ದೇಶಸೆಕ್ಸ್ ಸಿಡಿ ಪ್ರಕರಣ: ಸಿಬಿಐಗೆ ಪತ್ರ ಬರೆದ ಛತ್ತೀಸ್'ಗಢ ಸಿಎಂ
ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಾಜೇಶ್ ಮುನಾತ್ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಛತ್ತೀಸ್ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ತನಿಖೆ ನಡೆಸುವಂತೆ ಸಿಬಿಐ ಅಧಿಕಾರಿಗಳಿಗೆ ಪತ್ರವೊಂದರನ್ನು ಬರೆದಿದ್ದಾರೆಂದು...