Rajasthana

ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ರಾಜ್ಯಕ್ಕೆ ಕಳಂಕ: PSI ಅನಿತಾ ಸೇರಿ ಮೂವರ ಅಮಾನತು- ಪ್ರಿಯಾಂಕ್ ಖರ್ಗೆ
ರಾಜ್ಯ

ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ರಾಜ್ಯಕ್ಕೆ ಕಳಂಕ: PSI ಅನಿತಾ ಸೇರಿ ಮೂವರ ಅಮಾನತು- ಪ್ರಿಯಾಂಕ್ ಖರ್ಗೆ

ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಚ್‌ಎಎಲ್ ಮಹಿಳಾ ಠಾಣೆಯ ಹೆಡ್‌ ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್‌ ಅವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿತ್ತು.

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7 ಮಂದಿ ಸುಟ್ಟು ಕರಕಲು!
ದೇಶ

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 7 ಮಂದಿ ಸುಟ್ಟು ಕರಕಲು!

ರಾಜಸ್ಥಾನದ ರಾಜಧಾನಿ ಜೈಪುರದ ಖೋ-ನಗೋರಿಯನ್ ಪ್ರದೇಶದ ಸಣ್ಣ ಮನೆಯಲ್ಲಿ ಮಂಗಳವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು ಹಲವಾರು ಗಾಯಗೊಂಡಿದ್ದಾರೆ...

ಉಚಿತ ಔಷಧ ಯೋಜನೆ: ಕೆಮ್ಮಿನ ಸಿರಪ್ ಸೇವಿಸಿದ್ದ 5 ವರ್ಷದ ಬಾಲಕ ಸಾವು, ಮತ್ತೊಂದು ಮಗು ಸ್ಥಿತಿ ಗಂಭೀರ!
ದೇಶ

ಉಚಿತ ಔಷಧ ಯೋಜನೆ: ಕೆಮ್ಮಿನ ಸಿರಪ್ ಸೇವಿಸಿದ್ದ 5 ವರ್ಷದ ಬಾಲಕ ಸಾವು, ಮತ್ತೊಂದು ಮಗು ಸ್ಥಿತಿ ಗಂಭೀರ!

ಉಚಿತ ಔಷಧ ಯೋಜನೆಯಡಿ ಕೆಮ್ಮಿನ ಸಿರಪ್ ಅನ್ನು ವಿತರಿಸಲಾಗಿತ್ತು.

ಡ್ಯಾಂಗೆ ಹಾರುತ್ತಿದ್ದ ಯುವತಿಯ ರಕ್ಷಣೆ, ವ್ಯಕ್ತಿಯ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ; Video Viral
ದೇಶ

ಡ್ಯಾಂಗೆ ಹಾರುತ್ತಿದ್ದ ಯುವತಿಯ ರಕ್ಷಣೆ, ವ್ಯಕ್ತಿಯ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ; Video Viral

ಯುವತಿ ಅಣೆಕಟ್ಟೆ ಮೇಲೆ ನಿಂತು ನೀರಿಗೆ ಹಾರಲು ಯತ್ನಿಸುತ್ತಿದ್ದಾಗ ಇದನ್ನು ಕಂಡ ಸ್ಥಳೀಯರು ಗುಂಪುಗೂಡಿದ್ದಾರೆ. ಈ ವೇಳೆ ಕೆಲವರು ಆಕೆಯ ಗಮನ ಬೇರೆಡೆ ಸೆಳೆದು ಆಕೆಯನ್ನು ರಕ್ಷಿಸುವ ಯತ್ನ ಮಾಡಿದರು.

ರಾಜಸ್ಥಾನ: ಫಲ ನೀಡದ 55 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಯಿಂದ ರಕ್ಷಿಸಲ್ಪಟ್ಟ 5 ವರ್ಷದ ಮಗು ಸಾವು
ದೇಶ

ರಾಜಸ್ಥಾನ: ಫಲ ನೀಡದ 55 ಗಂಟೆಗಳ ಕಾರ್ಯಾಚರಣೆ; ಕೊಳವೆ ಬಾವಿಯಿಂದ ರಕ್ಷಿಸಲ್ಪಟ್ಟ 5 ವರ್ಷದ ಮಗು ಸಾವು

55 ಗಂಟೆಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ನಿನ್ನೆ ರಾತ್ರಿ ಆತನನ್ನು ಕೊಳವೆಬಾವಿಯಿಂದ ಹೊರ ತೆಗೆದು, ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಗಿತ್ತು.

ರಾಜಸ್ಥಾನದ ಚುರುನಲ್ಲಿ ಬಿರು ಬಿಸಿಲು: 50.5 ಡಿಗ್ರಿ ತಲುಪಿದ ತಾಪಮಾನ!
ದೇಶ

ರಾಜಸ್ಥಾನದ ಚುರುನಲ್ಲಿ ಬಿರು ಬಿಸಿಲು: 50.5 ಡಿಗ್ರಿ ತಲುಪಿದ ತಾಪಮಾನ!

ರಾಜಸ್ಥಾನದಲ್ಲಿ ತಾಪಮಾನ ಹೆಚ್ಚುತ್ತಿದ್ದು, ಚುರುವಿನಲ್ಲಿ ತಾಪಮಾನ 50.5 ಡಿಗ್ರಿಗಳಿಗೆ ತಲುಪಿದೆ.

ರಾಜಸ್ಥಾನ: ಇಬ್ಬರು ಮಾಜಿ ಸಚಿವರು ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರು ಬಿಜೆಪಿಗೆ ಸೇರ್ಪಡೆ
ದೇಶ

ರಾಜಸ್ಥಾನ: ಇಬ್ಬರು ಮಾಜಿ ಸಚಿವರು ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರು ಬಿಜೆಪಿಗೆ ಸೇರ್ಪಡೆ

ಲೋಕಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ದೇಶಾದ್ಯಂತ ಪಕ್ಷಾಂತರ ಪರ್ವ ಗರಿಗೆದರಿದೆ. ರಾಜಸ್ಥಾನದಲ್ಲಿ ಮಾಜಿ ಸಚಿವರು ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಭಾನುವಾರ ಬಿಜೆಪಿಗೆ ಸೇರ್ಪಡೆಯಾದರು.

ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು: ರಾಹುಲ್ ಗಾಂಧಿ
ದೇಶ

ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಾನೂನು: ರಾಹುಲ್ ಗಾಂಧಿ

ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಅಧಿಕಾರಕ್ಕೆ ಬಂದರೆ, ಖಾಲಿ ಇರುವ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ಸರ್ಕಾರಿ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಲು ಕಾನೂನು ಜಾರಿಗೆ ತರಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ರಾಜಸ್ಥಾನ: ಸಚಿನ್ ಪೈಲಟ್ ಬಣದ 18 ಶಾಸಕರು ಬೆಂಗಳೂರಿನಲ್ಲಿ ವಾಸ್ತವ್ಯದ ಮಾಹಿತಿ?
ದೇಶ

ರಾಜಸ್ಥಾನ: ಸಚಿನ್ ಪೈಲಟ್ ಬಣದ 18 ಶಾಸಕರು ಬೆಂಗಳೂರಿನಲ್ಲಿ ವಾಸ್ತವ್ಯದ ಮಾಹಿತಿ?

ರಾಜಸ್ಥಾನದ ಮುಖ್ಯಮಂತ್ರಿ  ವಿಶ್ವಾಸಮತ ಯಾಚನೆಗೆ ಅವಕಾಶ  ಕೇಳಿದ್ದಾರೆ.ಈ ನಡುವೆಯೇ 18 ಜನ ಸಚಿನ್ ಪೈಲಟ್ ಬಣದ ಕಾಂಗ್ರೆಸ್ ಶಾಸಕರು ನಿನ್ನೆ ಸಂಜೆ ಯಿಂದ ನಾಪತ್ತೆಯಾಗಿದ್ದು ಕರ್ನಾಟಕದ ರಾಜಧಾನಿ ಆಗಮಿಸಿದ್ದಾರೆಂಬ ಮಾಹಿತಿ ಇದೆ.