Rajasthan

Watch | ಆಪರೇಷನ್ ಸಿಂಧೂರ್ ವಾರ್ಷಿಕೋತ್ಸವ: ಜೈಸಲ್ಮೇರ್‌ ನಿವಾಸಿಗಳು ನೆನಪಿಸಿಕೊಂಡದ್ದು ಹೀಗೆ...
ವಿಡಿಯೋ

Watch | ಆಪರೇಷನ್ ಸಿಂಧೂರ್ ವಾರ್ಷಿಕೋತ್ಸವ: ಜೈಸಲ್ಮೇರ್‌ ನಿವಾಸಿಗಳು ನೆನಪಿಸಿಕೊಂಡದ್ದು ಹೀಗೆ...

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಭಾರೀ ಅಗ್ನಿ ಅವಘಡ!
ದೇಶ

ನಾಳೆ ಪ್ರಧಾನಿ ಮೋದಿ ಉದ್ಘಾಟಿಸಬೇಕಿದ್ದ ತೈಲ ಸಂಸ್ಕರಣಾ ಘಟಕದಲ್ಲಿ ಭಾರೀ ಅಗ್ನಿ ಅವಘಡ!

ಸಂಸ್ಕರಣಾಗಾರದ ಸಿಡಿಯು (ಕಚ್ಚಾ ಬಟ್ಟಿ ಇಳಿಸುವಿಕೆ ಘಟಕ) ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ನಡು ರಸ್ತೆಯಲ್ಲೇ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ: ಕೊನೆಗೂ ಆರೋಪಿ ಬಂಧನ, Police treatment ಗೆ ಸುಸ್ತು! video
ದೇಶ

ನಡು ರಸ್ತೆಯಲ್ಲೇ ಗರ್ಭಿಣಿ ಮಹಿಳೆಗೆ ಲೈಂಗಿಕ ಕಿರುಕುಳ: ಕೊನೆಗೂ ಆರೋಪಿ ಬಂಧನ, Police treatment ಗೆ ಸುಸ್ತು! video

ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಗರ್ಭಿಣಿ ಮಹಿಳೆಗೆ ದುಷ್ಕರ್ಮಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದ.

IPL 2026: ವೈಭವ್‌ ಸೂರ್ಯವಂಶಿ ಅಬ್ಬರ; RCB ವಿರುದ್ಧ RR ಗೆ 6 ವಿಕೆಟ್ ಗೆಲುವು
ಕ್ರಿಕೆಟ್

IPL 2026: ವೈಭವ್‌ ಸೂರ್ಯವಂಶಿ ಅಬ್ಬರ; RCB ವಿರುದ್ಧ RR ಗೆ 6 ವಿಕೆಟ್ ಗೆಲುವು

ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 201 ರನ್​ಗಳಿಸಿತ್ತು. 202 ರನ್ ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 18 ಓವರ್​ಗಳಲ್ಲಿ 4 ನಷ್ಟಕ್ಕೆ 202 ರನ್ ಗಳಿಸಿ ಗುರಿ ತಲುಪಿತು.

ಡಿವೈಡರ್‌ಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ನಟಿ ಹರ್ಷಿಲ್ ಕಾಲಿಯಾ ದಾರುಣ ಸಾವು
ಸಿನಿಮಾ ಸುದ್ದಿ

ಡಿವೈಡರ್‌ಗೆ ಕಾರು ಡಿಕ್ಕಿ: ಭೀಕರ ಅಪಘಾತದಲ್ಲಿ ನಟಿ ಹರ್ಷಿಲ್ ಕಾಲಿಯಾ ದಾರುಣ ಸಾವು

ಕಾಲಿಯಾ ರಾತ್ರಿ 11:30 ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಅವರ ವಾಹನವು ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿದೆ.

ರಾಜಸ್ಥಾನ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಏಳು ಮಂದಿ ಸಜೀವ ದಹನ
ದೇಶ

ರಾಜಸ್ಥಾನ: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಏಳು ಮಂದಿ ಸಜೀವ ದಹನ

ಅದು ಗಾರ್ಮೆಂಟ್ ಕಾರ್ಖಾನೆಯಾಗಿತ್ತು. ಆದರೆ ಅದರೊಳಗೆ ಅಕ್ರಮವಾಗಿ ಪಟಾಕಿಗಳನ್ನು ತಯಾರಿಸಲಾಗುತ್ತಿತ್ತು" ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಸುಮಿತ್ರಾ ಪರೀಕ್ ಅವರು ಪಿಟಿಐಗೆ ತಿಳಿಸಿದ್ದಾರೆ.

