ಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ವಿರುದ್ಧದ ನಿರ್ಣಯವೊಂದನ್ನು ರಾಜಸ್ಥಾನ ವಿಧಾನಸಭೆಯಲ್ಲಿಂದು ಮಂಡಿಸಲಾಗಿದ್ದು, ಈ ಕುರಿತ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.