Rajasthan

Facebook ಪ್ರೇಮಿಗಾಗಿ ಕಾರಿನಲ್ಲಿ 600 ಕಿ.ಮೀ ದೂರ ಬಂದ ಮಹಿಳೆ ಶವವಾಗಿ ಪತ್ತೆ: ರಾತ್ರಿ ಮನೆಯಲ್ಲಿ ಇಬ್ಬರೇ ಇದ್ದಾಗ ನಡೆದಿದ್ದೇನು?
ರಾಜಸ್ಥಾನದ ಬಾರ್ಮರ್ ನಗರದ ಸಮೀಪವಿದ ಸದರ್ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಜುನ್ಜುನುವಿನ 37 ವರ್ಷದ ಮುಖೇಶ್ ಕುಮಾರಿ ಎಂಬಾಕೆಯನ್ನು ಹತ್ಯೆ ಮಾಡಲಾಗಿದೆ.

ರಾಜಸ್ಥಾನ: ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ಮಗನಂತೆ ನೆರವೇರಿಸಿದ ಮುಸ್ಲಿಂ ಯುವಕ!
ಕೋಮು ಸಾಮರಸ್ಯ ಮತ್ತು ಮಾನವೀಯತೆಗೆ ಉದಾಹರಣೆಯಾಗಿ ಮುಸ್ಲಿಂ ಯುವಕನೊಬ್ಬ ಮಗನಂತೆ ಹಿಂದೂ ಮಹಿಳೆಯ ಅಂತ್ಯಕ್ರಿಯೆಯನ್ನು ನೆರವೇರಿಸಿದ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ.

Watch | ರಾಜಸ್ಥಾನ: ಕಟ್ಟಡದ ಭಾಗ ಕುಸಿತ; ಇಬ್ಬರು ಸಾವು, ಹಲವರಿಗೆ ಗಾಯ

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!
ಕುಟುಂಬದ ಸಂಕಷ್ಟ ಕುರಿತು ಮಾತನಾಡಿದ ಆಕೆಯ ಪುತ್ರಿ ಶಿಲಾ ಕಲ್ಬೆಲಿಯಾ, ನಾವೆಲ್ಲರೂ ಸಾಕಷ್ಟು ಕಷ್ಟಗಳನ್ನು ಎದುರಿಸುವಂತಾಗಿದೆ.

ನೀಲಿ ಡ್ರಮ್ ನಲ್ಲಿ ಮತ್ತೊಂದು ಶವ ಪತ್ತೆ: Lover ಜೊತೆ ಸೇರಿ ಪತಿಯ ಕಥೆ ಮುಗಿಸಿದ ಪತ್ನಿ, ಮೇಲ್ಛಾವಣಿಯಲ್ಲಿ ದುರ್ನಾತ! Video
ಮನೆಯ ಮೇಲ್ಛಾವಣಿ ಮೇಲೆ ನೀಲಿ ಬಣ್ಣದ ಡ್ರಮ್ ನಲ್ಲಿ ಪುರುಷನೋರ್ವನ ಶವ ಪತ್ತೆಯಾಗಿದ್ದು, ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಕಿಶನ್‌ಗಢಬಾಸ್‌ನ ಆದರ್ಶ ಕಾಲೋನಿಯಲ್ಲಿ ಡ್ರಮ್‌ನಲ್ಲಿ ಕೊಳೆತ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ರಾಜಸ್ಥಾನ: ಮನೆಯ ಛಾವಣಿ ಮೇಲೆ ಡ್ರಮ್‌ನಲ್ಲಿ ವ್ಯಕ್ತಿಯ ಶವ ಪತ್ತೆ; ಹೆಂಡತಿ, ಮೂವರು ಮಕ್ಕಳು ನಾಪತ್ತೆ!
ಕೆಟ್ಟ ವಾಸನೆ ಬರುತ್ತಿರುವ ಕುರಿತು ಅಕ್ಕಪಕ್ಕದ ಮನೆಯವರು ದೂರು ನೀಡಿದ ನಂತರ, ಶವ ಪತ್ತೆಯಾಗಿದ್ದು, ಗಂಟಲಿನ ಭಾಗದಲ್ಲಿ ಹರಿತವಾದ ಆಯುಧದಿಂದ ಹೊಡೆದಿರುವ ಗಾಯ ಕಂಡುಬಂದಿದೆ.

ಕ್ಷುಲ್ಲಕ ಗಲಾಟೆ: ಸ್ಕಾರ್ಪಿಯೋ ಕಾರು ಹರಿದು ವ್ಯಕ್ತಿ ಸಾವು! ಭೀಕರ Video ಸಿಸಿಟಿವಿಯಲ್ಲಿ ಸೆರೆ!
ರಾಜಸ್ಥಾನದ ಜೈಪುರದಲ್ಲಿ ಶನಿವಾರ ನಡೆದ ರಸ್ತೆ ಗಲಾಟೆಯಲ್ಲಿ BJP ಪಕ್ಷದ ಧ್ವಜವಿದ್ದ ಎಸ್‌ಯುವಿ ಕಾರು ಡಿಕ್ಕಿ ಹೊಡೆದು 35 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನ: ಕಂಟೇನರ್-ಪಿಕಪ್ ಟ್ರಕ್ ಮಧ್ಯೆ ಭೀಕರ ಅಪಘಾತ; 7 ಮಕ್ಕಳು ಸೇರಿ 11 ಮಂದಿ ಸಾವು
ಖತುಶ್ಯಾಮ್ಜಿ ದೇವಸ್ಥಾನಕ್ಕೆ ಭೇಟಿ ನೀಡಿ ಭಕ್ತರು ಮನೆಗೆ ಹಿಂತಿರುಗುತ್ತಿದ್ದಾಗ ಬೆಳಗಿನ ಜಾವ 3:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

ರಾಜಸ್ಥಾನ: ಕುಟುಂಬದ ಇಚ್ಛೆಗೆ ವಿರುದ್ಧವಾಗಿ ಮದುವೆಯಾದ ಮಗಳ 'ತಿಥಿ' ಮಾಡಿದ ಅಪ್ಪ!
ಅಸಿಂದ್ ಉಪವಿಭಾಗದ ಸರೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಭೈರುಲಾಲ್ ಜೋಶಿ ತನ್ನ ಮಗಳು ಪೂಜಾಳ ಮದುವೆಯನ್ನು ಅದೇ ಗ್ರಾಮದ ನಿವಾಸಿ ಸಂಜಯ್ ತಿವಾರಿ ಜೊತೆ ಮಾಡಿದ್ದನು.

