Rajbhavan

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುಮೋದನೆಗಾಗಿ ರಾಷ್ಟ್ರಪತಿಗಳಿಗೆ ಜೆಡಿಎಸ್ ನಿಂದ ಪ್ರಸ್ತಾವನೆ ಸಲ್ಲಿಕೆ
ಜೆಡಿಎಸ್‌ನ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಕಾಲ್ನಡಿಗೆಯ ಮೂಲಕ ತೆರಳಿ ರಾಜ್ಯಪಾಲರ ಮುಖಾಂತರ ರಾಷ್ಟ್ರಪತಿಗಳಿಗೆ ಪ್ರಸ್ತಾವನೆ ಸಲ್ಲಿಸಿದರು.

ಮುಖ್ಯಮಂತ್ರಿ ಸ್ಥಾನಕ್ಕೆ ಬಿ ಎಸ್ ಯಡಿಯೂರಪ್ಪ ರಾಜೀನಾಮೆ: ಹಂಗಾಮಿ ಸಿಎಂ ಆಗಿರುವಂತೆ ರಾಜ್ಯಪಾಲರ ಸೂಚನೆ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಂದಿನ ಮುಖ್ಯಮಂತ್ರಿಗಳ ನೇಮಕವಾಗುವವರೆಗೆ ಹಂಗಾಮಿ ಸಿಎಂ ಆಗಿ ಮುಂದುವರಿಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಸೂಚಿಸಿದ್ದಾರೆ.

'ದೇಶದಲ್ಲಿ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದೆ': ರೈತರಿಂದ ದೇಶಾದ್ಯಂತ ಜೂ.26ಕ್ಕೆ ರಾಜಭವನಕ್ಕೆ ಮುತ್ತಿಗೆ
ದೇಶಾದ್ಯಂತ ರಾಜ ಭವನಗಳಿಗೆ ಸಂಯುಕ್ತ ಕಿಸಾನ್ ಮೋರ್ಚ ಇದೇ 26ರಂದು ಮುತ್ತಿಗೆ ಹಾಕಿ 'ಕೃಷಿಯನ್ನು ಉಳಿಸಿ, ಲೋಕದ ಜನರನ್ನು ಉಳಿಸಿ ದಿವಸ'(ಖೇತಿ ಬಚಾವೊ, ಲೋಕತಂತ್ರ ಬಚಾವೊ ದಿವಸ)ವನ್ನು ಆಚರಿಸಲಿದೆ.

ಸಚಿವ ಸಂಪುಟ ವಿಸ್ತರಣೆ: ನೂತನ ಶಾಸಕರಿಗೆ ಮಣೆ, ಪಕ್ಷದ ನಿಷ್ಠಾವಂತ ನಾಯಕರು ಹಿನ್ನೆಲೆಗೆ?
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ಥಿತ್ವಕ್ಕೆ ಬರಲು ಕಾರಣಕರ್ತರಾದ ನೂತನ ಶಾಸಕರಿಗೆ ಸಂಪುಟದಲ್ಲಿ ಸಚಿವ ಖಾತೆ ನೀಡುವುದು ಅನಿವಾರ್ಯವಾಗಿರುವುದರಿಂದ ಬಿಜೆಪಿಯ ಹಲವು ಹಿರಿಯರು ಅನಿವಾರ್ಯವಾಗಿ ಹಿನ್ನೆಲೆಗೆ ಸರಿಯಬೇಕಾದ ಪರಿಸ್ಥಿತಿ ಬಂದಿದೆ.

ಸಂಪುಟಕ್ಕೆ 8 ಹೊಸ ಸಚಿವರು: ಪ್ರಾದೇಶಿಕ, ಜಾತಿ ಅಸಮತೋಲನ ಸರಿತೂಗಿದ ಕಾಂಗ್ರೆಸ್
ಸಚಿವ ಸಂಪುಟ ವಿಸ್ತರಣೆಯ ಕಾಂಗ್ರೆಸ್ ಪಾಲಿನ ಕಸರತ್ತು ಕೊನೆಗೂ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿಯವರ ಸಚಿವ ಸಂಪುಟಕ್ಕೆ 8 ಹೊಸ ಸಚಿವರು ಸೇರ್ಪಡೆಗೊಳ್ಳುವ ಮೂಲಕ ಪ್ರಾದೇಶಿಕ, ಜಾತಿ ಅಸಮಾತೋಲನವನ್ನು ಕಾಂಗ್ರೆಸ್ ಸರಿತೂಗಿದೆ...

ಸಂಪುಟ ವಿಸ್ತರಣೆ: ಸತೀಶ್ ಜಾರಕಿಹೊಳಿ, ಎಂ.ಬಿ. ಪಾಟೀಲ್ ಸೇರಿ 8 ಸಚಿವರು ಪ್ರಮಾಣ
ಕೊನೆಗೂ ಕಾಂಗ್ರೆಸ್ - ಜೆಡಿಎಸ್ ದೋಸ್ತಿ ಸರ್ಕಾರದ ಸಂಪುಟ ಶನಿವಾರ ವಿಸ್ತರಣೆಯಾಗಿದ್ದು, ಸತೀಶ್ ಜಾರಕಿಹೊಳಿ ಹಾಗೂ ಎಂ.ಬಿ.ಪಾಟೀಲ್ ಸೇರಿದಂತೆ ಎಂಟು ಶಾಸಕರು ನೂತನ ಸಚಿವರಾಗಿ...

ರಾಜ್ಯಪಾಲರ ಮುಂದೆ ಕಾಂಗ್ರೆಸ್, ಜೆಡಿಎಸ್ ಶಾಸಕರ ಪರೇಡ್, ಬಳಿಕ ರೆಸಾರ್ಟ್ ಗೆ
ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬುಧವಾರ ಸಂಜೆ 5 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡುತ್ತಿದ್ದು, ಸರ್ಕಾರ...

'ಆಹಾ ಎಂಥಾ ಭದ್ರತೆ'...ರಾಜಭವನದ ಆವರಣದಲ್ಲೇ ಗಂಧದ ಮರ ಕಳ್ಳತನ!
ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ್ ರಾವ್ ಅವರ ನಿವಾಸದಲ್ಲಿ ಗಂಭೀರ ಭದ್ರತಾ ಲೋಪ ಕಂಡುಬಂದಿದ್ದು, ರಾಜಭವನದ ಆವರಣದಲ್ಲಿದ್ದ 4 ಗಂಧದ ಮರಗಳನ್ನು ಕಳ್ಳರ ಕದ್ದೊಯ್ದಿದ್ದಾರೆ.

ದಿವಂಗತ ಡಾ.ಎಪಿಜೆ ಅಬ್ದುಲ್ ಕಲಾಂ ಅವರಿಗೆ ಬಿಎಸ್‌ಎನ್‌ಎಲ್‌ನಿಂದ ಜಪ್ತಿ ನೋಟಿಸ್!
ಮಾಜಿ ರಾಷ್ಟ್ರಪತಿ ದಿವಂಗತ ಡಾ. ಎಪಿಜೆ ಅಬ್ದುಲ್ ಕಲಾಂ ಅವರಿಗೆ ಬಿಎಸ್‌ಎನ್‌ಎಲ್ ಜಪ್ತಿ ನೋಟಿಸ್ ಕಳಿಸಿದೆ!. ರೆವೆನ್ಯೂ ರಿಕವರಿ ಸ್ಥಳಕ್ಕೆ...

