rajghat

ರಾಜ್ ಘಾಟ್, ಸದೈವ್ ಅಟಲ್ ಗೆ  ತೆರಳಿ ಪುಷ್ಪನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ
ಸುದ್ದಿ

ರಾಜ್ ಘಾಟ್, ಸದೈವ್ ಅಟಲ್ ಗೆ  ತೆರಳಿ ಪುಷ್ಪನಮನ ಸಲ್ಲಿಸಿದ ಸಿಎಂ ಬೊಮ್ಮಾಯಿ

ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ರಾಜ್ ಘಾಟ್ ಗೆ ತೆರಳಿ ಮಹಾತ್ಮಗಾಂಧಿ ಸಮಾಧಿ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ಸ್ಥಳ ಸದೈವ್ ಅಟಲ್ ಗೆ ತೆರಳಿ ಪುಷ್ಪನಮನ ಸಲ್ಲಿಸಿದರು.

ರಾಜ್ ಘಾಟ್ ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿದ ಡೊನಾಲ್ಡ್ ಟ್ರಂಪ್ ದಂಪತಿ!
ದೇಶ

ರಾಜ್ ಘಾಟ್ ನಲ್ಲಿ ಗಾಂಧಿಗೆ ಗೌರವ ನಮನ ಸಲ್ಲಿಸಿದ ಡೊನಾಲ್ಡ್ ಟ್ರಂಪ್ ದಂಪತಿ!

ರಾಜ್ ಘಾಟ್ ಗೆ ತೆರಳಿದ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ದಂಪತಿ ರಾಷ್ಟ್ರಪಿತ  ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

'ನೀವು ಭಾರತೀಯರೆಂದು ತೋರಿಸಿ, ಬನ್ನಿ ನಮ್ಮ ಜೊತೆ ಕೈಜೋಡಿಸಿ': ಯುವಜನತೆ, ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಕರೆ
ದೇಶ

'ನೀವು ಭಾರತೀಯರೆಂದು ತೋರಿಸಿ, ಬನ್ನಿ ನಮ್ಮ ಜೊತೆ ಕೈಜೋಡಿಸಿ': ಯುವಜನತೆ, ವಿದ್ಯಾರ್ಥಿಗಳಿಗೆ ರಾಹುಲ್ ಗಾಂಧಿ ಕರೆ

ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರ ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸೋಮವಾರ ದೆಹಲಿಯ ರಾಜಘಾಟ್ ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು ಇದಕ್ಕೆ ವಿದ್ಯಾರ್ಥಿಗಳು ಮತ್ತು ಯುವಜನತೆ ಕೈಜೋಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

73ನೇ ಸ್ವಾತಂತ್ರ್ಯ ದಿನಾಚರಣೆ; ರಾಜ್ ಘಾಟ್ ನಲ್ಲಿ ಪ್ರಧಾನಿ ಮೋದಿಯಿಂದ ಗೌರವ ನಮನ 
ದೇಶ

73ನೇ ಸ್ವಾತಂತ್ರ್ಯ ದಿನಾಚರಣೆ; ರಾಜ್ ಘಾಟ್ ನಲ್ಲಿ ಪ್ರಧಾನಿ ಮೋದಿಯಿಂದ ಗೌರವ ನಮನ 

ದೇಶದ 73ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಬೆಳಗ್ಗೆ ದೆಹಲಿಯ ರಾಜ್ ಘಾಟ್ ಗೆ ತೆರಳಿ ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು. 

150ನೇ ಗಾಂಧಿ ಜಯಂತಿ: ರಾಜ್'ಘಾಟ್'ನಲ್ಲಿ ರಾಷ್ಟ್ರಪಿತನಿಗೆ  ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ
ದೇಶ

150ನೇ ಗಾಂಧಿ ಜಯಂತಿ: ರಾಜ್'ಘಾಟ್'ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

ರಾಷ್ಟ್ರಪಿತ ಮಹಾತ್ಮಾ ಗಾಂಧೀಯವರ 150ನೇ ವರ್ಷಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ದೆಹಲಿ: ರಾಜ್ ಘಾಟ್ ನಲ್ಲಿನ ಮಹಾತ್ಮಗಾಂಧಿ ಸಮಾಧಿಗೆ ಮೂನ್  ಜೇ-ಇನ್‌ ನಮನ
ದೇಶ

