ದೇಶವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ; ಬೆಂಬಲಿಗರ ವರ್ತನೆ 'ದುರಾದೃಷ್ಟಕರ'; BJP ಶಾಸಕ ರಾಜೀವ್ ಸಿಂಗ್
ದೆಹಲಿಯಿಂದ ಝಾನ್ಸಿಗೆ ಪತ್ನಿ ಮತ್ತು ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದೆ. ಈ ವೇಳೆ ಕುಟುಂಬವು ಒಟ್ಟಿಗೆ ಕುಳಿತುಕೊಳ್ಳಲು ಆಸನಗಳನ್ನು ಬದಲಾಯಿಸಲು ಪ್ರಯಾಣಿಕರೊಬ್ಬರ ಬಳಿ ಮನವಿ ಮಾಡಿಕೊಳ್ಳಲಾಗಿತ್ತು.