Rajendra Gudha

ರಾಜಸ್ಥಾನ: ಶಿಂಧೆ ಶಿವಸೇನೆ ಸೇರಿದ ವಜಾಗೊಂಡಿದ್ದ ಕಾಂಗ್ರೆಸ್ ಸಚಿವ ರಾಜೇಂದ್ರ ಗುಧಾ
ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಚಿವ ಸಂಪುಟದಿಂದ ವಜಾಗೊಂಡಿದ್ದ ಕಾಂಗ್ರೆಸ್ ಮಾಜಿ ಶಾಸಕ ರಾಜೇಂದ್ರ ಗುಧಾ ಅವರು ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದಾರೆ.

ರಾಜಸ್ಥಾನ: ಕಾಂಗ್ರೆಸ್ ನಲ್ಲಿ ಆಂತರಿಕ ಕಿತ್ತಾಟ; ಗೆಹ್ಲೋಟ್ ಶಾಸಕರಿಂದ ಹಲ್ಲೆ- ಮಾಜಿ ಸಚಿವ ರಾಜೇಂದ್ರ ಸಿಂಗ್ ಗುಧಾ ಆರೋಪ
ಮಹಿಳೆಯರ ಸುರಕ್ಷತೆಯ ವಿಷಯದಲ್ಲಿ ತಮ್ಮದೇ ಸರ್ಕಾರವನ್ನು ಪ್ರಶ್ನಿಸಿದ್ದಕ್ಕಾಗಿ ಸಚಿವ ಸ್ಥಾನದಿಂದ ವಜಾಗೊಂಡಿರುವ ರಾಜಸ್ಥಾನದ ಮಾಜಿ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರಿಗೆ ಸೋಮವಾರ ಅವರ ಪಕ್ಷದ ಸಹೋದ್ಯೋಗಿಗಳು ರಾಜಸ್ಥಾನ ವಿಧಾನಸಭೆಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ.

ಮಹಿಳೆಯರ ಭದ್ರತೆ ಬಗ್ಗೆ ತಮ್ಮದೇ ಸರ್ಕಾರದ ಕಾನೂನು ಸುವ್ಯವಸ್ಥೆ ವಿರುದ್ಧ ಟೀಕೆ: ಸಚಿವ ರಾಜೇಂದ್ರ ಗುಧಾ ವಜಾ!
ಮಹಿಳೆಯರ ಭದ್ರತೆ ಬಗ್ಗೆ ತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜೇಂದ್ರ ಗುಧಾ ಅವರನ್ನು ಸಚಿವ ಸ್ಥಾನದಿಂದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಜಾಗೊಳಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ನಿರ್ದಿಷ್ಟ ವ್ಯಕ್ತಿಗೆ ಮತ ಚಲಾಯಿಸಲು 25 ಕೋಟಿ ರೂ. ಆಫರ್ ನೀಡಲಾಗಿತ್ತು: ರಾಜೇಂದ್ರ ಗುಧಾ
ಇತ್ತೀಚೆಗಷ್ಟೇ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ನಿರ್ದಿಷ್ಟ ಅಭ್ಯರ್ಥಿಗೆ ಮತ ಚಲಾಯಿಸಿದರೆ ನನಗೆ ₹ 25 ಕೋಟಿ ನೀಡುವುದಾಗಿ ಹೇಳಲಾಗಿತ್ತು ಎಂದು ರಾಜಸ್ಥಾನದ ಸೈನಿಕರ ಕಲ್ಯಾಣ ಖಾತೆ ಸಚಿವ ರಾಜೇಂದ್ರ ಗುಧಾ ಹೇಳಿದ್ದಾರೆ.

