Rajinikanth Political Entry

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬ್ರೇಕ್? ಅನಾರೋಗ್ಯ ಕಾರಣ ಪಕ್ಷ ಆರಂಭಿಸುವುದಿಲ್ಲ ಎಂದ 'ತಲೈವಾ'!
ಮುಂದಿನ ವರ್ಷದ ಆರಂಭದಲ್ಲಿ ರಾಜಕೀಯ ಪಕ್ಷ ಘೋಷಣೆ ಮಾಡುವ ಯೋಜನೆಯಲ್ಲಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಕಾರಣದಿಂದ ತಮ್ಮ ಯೋಜನೆಗಳನ್ನು ರದ್ದುಗೊಳಿಸುವ ನಿರ್ಧಾರದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ, ರಜನಿ ಮೇನಿಯಾ ಇಲ್ಲಿ ನಡೆಯಲ್ಲ: ದಿನಕರನ್ ವ್ಯಂಗ್ಯ
ತಮಿಳುನಾಡಿಗೆ ಒಬ್ಬರೇ ಎಂಜಿಆರ್, ಒಬ್ಬರೇ ಅಮ್ಮಾ ಅದು ಜಯಲಲಿತಾ... ರಜನಿ ಮೇನಿಯಾ ಕೇವಲ ಮಾಧ್ಯಮಗಳ ಸೃಷ್ಟಿ..ತಮಿಳುನಾಡಿನಲ್ಲಿ ಇವೆಲ್ಲ ನಡೆಯೊಲ್ಲ ಎಂದು ಎಐಎಡಿಎಂಕೆಯ ಉಚ್ಛಾಟಿತ ನಾಯಕ ಟಿಟಿವಿ ದಿನಕರನ್ ಹೇಳಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ: ಯಾವ ಸ್ಟಾರ್ ಏನು ಹೇಳಿದರು?
ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪ್ರವೇಶ ಭಾರತದಲ್ಲಿ ಸಂಚಲನ ಉಂಟುಮಾಡಿದ್ದು, ರಜನಿ ರಾಜಕೀಯ ಪ್ರವೇಶ ಸಂಬಂಧ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.

