ದೇಶಕಾಂಗ್ರೆಸ್ ನಲ್ಲಿ ನನ್ನ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಗಳಿಲ್ಲದೇ ಮನ್ವೇಂದ್ರ ಕಣಕ್ಕೆ - ವಸುಂಧರಾ ರಾಜೆ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನನ್ನ ವಿರುದ್ಧ ಸ್ಪರ್ಧಿಸುವ ಅಭ್ಯರ್ಥಿಗಳಿಲ್ಲದೇ ಮಾಜಿ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಅವರ ಮಗ ಮನ್ವೇಂದ್ರ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿದೆ ಎಂದು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೇ ಹೇಳಿದ್ದಾರೆ.