Rajinikanth

ಮೈಸೂರಿನಲ್ಲಿ Jailer 2 ಶೂಟಿಂಗ್ ನಲ್ಲಿ ರಜನಿಕಾಂತ್: ಅಭಿಮಾನಿಗಳತ್ತ ಕೈ ಎತ್ತಿ ಮುಗಿದ ತಲೈವಾ
ರಜನಿಕಾಂತ್, ಮೋಹನ್ ಲಾಲ್, ಶಿವರಾಜ್ ಕುಮಾರ್ ಮತ್ತು ಜಾಕಿ ಶ್ರಾಫ್ ಹೀಗೆ ಬಹುತಾರೆಯರನ್ನೊಳಗೊಂಡ ಜೈಲರ್ 2 ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ.

ಪಹಲ್ಗಾಮ್ ದಾಳಿ 'ಅನಾಗರಿಕ'; ಫೈಟರ್ ಮೋದಿಯಿಂದ ಕಾಶ್ಮೀರದಲ್ಲಿ ಮತ್ತೆ ಶಾಂತಿ ಸ್ಥಾಪನೆ: ರಜನಿಕಾಂತ್
World Audio Visual ಮತ್ತು Entertainment Sum (WAVES) ಬಾಲಿವುಡ್ ಮತ್ತು ದಕ್ಷಿಣ ಚಿತ್ರರಂಗದ ತಾರೆಯರು ಹಾಗೂ ಉದ್ಯಮದ ನಾಯಕರು ಮತ್ತು ರಾಜಕೀಯ ವ್ಯಕ್ತಿಗಳನ್ನು ಒಂದೇ ವೇದಿಕೆಗೆ ತರುತ್ತದೆ.

ರಜನಿಕಾಂತ್ ಅಭಿನಯದ 'ಜೈಲರ್ 2' ಚಿತ್ರದಲ್ಲೂ ನಟಿಸಲಿದ್ದಾರೆ ನಟ ಶಿವರಾಜ್‌ಕುಮಾರ್!
ಜೈಲರ್ 2 ಚಿತ್ರದ ಚಿತ್ರೀಕರಣ ಸುಮಾರು ಒಂದು ತಿಂಗಳ ಹಿಂದೆ ಚೆನ್ನೈನಲ್ಲಿ ಪ್ರಾರಂಭಗೊಂಡಿತು. ಜೈಲರ್ ಚಿತ್ರದಲ್ಲಿ ಶಿವರಾಜ್‌ಕುಮಾರ್ ಜೊತೆಗೆ ಮೋಹನ್ ಲಾಲ್, ಜಾಕಿ ಶ್ರಾಫ್ ಮತ್ತು ಸುನಿಲ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಸಲ್ಮಾನ್ ಖಾನ್ ಓಡದ ಕುದುರೆ ಅಂತ A6 ಚಿತ್ರ ಕೈಬಿಟ್ರಾ ಅಟ್ಲೀ; ಬಾಲಿವುಡ್ ಬಾದ್‌ಶಾ ಆಕ್ರೋಶಕ್ಕೆ ಪತರಗುಟ್ಟಿದ ಸೌತ್ ನಿರ್ದೇಶಕ!
'ಜವಾನ್' ನಿರ್ದೇಶಕ ಅಟ್ಲೀ ಅವರ ಮುಂಬರುವ ಆಕ್ಷನ್ ಚಿತ್ರದಲ್ಲಿ ಖ್ಯಾತ ಬಾಲಿವುಡ್ ನಟ ಸಲ್ಮಾನ್ ಖಾನ್ ನಟಿಸಲಿದ್ದಾರೆ ಎಂಬ ಸುದ್ದಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು. ಆದರೆ ಈಗ ಸಲ್ಮಾನ್ ಖಾನ್ ಮತ್ತು ಅಟ್ಲೀ ಕುಮಾರ್ ಅವರ ಈ ಚಿತ್ರದ ಬಗ್ಗೆ ಒಂದು ಅಪ್‌ಡೇಟ್ ಹೊರಬಂದಿದೆ.

ರಜನಿಕಾಂತ್ ಅಭಿನಯದ 'ಜೈಲರ್' ಫೆಬ್ರುವರಿ 21ರಂದು ಜಪಾನ್‌ನಲ್ಲಿ ಬಿಡುಗಡೆ
ರಜಿನಿಕಾಂತ್ ಅವರಲ್ಲದೆ ಜೈಲರ್ ಚಿತ್ರದಲ್ಲಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್, ಕನ್ನಡದ ಸೂಪರ್‌ಸ್ಟಾರ್ ಶಿವ ರಾಜ್‌ಕುಮಾರ್, ಬಾಲಿವುಡ್ ನಟ ಜಾಕಿ ಶ್ರಾಫ್ ನಟಿಸಿದ್ದಾರೆ.

ಸೂಪರ್ ಸ್ಟಾರ್ ರಜನಿಕಾಂತ್ ಆಸ್ಪತ್ರೆಗೆ ದಾಖಲು: ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ, ಶೀಘ್ರಗತಿ ಗುಣಮುಖರಾಗುವಂತೆ ಪ್ರಾರ್ಥನೆ
ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್ ಮುಂಬರುವ ವೆಟ್ಟೈಯನ್ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು.

ವೆಟ್ಟಯ್ಯನ್ ಚಿತ್ರದ ಟೀಸರ್

ಕ್ಷಮಿಸಿ, ನ್ಯಾಯಮೂರ್ತಿ ಹೇಮಾ ವರದಿ ಬಗ್ಗೆ ನನಗೇನೂ ಗೊತ್ತಿಲ್ಲ: ರಜನಿಕಾಂತ್
ಕೇರಳದ ನ್ಯಾಯಮೂರ್ತಿ ಹೇಮಾ ಸಮಿತಿಯಂತೆಯೇ ತಮಿಳುನಾಡಿನಲ್ಲೂ ಸಮಿತಿಯೊಂದನ್ನು ರಚಿಸಬೇಕೆಂದು ಅನೇಕರು ಒತ್ತಾಯಿಸುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಏನು? ನನಗೆ ಅದರ ಬಗ್ಗೆ ತಿಳಿದಿಲ್ಲ, ಕ್ಷಮಿಸಿ’ ಎಂದಷ್ಟೇ ತಿಳಿಸಿದ್ದಾರೆ.

30 ವರ್ಷಗಳ ನಂತರ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ ಅಮೀರ್ ಖಾನ್, ರಜನಿಕಾಂತ್!
30 ವರ್ಷಗಳ ನಂತರ ತಲೈವಾ ಮತ್ತು ಆಮೀರ್ ಖಾನ್ ಕೂಲಿ ಚಿತ್ರಕ್ಕಾಗಿ ಒಂದಾಗ್ತಿದ್ದಾರೆ ಎಂಬ ಸುದ್ದಿ ಹೊರ ಬಂದಿದೆ. 1995ರಲ್ಲಿ ‘ಆತಂಕ್ ಹಿ ಆತಂಕ್’ ಎಂಬ ಸಿನಿಮಾದಲ್ಲಿ ರಜನಿಕಾಂತ್ ಮತ್ತು ಆಮೀರ್ ಜೊತೆಯಾಗಿ ನಟಿಸಿದ್ದರು.

