ರಾಜಕೀಯಲೋಕಸಭೆ ಚುನಾವಣೆ: ನಿರ್ಮಲಾ ಸೀತಾರಾಮನ್ ಬೆಂಗಳೂರು ದಕ್ಷಿಣಕ್ಕೆ, ರಾಜೀವ್ ಚಂದ್ರಶೇಖರ್ ಸೆಂಟ್ರಲ್ ಗೆ; ತೇಜಸ್ವಿ ಸೂರ್ಯ ಎಲ್ಲಿಗೆ?
ಕರ್ನಾಟಕದಿಂದ ರಾಜ್ಯಸಭೆಗೆ ಚುನಾಯಿತರಾಗಿರುವ ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್ನ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್ ಹಾಗೂ ಸಯ್ಯದ್ ನಾಸಿರ್ ಹುಸೇನ್ ಅವರು ಏಪ್ರಿಲ್ 2ರಂದು ನಿವೃತ್ತರಾಗಲಿದ್ದಾರೆ