Rajbhavan Chalo

ಬಂಧನಕ್ಕೆ ಹೆದರುವ ಮಕ್ಕಳು ನಾವಲ್ಲ: ಮೀಸಲಾತಿ ಮೆರವಣಿಗೆಯಲ್ಲಿ ಬಿಜೆಪಿ ವಿರುದ್ಧ ಡಿಕೆಶಿ ಗುಡುಗು
ರಾಜಕೀಯ

ಬಂಧನಕ್ಕೆ ಹೆದರುವ ಮಕ್ಕಳು ನಾವಲ್ಲ: ಮೀಸಲಾತಿ ಮೆರವಣಿಗೆಯಲ್ಲಿ ಬಿಜೆಪಿ ವಿರುದ್ಧ ಡಿಕೆಶಿ ಗುಡುಗು

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿಯಿಂದ ರಾಜ ಭವನದವರೆಗೂ ಪ್ರತಿಭಟನಾ ಮೆರವಣಿಗೆ ಆಯೋಜಿಸಿತ್ತು.

ರಾಹುಲ್ ಗಾಂಧಿ ಇಡಿ ವಿಚಾರಣೆ: ಹೈದರಾಬಾದ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ನಾಯಕರ ಬಂಧನ
ದೇಶ

ರಾಹುಲ್ ಗಾಂಧಿ ಇಡಿ ವಿಚಾರಣೆ: ಹೈದರಾಬಾದ್ ನಲ್ಲಿ ಹಿಂಸಾಚಾರಕ್ಕೆ ತಿರುಗಿದ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ನಾಯಕರ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸತತ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ನಾಯಕರು ದೇಶಾದ್ಯಂತ ಹಮ್ಮಿಕೊಂಡಿರುವ 'ಚಲೋ ರಾಜಭವನ' ಕರೆ ಹಿಂಸಾಚಾರದ ಸ್ವರೂಪ ಪಡೆದುಕೊಂಡಿದೆ.

ಚಡ್ಡಿ ಹೊತ್ಕೊಂಡು ಬಂದು ಪ್ರತಿಭಟನೆ ಮಾಡುವಾಗ ಕೊರೋನಾ ಇರಲಿಲ್ಲವಾ? ನಮಗೆ ಮಾತ್ರ ಕೊರೋನಾ ರೂಲ್ಸಾ: ಕಾಂಗ್ರೆಸ್ ನಾಯಕರ ಆಕ್ರೋಶ
ರಾಜ್ಯ

ಚಡ್ಡಿ ಹೊತ್ಕೊಂಡು ಬಂದು ಪ್ರತಿಭಟನೆ ಮಾಡುವಾಗ ಕೊರೋನಾ ಇರಲಿಲ್ಲವಾ? ನಮಗೆ ಮಾತ್ರ ಕೊರೋನಾ ರೂಲ್ಸಾ: ಕಾಂಗ್ರೆಸ್ ನಾಯಕರ ಆಕ್ರೋಶ

ಮೊದಲು ಬಿಜೆಪಿಯವರ ಮೇಲೆ ಕೇಸು ಹಾಕಲಿ, ಆರ್ ಎಸ್ಎಸ್ ಚಡ್ಡಿ ಬಗ್ಗೆ ಮಾತನಾಡಿದ್ದಾಗ ಬಿಜೆಪಿ ಕಾರ್ಯಕರ್ತರು ನಮ್ಮ ಮನೆ ಮುಂದೆ ಬಂದು ಪ್ರತಿಭಟನೆ ಮಾಡುವಾಗ ಕೊರೋನಾ ಇರಲಿಲ್ಲವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

ನೂತನ ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯ: ರೈತರಿಂದ ರಾಜಭವನಕ್ಕೆ ಮುತ್ತಿಗೆ, ವಶಕ್ಕೆ ಪಡೆದ ಪೊಲೀಸರು 
ರಾಜ್ಯ

ನೂತನ ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯ: ರೈತರಿಂದ ರಾಜಭವನಕ್ಕೆ ಮುತ್ತಿಗೆ, ವಶಕ್ಕೆ ಪಡೆದ ಪೊಲೀಸರು 

ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ರಾಜ್ಯದ ರೈತರು ಶನಿವಾರ ರಾಜಭವನ ಚಲೋ ನಡೆಸಿದ್ದಾರೆ.