಾಚಾರ
ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಇಬ್ಬರು ಸಹೋದರಿಯರ ಮೇಲೆ ಅವರ ತಂದೆಯ ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರವೆಸಗಿದ್ದಾರೆ. ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ರಾಜಸ್ಥಾನ: ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ; ಗೆಹ್ಲೋಟ್ ಶಾಸಕರಿಂದ ಹಲ್ಲೆ- ಮಾಜಿ ಸಚಿವ ರಾಜೇಂದ್ರ ಸಿಂಗ್ ಗುಧಾ ಆರೋಪ
ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ತಮ್ಮದೇ ಸರ್ಕಾರವನ್ನು ಪ್ರಶ್ನಿಸಿದ್ದಕ್ಕಾಗಿ ಸಚಿವ ಸ್ಥಾನದಿಂದ ವಜಾಗೊಂಡಿರುವ ರಾಜಸ್ಥಾನದ ಮಾಜಿ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರಿಗೆ ಸೋಮವಾರ ಅವರ ಪಕ್ಷದ ಸಹೋದ್ಯೋಗಿಗಳು ರಾಜಸ್ಥಾನ ವಿಧಾನಸಭೆಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ.

ಮಹಿಳೆಯರ ಭದ್ರತೆ ಬಗ್ಗೆ ತಮ್ಮದೇ ಸರ್ಕಾರದ ಕಾನೂನು ಸುವ್ಯವಸ್ಥೆ ವಿರುದ್ಧ ಟೀಕೆ: ಸಚಿವ ರಾಜೇಂದ್ರ ಗುಧಾ ವಜಾ!
ಮಹಿಳೆಯರ ಭದ್ರತೆ ಬಗ್ಗೆ ತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜೇಂದ್ರ ಗುಧಾ ಅವರನ್ನು ಸಚಿವ ಸ್ಥಾನದಿಂದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಜಾಗೊಳಿಸಿದ್ದಾರೆ.

ಕರೌಲಿ: ಪ್ರೇಮ ಪ್ರಕರಣದಲ್ಲಿ ದಲಿತ ಬಾಲಕಿ ಹತ್ಯೆ, ಪ್ರಮುಖ ಆರೋಪಿ ಬಂಧನ
ಕರೌಲಿಯ ಹಿಂದೌನ್ನಲ್ಲಿ ದಲಿತ ಬಾಲಕಿಯ ಹತ್ಯೆಗೈದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಕರೌಲಿ ಪೊಲೀಸರು ಈ ವಿಚಾರದಲ್ಲಿ ಮಹತ್ವದ ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ.

ಕರೌಲಿ ಅತ್ಯಾಚಾರ ಪ್ರಕರಣ: ಅನಾಗರಿಕ ಕೃತ್ಯ, ದಲಿತ ಬಾಲಕಿಯ ಗ್ಯಾಂಗ್ ರೇಪ್; ಕೊಲೆ ಮಾಡಿ ಆ್ಯಸಿಡ್ ಸುರಿದ ದುರುಳರು!
ಕರೌಲಿಯಲ್ಲಿ ದಲಿತ ಬಾಲಕಿಯೊಬ್ಬಳನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ನೀಚ ಕೆಲಸ ಕೇಳಿದರೆ ಎಂತಹವರ ಹೃದಯವೂ ನಡುಗುತ್ತದೆ.

ರಾಜಸ್ಥಾನ: ಬಸ್ಸಿನೊಳಗೆ ನುಗ್ಗಿ, ಪೊಲೀಸರಿಗೆ ಖಾರದ ಪುಡಿ ಎರಚಿ ಕೊಲೆ ಆರೋಪಿಗೆ ಗುಂಡಿಕ್ಕಿ ಹತ್ಯೆ
ರಾಜಸ್ಥಾನದ ಭರತ್ಪುರದಲ್ಲಿ ಕೊಲೆ ಆರೋಪಿಯನ್ನು ಪೊಲೀಸರು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ರಾಜಸ್ಥಾನ ರೋಡ್ವೇಸ್ ಬಸ್ಸಿನೊಳಗೆ ನುಗ್ಗಿದ ಸುಮಾರು ಹನ್ನೆರಡು ಜನರು ಗುಂಪು, ಆರೋಪಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದೆ...

ಕೋಟಾದಲ್ಲಿ 17 ವರ್ಷದ ಜೆಇಇ ಆಕಾಂಕ್ಷಿ ಆತ್ಮಹತ್ಯೆ; ಈ ವರ್ಷದಲ್ಲಿ 15 ವಿದ್ಯಾರ್ಥಿಗಳು ಸಾವಿಗೆ ಶರಣು!
ಜೆಇಇ ಆಕಾಂಕ್ಷಿಯಾಗಿದ್ದ 17 ವರ್ಷದ ವಿದ್ಯಾರ್ಥಿಯೊಬ್ಬ ಇಲ್ಲಿನ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಮೂಲಕ ಈ ವರ್ಷ ಈ ಕೋಚಿಂಗ್ ಹಬ್ನಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಹದಿನೈದನೇ ಪ್ರಕರಣ ಇದಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

