ರಾಜ್ಯಬೆಂಗಳೂರು ಟ್ರಾಫಿಕ್ 'ಮೋಸ್ಟ್ ನಟೋರಿಯಸ್' ಎಂದ ಎಸ್ಪಿ ಸಂಸದ; ಡಿ.ಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ!
ಭಾನುವಾರ ಬೆಂಗಳೂರಿನಲ್ಲಿದ್ದ ರೈ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ಎಕ್ಸ್'ನಲ್ಲಿನ ಪೋಸ್ಟ್ನಲ್ಲಿ ಟ್ಯಾಗ್ ಮಾಡಿ, ರಾಜ್ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದು ಗಂಟೆಯಿಂದ ಸಿಲುಕಿಕೊಂಡಿರುವುದಾಗಿ ಹೇಳಿದ್ದಾರೆ.