ದೆಹಲಿ: ರಾಜ್ ಘಾಟ್ ನಲ್ಲಿನ ಮಹಾತ್ಮಗಾಂಧಿ ಸಮಾಧಿಗೆ ಮೂನ್ ಜೇ-ಇನ್‌ ನಮನ

ಭಾರತಕ್ಕೆ ಭೇಟಿ ನೀಡಿರುವ ದಕ್ಷಿಣ ಕೊರಿಯನ್ ಅಧ್ಯಕ್ಷ ಮೂನ್‌ ಜೇ-ಇನ್‌ ರಾಜ್ ಘಾಟ್ ಗೆ ತೆರಳಿ ರಾಷ್ಟ್ರಪತಿ ಮಹಾತ್ಮಗಾಂಧಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು.

ರಾಜ್'ಘಾಟ್'ನಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಮುನ್ನ ರೆಸ್ಟೋರೆಂಟ್ ನಲ್ಲಿ ಊಟ ಮಾಡಿದ್ದ ಕಾಂಗ್ರೆಸ್ ನಾಯಕರು!
ದೇಶ

ರಾಜ್'ಘಾಟ್'ನಲ್ಲಿ ಉಪವಾಸ ಸತ್ಯಾಗ್ರಹಕ್ಕೂ ಮುನ್ನ ರೆಸ್ಟೋರೆಂಟ್ ನಲ್ಲಿ ಊಟ ಮಾಡಿದ್ದ ಕಾಂಗ್ರೆಸ್ ನಾಯಕರು!

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ರಾಜ್'ಘಾಟ್ ನಲ್ಲಿ ಕಾಂಗ್ರೆಸ್ ನಾಯಕರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ನಾಯಕರೊಬ್ಬರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ರೆಸ್ಟೋರೆಂಟ್ ವೊಂದರಲ್ಲಿ ಊಟ ಮಾಡಿದ್ದು...

"ನಾನು ಓರ್ವ ಭಿಕ್ಷುಕ, ನನ್ನಲ್ಲಿ ಯಾವುದೇ ಬೇಡಿಕೆಯಿಲ್ಲ": ಲೋಕಪಾಲ್ ಮಸೂದೆ ಕುರಿತು ಹಜಾರೆ ವಿಷಾದದ ಹೇಳಿಕೆ
ದೇಶ

"ನಾನು ಓರ್ವ ಭಿಕ್ಷುಕ, ನನ್ನಲ್ಲಿ ಯಾವುದೇ ಬೇಡಿಕೆಯಿಲ್ಲ": ಲೋಕಪಾಲ್ ಮಸೂದೆ ಕುರಿತು ಹಜಾರೆ ವಿಷಾದದ ಹೇಳಿಕೆ

"ನಾನೊಬ್ಬ ಭಿಕ್ಷುಕ, ನನ್ನಲ್ಲಿ ಯಾವ ಬೇಡಿಕೆಗಳೂ ಇಲ್ಲ", ಸಾಮಾಲಿಕ ಕಾರ್ಯಕರ್ತ ಅಣ್ಣಾ ಹಜಾರೆ ಲೋಕಪಾಲ್ ಗೆ ಸಂಬಂಧಿಸಿದ ಪ್ರಶ್ನೆಗೆ ಹೀಗೆ ಪ್ರತಿಕ್ರಯಿಸಿದರು.

ಗಾಂಧಿ ಜಯಂತಿ: ಬಾಪೂ ಅವರ ಆದರ್ಶಗಳು ವಿಶ್ವದ ಕೋಟ್ಯಾಂತರ ಜನರಿಗೆ ಪ್ರೇರಣೆ- ಪ್ರಧಾನಿ ಮೋದಿ
ದೇಶ

ಗಾಂಧಿ ಜಯಂತಿ: ಬಾಪೂ ಅವರ ಆದರ್ಶಗಳು ವಿಶ್ವದ ಕೋಟ್ಯಾಂತರ ಜನರಿಗೆ ಪ್ರೇರಣೆ- ಪ್ರಧಾನಿ ಮೋದಿ

ದೇಶದಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ...