Rajinikanth

ಹೇಳಬೇಕಿದ್ದನ್ನು ಅಭಿಮಾನಿಗಳಿಗೆ ಹೇಳಿದ್ದೇನೆ: ನಟ ರಜನಿಕಾಂತ್
ಹೇಳಿಬೇಕಿದಿದ್ದನ್ನು ಅಭಿಮಾನಿಗಳಿಗೆ ಹೇಳಿದ್ದೇನೆ. ಸೂಕ್ತ ಸಮಯಕ್ಕೆ ಸರಿಯಾಗಿ ನಿರ್ಧಾರಗಳನ್ನು ಕೈಗೊಳ್ಳುತ್ತೇನೆಂದು ಸೂಪರ್ ಸ್ಟಾರ್ ನಟ ರಜನಿಕಾಂತ್ ಅವರು ಬುಧವಾರ...

ರಜನಿಕಾಂತ್ ಗಮನ ಸೆಳೆದ 'ನಿಬುಣನ್' ಟೀಸರ್
ಅರ್ಜುನ್ ಸರ್ಜಾ ಅವರ ೧೫೦ನೆಯ ಸಿನೆಮಾ 'ನಿಬುಣನ್' ಟೀಸರ್ ಅನಾವರಣ ಮಾಡಿದ ರಜನಿಕಾಂತ್, ಅದನ್ನು ಪ್ರಶಂಸಿಸಿರುವುದಕ್ಕೆ ಚಿತ್ರ ತಂಡ ಥ್ರಿಲ್ ಆಗಿದೆ.

ರಾಜಕೀಯಕ್ಕೆ ಸೇರಲು ನಿರ್ಧರಿಸಿದ್ದೇ ಆದರೆ, ಅಲ್ಲಿ ಕೆಟ್ಟವರ ಸೇರ್ಪಡೆಯನ್ನು ತಡೆಯುವೆ: ನಟ ರಜನಿಕಾಂತ್
ನಾನು ಯಾವುದೇ ರಾಜಕೀಯ ಪಕ್ಷಕ್ಕೂ ಸೇರ್ಪಡೆಗೊಳ್ಳುತ್ತಿಲ್ಲ. ಒಂದು ವೇಳೆ ರಾಜಕೀಯಕ್ಕೆ ಸೇರ್ಪಡೆಗೊಳ್ಳುವ ಕುರಿತು ನಿರ್ಧಾರ ಕೈಗೊಂಡಿದ್ದೇ ಆದರೆ, ಕೆಟ್ಟವರು ಸೇರ್ಪಡೆಗೊಳ್ಳಲು ಆಸ್ಪದ ನೀಡುವುದಿಲ್ಲ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಅವರು...

ನಮ್ಮ ತಂದೆಯನ್ನು ಕೆಟ್ಟದಾಗಿ ತೋರಿಸಿದರೆ ಎಚ್ಚರ: ರಜನಿಕಾಂತ್ ಗೆ ಭೂಗತ ಪಾತಕಿ ಪುತ್ರನ ನೋಟಿಸ್!
ಖ್ಯಾತ ನಟ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಭೂಗತ ಪಾತಕಿ ಹಾಜಿ ಮಸ್ತಾನ್ ಪುತ್ರ ಕಾನೂನು ನೋಟಿಸ್ ಜಾರಿ ಮಾಡಿದ್ದು, ತಮ್ಮ ತಂದೆಯ ಕುರಿತ ಚಿತ್ರದಲ್ಲಿ ಅವರನ್ನು ಕೆಟ್ಟದಾಗಿ ತೋರಿಸದಂತೆ ಎಚ್ಚರಿಕೆ ನೀಡಿದ್ದಾನೆ.

ಕನ್ನಡಿಗನ ಚಿತ್ರಕ್ಕೆ ಮೆಚ್ಚುಗೆ: ರಾಜಮೌಳಿ 'ದೇವರ ಮಗು' ಎಂದ ರಜನಿಕಾಂತ್
ಮೂಲತಃ ಕನ್ನಡಿಗನೇ ಆಗಿದ್ದರೂ ಟಾಲಿವುಡ್ ನಲ್ಲಿ ಹೆಸರಾಂತ ನಿರ್ದೇಶನಾಗಿರುವ ಎಸ್ಎಸ್ ರಾಜಮೌಳಿ ನಿರ್ದೇಶನದ 'ಬಾಹುಬಲಿ-2'ಚಿತ್ರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಮೆಚ್ಚುಗೆ...

ರಜನಿಕಾಂತ್ ರ 2.0 ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ
ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ 2.0 ದ ಬಿಡುಗಡೆಯ ದಿನಾಂಕ ಮುಂದೂಡಲ್ಪಟ್ಟಿದ್ದು 2018 ರ ಜ.25 ಕ್ಕೆ ಬಿಡುಗಡೆಯಾಗಲಿದೆ.

ಚಿತ್ರ ವಿಮರ್ಶೆಯಲ್ಲಿ ನೋವುಂಟಾಗುವಂತಹ ಅಭಿಪ್ರಾಯ ಹೇಳಬೇಡಿ: ರಜನಿ ಕಾಂತ್
ಯಾರಿಗೂ ನೋವಾಗದಂತೆ ಸಿನಿಮಾ ವಿಮರ್ಶೆ ಮಾಡಿ ಎಂದು ಸೂಪರ್ ಸ್ಟಾರ್ ರಜನಿ ಕಾಂತ್ ಮನವಿ ಮಾಡಿದ್ದಾರೆ...

ಪ್ರತಿಭಟನೆ ಹಿನ್ನಲೆಯಲ್ಲಿ ರಜನಿಕಾಂತ್ ಲಂಕಾ ಭೇಟಿ ರದ್ದು, ನಾ ರಾಜಕಾರಣಿ ಅಲ್ಲ ಎಂದ ತಲೈವಾ
ರಾಜಕೀಯ ನಾಯಕರ ಮನವಿ ಹಿನ್ನೆಲೆಯಲ್ಲಿ ಎರಡು ದಿನಗಳ ತಮ್ಮ ಶ್ರೀಲಂಕಾ ಭೇಟಿಯನ್ನು ರದ್ದುಗೊಳಿಸಿರುವುದಾಗಿ ಶನಿವಾರ ಸೂಪರ್....

ಭಾರೀ ಮೊತ್ತಕ್ಕೆ ರೋಬೋ 2.0 ಚಿತ್ರದ ಸ್ಯಾಟಲೈಟ್ ಹಕ್ಕು ಮಾರಾಟ
ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ ರೋಬೋ 2.0 ಚಿತ್ರದ ಸ್ಯಾಟಲೈಟ್ ಹಕ್ಕನ್ನು ಜೀ ನೆಟ್ ವರ್ಕ್ ಭಾರೀ ಮೊತ್ತಕ್ಕೆ ಖರೀದಿಸಿದೆ...

