Rajeev Gowda

ಜಮೀರ್ ಪುತ್ರನ ಸಿನಿಮಾ ಬ್ಯಾನರ್ ತೆರವು: ಅವಾಚ್ಯವಾಗಿ ನಿಂದಿಸಿ ಬೆದರಿಕೆ ಹಾಕಿದ 'ಕೈ' ಮುಖಂಡ; ಕಣ್ಣೀರಿಟ್ಟ ಪೌರಾಯುಕ್ತೆ, Video!
ಶಿಡ್ಲಘಟ್ಟ ನಗರದಾದ್ಯಂತ ಹಾಕಿಸಿದ್ದ ಅಕ್ರಮ ಬ್ಯಾನರ್‌ಗಳನ್ನು ತೆರವುಗೊಳಿಸಿದ ಪುರಸಭೆ ಅಧಿಕಾರಿ ಅಮೃತಾ ಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ.

'ಸರ್ಕಾರದ ಗ್ಯಾರಂಟಿ ಯೋಜನೆಗಳು ನನ್ನನ್ನು ಗೆಲುವಿನತ್ತ ಕೊಂಡೊಯ್ಯುತ್ತವೆ': ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ: ಪಕ್ಷ, ಅಭ್ಯರ್ಥಿ ಗೌಣ; ಅಭಿವೃದ್ಧಿಗೆ ಮಾತ್ರ ಮತದಾನ; ಶೋಭಾ-ರಾಜೀವ್ ಗೌಡ ನೇರ ಹಣಾಹಣಿ!
ಕರ್ನಾಟಕ ಮಾತ್ರವಲ್ಲದೆ, ದೇಶದ ಐದು ದೊಡ್ಡ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಬೆಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ.

