Rajendra Singh Babu

ಡಿಸೆಂಬರ್ ಕೊನೆಯ ವಾರದಲ್ಲಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ 'ರಕ್ತ ಕಾಶ್ಮೀರ' ಚಿತ್ರ ರಿಲೀಸ್!
ದೇಶದ ಗಡಿಗಳಲ್ಲಿ ಮಾತ್ರವಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳ ಹಾವಳಿ ಇದೆ. ಅವರನ್ನು ಹೇಗೆ ನಿರ್ಮೂಲನೆ ಮಾಡಬೇಕು ಎಂಬ ಕಥಾವಸ್ತುವನ್ನೂ ಈ 'ರಕ್ತ ಕಾಶ್ಮೀರ' ಸಿನಿಮಾ ಹೊಂದಿದೆಯಂತೆ.

ರಮ್ಯಾ ನಿರ್ಮಾಣದ ರಾಜ್ ಬಿ ಶೆಟ್ಟಿ ಅಭಿನಯದ 'ಸ್ವಾತಿ ಮುತ್ತಿನ ಮಳೆ ಹನಿಯೆ' ಸಿನಿಮಾಗೆ ಕಾನೂನು ಸಂಕಷ್ಟ
ನಟಿ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋ ಮತ್ತು ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರ ಲೈಟರ್ ಬುದ್ಧ ಫಿಲ್ಮ್ಸ್ ಸಹಯೋಗದಲ್ಲಿ ನಿರ್ಮಾಣವಾಗಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೆ’ ಚಿತ್ರದ ಶೀರ್ಷಿಕೆಗೆ ನಗರದ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ರಮ್ಯಾ ನಿರ್ಮಾಣದ ಚಿತ್ರಕ್ಕೆ 'ಟೈಟಲ್ ವಿವಾದ': ವಾಣಿಜ್ಯ ಮಂಡಳಿಗೆ ರಾಜೇಂದ್ರ ಸಿಂಗ್ ಬಾಬು ದೂರು
ಬಹುವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ನಟಿ ರಮ್ಯಾ ಇದೀಗ ನಿರ್ಮಾಣದ ಮೂಲಕ ಚಿತ್ರರಂಗಕ್ಕೆ ಮತ್ತೆ ಎಂಟ್ರಿ ಕೊಟ್ಟಿದ್ದಾರೆ. ಆಪಲ್ ಬಾಕ್ಸ್ ಹೆಸರಿನಲ್ಲಿ ನಿರ್ಮಾಣ ಸಂಸ್ಥೆ ಆರಂಭಿಸಿರುವ ರಮ್ಯ ಅವರು ರಾಜ್ ಬಿ ಶೆಟ್ಟಿ ನಿರ್ದೇಶನದ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ 'ವೀರ ಕಂಬಳ' ಚಿತ್ರದಲ್ಲಿ ಪ್ರಕಾಶ್ ರೈ ವಕೀಲ ಪಾತ್ರ!
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಮ್ಮ ಐತಿಹಾಸಿಕ ಸಿನಿಮಾ ವೀರ ಕಂಬಳದ ಶೂಟಿಂಗ್ ಶೀಘ್ರವೇ ಮುಗಿಸಲಿದ್ದಾರೆ. ಸಿನಿಮಾಗಾಗಿ ಕಥೆ ಬರೆಯಲು ನಿರ್ದೇಶಕರು ಸುಮಾರು 2 ವರ್ಷಗಳ ಮಯ ತೆಗೆದುಕೊಂಡಿದ್ದಾರೆ.

ವಿಷ್ಣುವರ್ಧನ್ ಎವರ್ ಗ್ರೀನ್ ಸಿನಿಮಾ 'ಬಂಧನ' ಸೀಕ್ವೆಲ್ ನಲ್ಲಿ ಆದಿತ್ಯ; ಮಗನ ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ
ನಟ ವಿಷ್ಣುವರ್ಧನ್ ಅಭಿನಯದ ದಿ ಬೆಸ್ಟ್ ಸಿನಿಮಾ ಬಂಧನ. 1984 ರಲ್ಲಿ ತೆರೆಕಂಡ ಈ ಸಿನಿಮಾವನ್ನು ಜನರು ಇಂದಿಗೂ ಆಸಕ್ತಿಯಿಂದ ವೀಕ್ಷಿಸುತ್ತಾರೆ.

ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಸೆಟ್ಟೇರಲಿದೆ ಕನ್ನಡ-ಚೀನಿ ಸಿನಿಮಾ
ಗಂಡುಗಲಿ ಮದಕರಿ ನಾಯಕ ಸಿನಿಮಾ ನಿರ್ದೇಶನದಲ್ಲಿ ತೊಡಗಿರುವ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಮತ್ತೊಂದು ವಿನೂತನ ಸಿನಿಮಾವನ್ನು ಮಾಡಲು ನಿರ್ಧರಿಸಿದ್ದಾರೆ.

ಗಂಡುಗಲಿ ಮದಕರಿನಾಯಕನಿಗೆ ನಾದಬ್ರಹ್ಮ ಹಂಸಲೇಖ ಸಂಗೀತ
ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಗಂಡುಗಲಿ ಮದಕರಿ ನಾಯಕ ಸಿನಿಮಾಗೆ ನಾದಬ್ರಹ್ಮ ಹಂಸಲೇಖ ಸಂಗೀತ ನೀಡುತ್ತಿದ್ದಾರೆ....

ನಟನೆಯಿಂದ ನಿರ್ದೇಶಕನಕ್ಕೆ ಬಿಗ್ ಬಾಸ್ ಸ್ಪರ್ಧಿ ರಿಶಿಕಾ ಸಿಂಗ್!
ಸ್ಯಾಂಡಲ್ವುಡ್ ನ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಪುತ್ರಿ ರಿಶಿಕಾ ಸಿಂಗ್ ಇದೀಗ ಚಿತ್ರವೊಂದನ್ನು ನಿರ್ದೇಶಿಸಲು ಮುಂದಾಗಿದ್ದಾರೆ...

ಕಾಳಿಂಗ ರಾವ್ ಪಾತ್ರಕ್ಕೆ ನಟನ ಹುಡುಕಾಟದಲ್ಲಿ ರಾಜೇಂದ್ರ ಸಿಂಗ್ ಬಾಬು
ರಾಕ್ ಲೈನ್ ಪ್ರೊಡಕ್ಷನ್ ನಡಿ ತಯಾರಾದ ಹಲವು ಚಿತ್ರಗಳಲ್ಲಿ ಸಂಗೀತ ನಿರ್ದೇಶಕ ...

