Rajinikanth

ಚೆನ್ನೈ: ರಜನಿಕಾಂತ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮುಖ್ಯಮಂತ್ರಿ ಸ್ಟಾಲಿನ್ ಭೇಟಿ
ಇತ್ತೀಚಿಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸೂಪರ್ ಸ್ಟಾರ್ ರಜನಿಕಾಂತ್ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಭೇಟಿ ನೀಡಿದರು.

ಚೆನ್ನೈ: ರಜನಿಕಾಂತ್ ಆಸ್ಪತ್ರೆಗೆ ದಾಖಲು
ತಮಿಳು ಚಿತ್ರ ರಂಗದ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ.

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್; ಗುರು ಕೆ ಬಾಲಚಂದರ್ ಗೆ ಅರ್ಪಣೆ
ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೇಂದ್ರ ಸರ್ಕಾರ ಘೋಷಿಸಿದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಅವರು ಸೋಮವಾರ ಸ್ವೀಕರಿಸಿದ್ದು,...

ರಜಿನಿಕಾಂತ್ ಅವರಿಂದ ಮಗಳು ಸೌಂದರ್ಯಾರ ಧ್ವನಿಯಾಧಾರಿತ ಸೋಷಿಯಲ್ ಮೀಡಿಯಾ ಆಪ್ ನಾಳೆ ಬಿಡುಗಡೆ
ಸೌಂದರ್ಯಾ ರಜಿನಿಕಾಂತ್ ಅವರ ನೂತನ ಸೋಷಿಯಲ್ ಮೀಡಿಯಾ ಆಪ್ Hoote ಹಲವು ಬಗೆಯಲ್ಲಿ ವಿಶೇಷವಾಗಿದ್ದು, ಹಲವರಿಗೆ ಅದರಿಂದ ಪ್ರಯೋಜನವಾಗಲಿದೆ ಎಂದು ರಜಿನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ.

ರಜನಿಕಾಂತ್ ಅಭಿನಯದ 'ಅಣ್ಣಾತೆ' ಚಿತ್ರದ ಟೀಸರ್
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಅಣ್ಣಾತೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಶಿವ ನಿರ್ದೇಶಿಸಿದ್ದಾರೆ.

ಇದೇ ಅಂತಿಮ ನಿರ್ಧಾರ, ಮತ್ತೆಂದು ರಾಜಕೀಯಕ್ಕೆ ಬರುವುದಿಲ್ಲ: ರಜನಿಕಾಂತ್ ಸ್ಪಷ್ಟನೆ
ರಾಜಕೀಯಕ್ಕೆ ಮತ್ತೆ ಪ್ರವೇಶದ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿಸಿದ ಕೇವಲ ಒಂದು ಗಂಟೆಯೊಳಗೆ ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ ಎಂದು ಪ್ರತಿಪಾದಿಸುವ ಮೂಲಕ ಸೂಪರ್ ಸ್ಟಾರ್ ರಜನಿಕಾಂತ್, ಸಾವಿರಾರು ಅಭಿಮಾನಿಗಳ ನಿರೀಕ್ಷೆಯನ್ನು ಭಗ್ನಗೊಳಿಸಿದ್ದಾರೆ.

ರಾಜಕೀಯದ ನಿರ್ಧಾರವನ್ನು ಮರುಪರಿಶೀಲಿಸುತ್ತೇನೆ: ರಜನಿಕಾಂತ್
ಕಳೆದ ವರ್ಷ ರಾಜಕೀಯದಿಂದ ದೂರವಿರುವುದಾಗಿ ಘೋಷಿಸುವ ಮೂಲಕ ಅನೇಕ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದ ಸೂಪರ್ ಸ್ಟಾರ್ ರಜನಿಕಾಂತ್, ಸೋಮವಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸುವುದಾಗಿ ಹೇಳಿದ್ದಾರೆ.

ರಜನಿ ಕಾಂತ್ ಅಭಿನಯದ ಬಹುನಿರೀಕ್ಷಿತ ‘ಅನ್ನತ್ತೆ’ ದೀಪಾವಳಿಗೆ ಬಿಡುಗಡೆ
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ 'ಅನ್ನತ್ತೆ' ಈ ಬಾರಿಯ ದೀಪಾವಳಿಗೆ ಬಿಡುಗಡೆಯಾಗಲಿದೆ.

ಕೊರೋನಾ ವಿರುದ್ಧದ ಹೋರಾಟಕ್ಕೆ ಒಂದು ಕೋಟಿ ರೂ. ದೇಣಿಗೆ ನೀಡಿದ ರಜನಿಕಾಂತ್
ಮಹಾಮಾರಿ ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳುನಾಡು ಸರ್ಕಾರದ ಜೊತೆ ಕೈ ಜೋಡಿಸಿದ್ದಾರೆ.

