Rajesh Dhruva

ರಾಜೇಶ್ ಧ್ರುವ ನಾಯಕನಾಗಿರುವ 'ಪೀಟರ್' ಚಿತ್ರ ಬಿಡುಗಡೆ ದಿನಾಂಕ ಫಿಕ್ಸ್!
ಇದೇ ಹೊತ್ತಿನಲ್ಲಿ ಕುತೂಹಲ ಮೂಡಿಸಿರುವ ಮತ್ತೊಂದು ಸಿನಿಮಾ ಅಂದ್ರೆ ಅದು "ಪೀಟರ್". ಏಪ್ರಿಲ್ 10 ರಂದು ಈ ಸಿನಿಮಾ ಬಿಡುಗಡೆಯಾಗುತ್ತಿದೆ.

ಆತ್ಮಹತ್ಯೆ ಮಾಡಿಕೊಂಡಿಲ್ಲ, ಹುಡುಗಾಟ ಮಾಡಲು ಹೋಗಿ ದುರಂತ: ಸಂಪತ್ ಜಯರಾಮ್ ಸಾವು ಕುರಿತು ನಟ ರಾಜೇಶ್ ಧ್ರುವ ಸ್ಪಷ್ಟನೆ
ಕಿರುತೆರೆಯ ಖ್ಯಾತ ನಟ ಸಂಪತ್ ಜಯರಾಮ್ ಸಾವು ಪ್ರಕರಣ ಸಾಕಷ್ಟು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದು, ಈ ಕುರಿತು ನಟ ಹಾಗೂ ಸಂಪತ್ ಅವರ ಸ್ನೇಹಿತ ರಾಜೇಶ್ ಧ್ರುವ ಅವರು ಸ್ಪಷ್ಟನೆ ನೀಡಿದ್ದಾರೆ.

ಅಗ್ನಿಸಾಕ್ಷಿ ಧಾರಾವಾಹಿಯ ಅಖಿಲ್ ಈಗ 'ಶ್ರೀ ಬಾಲಾಜಿ ಫೋಟೊ ಸ್ಟುಡಿಯೋ'ದ ನಿರ್ದೇಶಕ ಕಮ್ ನಾಯಕ
ಕನ್ನಡದ ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿಯಲ್ಲಿನ ಅಖಿಲ್ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ರಾಜೇಶ್ ಧ್ರುವ ಅವರು, 'ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ (Since 1979)' ಸಿನಿಮಾದ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಲು ಸಿದ್ಧರಾಗಿದ್ದಾರೆ.

ನನ್ನ ಪತ್ನಿ ಅವಾಂತರ ನೋಡಿ ಅಂತ ವಿಡಿಯೋ ಹರಿಬಿಟ್ಟ ಅಗ್ನಿಸಾಕ್ಷಿ ಸಹನಟ ರಾಜೇಶ್ ಧ್ರುವ
ಜನಪ್ರಿಯ ಧಾರಾವಾಹಿ ಅಗ್ನಿಸಾಕ್ಷಿ ಸಹ ನಟ ರಾಜೇಶ್ ಧ್ರುವ ವಿರುದ್ಧ ಪತ್ನಿ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದರೆ ಇದಕ್ಕೆ ಪ್ರತಿಯಾಗಿ ನಟ ನನ್ನ ಪತ್ನಿ ಸರಿಯಿಲ್ಲ.

ಪತ್ನಿಗೆ ವರದಕ್ಷಿಣೆ ಕಿರುಕುಳ: 'ಅಗ್ನಿಸಾಕ್ಷಿ' ಅಖಿಲ್ ವಿರುದ್ಧ ದೂರು ದಾಖಲು!
ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ್ದಾರೆಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಅಗ್ನಿಸಾಕ್ಷಿ' ಅಖಿಲ್ ವಿರುದ್ಧ ದೂರುದಾಖಲಾಗಿದೆ.

