Rajeev Gowda

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಪ್ರಕರಣ: ರಾಜೀವ್ ಗೌಡಗೆ ಜಾಮೀನು ಮಂಜೂರು
ಜಾಮೀನು ಕೋರಿ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಶಿಡ್ಲಘಟ್ಟದ ಜೆಎಂಎಫ್ಸಿ ಕೋರ್ಟ್, ಆರೋಪಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶ ಹೊರಡಿಸಿದೆ.

Watch | ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ; ರಾಜೀವ್ ಗೌಡ arrest; ನಗರದಲ್ಲಿ ಚಳಿಯ ತೀವ್ರತೆ ಏರಿಕೆ ಸಾಧ್ಯತೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ: ರಾಜೀವ್ ಗೌಡಗೆ ಜೈಲೇ ಗತಿ; 14 ದಿನ ನ್ಯಾಯಾಂಗ ಬಂಧನ
ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅವರನ್ನು ನಿನ್ನೆ ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ಇಂದು ಆರೋಪಿಯನ್ನು ಶಿಡ್ಲಘಟ್ಟ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದ್ದರು.

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಸಿದ್ದರಾಮಯ್ಯ ಆಕ್ರೋಶ ಬೆನ್ನಲ್ಲೇ ರಾಜೀವ್ ಗೌಡ ಬಂಧಿಸಿದ ಪೊಲೀಸರು!
ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾದ ಬ್ಯಾನರ್ ತೆರವು ವಿಚಾರಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದ ರಾಜೀವ್ಗೌಡನ.

Watch | Bike Taxi ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್; ರ್ಯಾಗಿಂಗ್: 22 ಕಾಲೇಜು ವಿದ್ಯಾರ್ಥಿಗಳ ವಿರುದ್ಧ FIR

ಶಿಡ್ಲಘಟ್ಟ ಬ್ಯಾನರ್ ತೆರವು ಪ್ರಕರಣ: ರಾಜೀವ್ ಗೌಡಗೆ ಕೆಪಿಸಿಸಿ ಶೋಕಾಸ್ ನೋಟಿಸ್ ಜಾರಿ
ಕಾಂಗ್ರೆಸ್ ನಾಯಕನ ನಡವಳಿಕೆ ಮತ್ತು ಅವಹೇಳನಕಾರಿ ಪದಗಳು ಪಕ್ಷಕ್ಕೆ ಮುಜುಗರವನ್ನುಂಟುಮಾಡಿದೆ ಮತ್ತು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.

ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಧಮ್ಕಿ: ಎರಡು FIR ದಾಖಲು
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ. ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ, ಆರೋಪಿ ರಾಜೀವ್ ಗೌಡ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ.

Watch | ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ 'ಕೈ' ಮುಖಂಡ; ಕಣ್ಣೀರಿಟ್ಟ ಪೌರಾಯುಕ್ತೆ!

ಶಿಡ್ಲಘಟ್ಟ ಮುನ್ಸಿಪಲ್ ಕಮಿಷನರ್ಗೆ ಅವಾಚ್ಯ ಪದ ಬಳಕೆ: ರಾಜೀವ್ ಗೌಡ ವಿರುದ್ಧ ದೂರು; ಕ್ಷಮೆಯಾಚಿಸಿದ 'ಕೈ' ಮುಖಂಡ
ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟನಗರಸಭೆ ಪೌರಾಯುಕ್ತೆ ಅಮೃತಗೌಡಗೆ ಕರೆ ಮಾಡಿ ಅಶ್ಲೀಲವಾಗಿ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಸಂಕಷ್ಟ ಎದುರಾಗಿದೆ.

