ರಾಜ್ಯನವೆಂಬರ್ 15ರೊಳಗೆ ರಾಜಕಾಲುವೆ ಒತ್ತುವರಿ ತೆರವುಗೊಳಿಸಿ: ಅಧಿಕಾರಿಗಳಿಗೆ BBMP ಸೂಚನೆ
ಬೃಹತ್ ಮಳೆನೀರು ಕಾಲುವೆ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ತಹಶೀಲ್ದಾರ್ಗಳು ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿ, ಈ ಗಡುವು ನೀಡಿದರು.