Rajinikanth

46 ವರ್ಷಗಳ ನಂತರ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ ರಜಿನಿಕಾಂತ್- ಕಮಲ್ ಹಾಸನ್; ದೃಢಪಡಿಸಿದ ಸೂಪರ್‌ಸ್ಟಾರ್!
ರಜಿನಿಕಾಂತ್ ಮುಂದಿನ 'ಜೈಲರ್ 2'ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಅವರ 2023ರ ಹಿಟ್ ಚಿತ್ರ 'ಜೈಲರ್'ನ ಮುಂದುವರಿದ ಭಾಗವಾಗಿದೆ.

ರಜನಿಕಾಂತ್ 'Coolie' ಚಿತ್ರದಲ್ಲಿ ನಟಿಸಿದ್ದು ನನ್ನ ದೊಡ್ಡ ತಪ್ಪು ನಿರ್ಧಾರ: Aamir Khan ಹೇಳಿಕೆ ಕುರಿತು ಸ್ಪಷ್ಟನೆ!
ಬಾಲಿವುಡ್ ಸೂಪರ್‌ಸ್ಟಾರ್ ಆಮಿರ್ ಖಾನ್ ತಮ್ಮ ಸಿನಿಮಾಗಳ ಹೊರತಾಗಿ ತಮ್ಮ ಹೇಳಿಕೆಗಳಿಗಾಗಿ ಹೆಚ್ಚಾಗಿ ಸುದ್ದಿಯಲ್ಲಿರುತ್ತಾರೆ. ಆದರೆ ಕಳೆದ ಕೆಲವು ದಿನಗಳಿಂದ ರಜನಿಕಾಂತ್ ಅವರ ಇತ್ತೀಚಿನ ಬ್ಲಾಕ್‌ಬಸ್ಟರ್ ಚಿತ್ರ 'ಕೂಲಿ' ಬಗ್ಗೆಆಮಿರ್ ಖಾನ್ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ

ಬಾಕ್ಸ್ ಆಫೀಸ್‌ನಲ್ಲಿ ರಜನಿಕಾಂತ್ ನಟನೆಯ 'ಕೂಲಿ' ಅಬ್ಬರ; ₹500 ಕೋಟಿಗೂ ಅಧಿಕ ಗಳಿಕೆ
ಕೂಲಿ ಚಿತ್ರವು ನಟ ರಜನಿಕಾಂತ್ ಅವರ 171ನೇ ಚಿತ್ರವಾಗಿದ್ದು, ಲೋಕೇಶ್ ಕನಕರಾಜ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ತಗ್ಗಿದ Coolie ಅಬ್ಬರ: ರಜಿನಿಕಾಂತ್ ನಟನೆಯ ಚಿತ್ರ ಗಳಿಸಿದ್ದೆಷ್ಟು?
ಈ ಕುಸಿತದ ಹೊರತಾಗಿಯೂ, ಚಿತ್ರದ ಒಟ್ಟಾರೆ ಗಳಿಕೆಯು ವರ್ಷದ ಅತಿದೊಡ್ಡ ಬ್ಲಾಕ್‌ಬಸ್ಟರ್‌ಗಳಲ್ಲಿ ಒಂದಾಗಿದೆ.

ಬಾಕ್ಸ್ ಆಫೀಸ್‌ನಲ್ಲಿ ಓಟ ಮುಂದುವರಿಸಿದ Coolie: 300 ಕೋಟಿ ರೂ ಗಳಿಕೆ ಕಂಡ ರಜಿನಿಕಾಂತ್ ನಟನೆಯ ಚಿತ್ರ!
ಫಿಲ್ಮ್ ಟ್ರೇಡ್ ಪೋರ್ಟಲ್ Sacnilk ಪ್ರಕಾರ, ಕೂಲಿ ಬಿಡುಗಡೆಯಾದ ಮೊದಲ ದಿನ (ಗುರುವಾರ) ಭಾರತದಲ್ಲಿ 65 ಕೋಟಿ ರೂ. ಗಳಿಕೆ ಕಂಡಿದೆ. ನಂತರ 2 ನೇ ದಿನ (ಶುಕ್ರವಾರ) 54.75 ಕೋಟಿ ರೂ. ಗಳಿಸಿದೆ.

ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ರಜಿನಿಕಾಂತ್; ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ
ತಮಿಳು ಚಿತ್ರರಂಗದ ಅತ್ಯಂತ ಯಶಸ್ವಿ ಮತ್ತು ಜನಪ್ರಿಯ ತಾರೆಯಾಗಿರುವ ರಜಿನಿಕಾಂತ್ (74), ತಮ್ಮದೇ ಆದ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ Coolie ಅಬ್ಬರ: ರಜಿನಿಕಾಂತ್ ನಟನೆಯ ಚಿತ್ರ ಬಿಡುಗಡೆಯಾದ ಮೊದಲ ದಿನವೇ ಭರ್ಜರಿ ಕಲೆಕ್ಷನ್!
ಚಿತ್ರದಲ್ಲಿ ನಾಗಾರ್ಜುನ, ಶ್ರುತಿ ಹಾಸನ್, ಉಪೇಂದ್ರ, ಸೌಬಿನ್ ಶಾಹಿರ್ ಮತ್ತು ಸತ್ಯರಾಜ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಅಮೀರ್ ಖಾನ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ನನ್ನ 'ಬಾಷಾ' ಚಿತ್ರಕ್ಕಿಂತ 'ಓಂ' 10 ಪಟ್ಟು ದೊಡ್ಡದು; ಭಾರತದ ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ದೊಡ್ಡ ಸ್ಪೂರ್ತಿ!
ಭಾರತದ ಅತ್ಯಂತ ಬುದ್ಧಿವಂತ ನಿರ್ದೇಶಕರಿಗೆಲ್ಲಾ ಉಪೇಂದ್ರ ಅವರೇ ದೊಡ್ಡ ಸ್ಪೂರ್ತಿ. ಮಲಯಾಳಂ, ಹಿಂದಿ, ತೆಲುಗು, ತಮಿಳು ಎಲ್ಲಾ ಭಾಷೆಯವರಿಗೂ ಉಪೇಂದ್ರ ಸ್ಪೂರ್ತಿ.

ರಜಿನಿಕಾಂತ್ ನಟನೆಯ 'ಕೂಲಿ' ಚಿತ್ರದ ಟ್ರೇಲರ್‌ನಲ್ಲಿ ನಟಿ ರಚಿತಾ ರಾಮ್; ತಮಿಳು ಚಿತ್ರರಂಗಕ್ಕೆ ಪದಾರ್ಪಣೆ
ರಜಿನಿಕಾಂತ್ ನಟನೆಯ ಮತ್ತು ಲೋಕೇಶ್ ಕನಕರಾಜ್ ನಿರ್ದೇಶನದ ಮೆಗಾ ಪ್ಯಾನ್-ಇಂಡಿಯಾ ಚಿತ್ರದಲ್ಲಿ ರಚಿತಾ ಕಾಣಿಸಿಕೊಂಡಿದ್ದಾರೆ.

