Rajendra Singh Gudha

ವಜಾಗೊಂಡ ರಾಜಸ್ಥಾನ ಸಚಿವನಿಂದ 'ರೆಡ್ ಡೈರಿ' ಬಿಡುಗಡೆ; ಸಿಎಂ ಪುತ್ರ, ಆರ್‌ಸಿಎ ವಹಿವಾಟು ಉಲ್ಲೇಖ
ರಾಜಸ್ಥಾನ ಸಚಿವ ಸಂಪುಟದಿಂದ ವಜಾಗೊಂಡ ಕಾಂಗ್ರೆಸ್ ಸಚಿವ ರಾಜೇಂದ್ರ ಸಿಂಗ್ ಗುಧಾ ಅವರು ಬುಧವಾರ ಕೆಂಪು ಡೈರಿಯ ಮೂರು ಪುಟಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಸಿಎಂ ಪುತ್ರ ಮತ್ತು ಆರ್‌ಸಿಎ ವಹಿವಾಟುಗಳನ್ನು ಉಲ್ಲೇಖಿಸಲಾಗಿದೆ ಎಂದು ಹೇಳಿದ್ದಾರೆ.

ಜನಕ ರಾಜನ ಪುತ್ರಿ 'ಸೀತಾಮಾತೆ' ಅಪ್ರತಿಮ ಸುಂದರಿ: ಹೀಗಾಗಿ ರಾಮ, ರಾವಣ ಹುಚ್ಚರಂತೆ ಆಕೆ ಹಿಂದೆ ಬಿದ್ದಿದ್ದರು!
ಸೀತಾ ಮಾತೆ ಬಹಳ ಸುಂದರವಾಗಿದ್ದಳು. ಆಕೆ ಅದೆಷ್ಟು ಸುಂದರವಾಗಿದ್ದಳು ಎಂದರೆ ರಾಮ ಹಾಗೂ ರಾವಣ ಇಬ್ಬರೂ ಆಕೆಯನ್ನೂ ನೋಡಿ ಹುಚ್ಚರಾಗಿದ್ದರು. ಸೀತೆ ಸುಂದರವಾಗಿದ್ದ ಕಾರಣಕ್ಕೆ ರಾಮ ಹಾಗೂ ರಾವಣರ ನಡುವೆ ಯುದ್ಧ ನಡೆದಿತ್ತು.