Honeymoon Murder: ಗಂಡನನ್ನು ಕೊಂದು ಹಿಟ್ ಅಂಡ್ ರನ್ ಕತೆ ಕಟ್ಟಿದ ನವವಿವಾಹಿತೆ; ಅಂಜು-ಸಂಜು ಪ್ರೀತಿಗೆ ಬಲಿಯಾದ ಆಶಿಶ್!
ದೇಶ

Honeymoon Murder: ಗಂಡನನ್ನು ಕೊಂದು ಹಿಟ್ ಅಂಡ್ ರನ್ ಕತೆ ಕಟ್ಟಿದ ನವವಿವಾಹಿತೆ; ಅಂಜು-ಸಂಜು ಪ್ರೀತಿಗೆ ಬಲಿಯಾದ ಆಶಿಶ್!

ರಾಜಸ್ಥಾನದ ನವವಿವಾಹಿತ ದಂಪತಿಗಳಾದ ಆಶಿಶ್ ಮತ್ತು ಅಂಜು ನಡೆದುಕೊಂಡು ಹೋಗುತ್ತಿದ್ದಾಗ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಆಶಿಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಅಂಜು ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದಳು. ಹಿಟ್-ಅಂಡ್-ರನ್ ಪ್ರಕರಣದಂತೆ ತೋರುತ್ತಿದ್ದ ಈ ಘಟನೆ ತಿರುವು ಪಡೆದಿದೆ.

ಭಾರತ ಬಿಟ್ಟು ತೊಲಗಿ: ಪ್ಯಾಲೆಸ್ತೀನ್‌ ಪರ ಸ್ಟಿಕ್ಕರ್ ಅಂಟಿಸಿದ ಇಬ್ಬರು ಬ್ರಿಟಿಷ್ ಟೂರಿಸ್ಟ್ ಗೆ ಸೂಚನೆ!
ದೇಶ

ಭಾರತ ಬಿಟ್ಟು ತೊಲಗಿ: ಪ್ಯಾಲೆಸ್ತೀನ್‌ ಪರ ಸ್ಟಿಕ್ಕರ್ ಅಂಟಿಸಿದ ಇಬ್ಬರು ಬ್ರಿಟಿಷ್ ಟೂರಿಸ್ಟ್ ಗೆ ಸೂಚನೆ!

ಪ್ರವಾಸಿ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಲೂಯಿಸ್ ಗೇಬ್ರಿಯಲ್ ಡಿ ಹಾಗೂ ಅವರ ಗರ್ಲ್ ಫ್ರೆಂಡ್ ಅನುಶಿ ಎಮ್ಮಾ ಕ್ರಿಸ್ಟಿನ್ ಪುಷ್ಕರ್‌ನಲ್ಲಿ ತಂಗಿದ್ದರು.

ರಾಜಸ್ಥಾನ: ಇಬ್ಬರು ಬ್ರಿಟಿಷ್ ಪ್ರಜೆಗಳಿಗೆ ಭಾರತ ತೊರೆಯಲು ಸೂಚನೆ; ಕಾರಣ ಏನು ಗೊತ್ತಾ?
ದೇಶ

ರಾಜಸ್ಥಾನ: ಇಬ್ಬರು ಬ್ರಿಟಿಷ್ ಪ್ರಜೆಗಳಿಗೆ ಭಾರತ ತೊರೆಯಲು ಸೂಚನೆ; ಕಾರಣ ಏನು ಗೊತ್ತಾ?

ಪೋಸ್ಟರ್‌ಗಳಲ್ಲಿ "ಫ್ಯಾಲೆಸ್ಟೈನ್ ಅನ್ನು ಮುಕ್ತಗೊಳಿಸಿ, ಇಸ್ರೇಲ್ ಅನ್ನು ಬಹಿಷ್ಕರಿಸಿ" ಎಂಬ ಘೋಷಣೆಗಳಿವೆ.