ರಾಜಕೀಯಶಿರಾ ಉಪಚುನಾವಣೆ: ಕಾಂಗ್ರೆಸ್ ಮಾಜಿ ಸಂಸದರ ಪುತ್ರ ಬಿಜೆಪಿಗೆ ಸೇರ್ಪಡೆ
ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪೈಕಿ ಒಬ್ಬರಾಗಿರುವ ಕಾಂಗ್ರೆಸ್ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ಡಾ.ರಾಜೇಶ್ ಗೌಡ ಅವರು ಶನಿವಾರ ಬಿಜೆಪಿ ಪಕ್ಷಕ್ಕೆ ಅಧಿಕೃತವಾದಿ ಸೇರ್ಪಡೆಗೊಂಡರು.