Rajesh Tope

5 ಲಕ್ಷ ಡೋಸ್ ಕೊರೋನಾ ಲಸಿಕೆ ವ್ಯರ್ಥ: ಕೇಂದ್ರದ ವಾದ ನಿರಾಕರಿಸಿದ ಮಹಾರಾಷ್ಟ್ರ ಸರ್ಕಾರ
ಮಹಾರಾಷ್ಟ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಕೊರೊನಾ ಲಸಿಕೆ ವ್ಯರ್ಥವಾಗಿದೆ ಎಂಬ ಕೇಂದ್ರ ಸರ್ಕಾರದ ವಾದವನ್ನು ಆರೋಗ್ಯ ಸಚಿವ ರಾಜೇಶ್ ಟೋಪೆ ನಿರಾಕರಿಸಿದ್ದಾರೆ.

ಭಾರತದಲ್ಲೇ ಮೊದಲು: ಮಹಾರಾಷ್ಟ್ರದ ಎಲ್ಲಾ ನಾಗರಿಕರಿಗೆ ಉಚಿತ ಆರೋಗ್ಯ ರಕ್ಷಣೆ ಯೋಜನೆ ಜಾರಿ
ಮಹಾರಾಷ್ಟ್ರದ ಪ್ರತಿಯೊಬ್ಬ ನಾಗರಿಕರಿಗೆ ರಾಜ್ಯ ಸರ್ಕಾರದ ಆರೋಗ್ಯ ಯೋಜನೆಯನ್ನು ವಿಸ್ತರಿಸುವುದಾಗಿ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಘೋಷಿಸಿದ್ದಾರೆ. ಈ ಕ್ರಮದೊಂದಿಗೆ ಮಹಾರಾಷ್ಟ್ರವು ತನ್ನ ಜನರಿಗೆ ಉಚಿತ ಮತ್ತು ನಗದುರಹಿತ ವಿಮಾ ರಕ್ಷಣೆಯನ್ನು ನೀಡಿದ ದೇಶದ ಮೊದಲ ರಾಜ್ಯವಾಗಿದೆ.

ಕ್ರಿಕೆಟಿಗೂ ತಟ್ಟಿದ ಕೊರೋನಾ ಭೀತಿ! ಐಪಿಎಲ್ ಮುಂದೂಡಿಕೆ ಸೂಚನೆ ಕೊಟ್ಟ ಮಹಾರಾಷ್ಟ್ರ ಆರೋಗ್ಯ ಸಚಿವ
ದೇಶಾದ್ಯಂತ ಆತಂಕ ಹುಟ್ಟಿಸಿರುವ ಕೊರೋನಾವೈರಸ್ ಹಿನ್ನೆಲೆಯಲ್ಲಿ, ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಪಂದ್ಯಾವಳಿಯನ್ನು ಮುಂದೂಡಲು ಮಹಾರಾಷ್ಟ್ರ ಸರ್ಕಾರ ತೀರ್ಮಾನಿಸಬಹುದು ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ.

