Rajinikanth

ನೆಲ್ಸನ್ ನಿರ್ದೇಶನದ ರಜಿನಿಕಾಂತ್ ಅಭಿನಯದ 'ಜೈಲರ್' ಚಿತ್ರತಂಡಕ್ಕೆ ಮೋಹನ್ ಲಾಲ್ ಸೇರ್ಪಡೆ
ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ 'ಜೈಲರ್'ನ ಭಾಗವಾಗಿದ್ದಾರೆ ಎಂಬ ಊಹಾಪೋಹಗಳು ಏಳುತ್ತಲೇ, ಚಿತ್ರತಂಡ ಬಹು ರಾಷ್ಟ್ರೀಯ ಪ್ರಶಸ್ತಿ ವಿಜೇತರ ತೆರೆಮರೆಯ ಸ್ಟಿಲ್ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದಲ್ಲಿ ಅವರ ಉಪಸ್ಥಿತಿಯನ್ನು ದೃಢಪಡಿಸಿದೆ.

ಅನಾರೋಗ್ಯ ತಪಾಸಣೆಗಾಗಿ ವಿಶೇಷ ವಿಮಾನದಲ್ಲಿ ಅಮೆರಿಕಾಗೆ ತೆರಳಿದ ರಜನೀಕಾಂತ್
"ದಕ್ಷಿಣ ಭಾರತ ಸೂಪರ್‌ಸ್ಟಾರ್ ರಜನಿಕಾಂತ್ ಮತ್ತೆ ಅನಾರೋಗ್ಯಕ್ಕೊಳಗಾಗಿದ್ದಾರೆಯೇ..? ಗೊತ್ತಿಲ್ಲ. ಆದರೆ, ಈ ಕುರಿತ ಸುದ್ದಿಗಳು ವ್ಯಾಪಕವಾಗಿ ಹರಡುತ್ತಿವೆ."

ಸೂಪರ್ ಸ್ಟಾರ್ ರಜನಿಕಾಂತ್ ಗೆ 72ನೇ ಹುಟ್ಟುಹಬ್ಬದ ಸಂಭ್ರಮ; ಶುಭಾಶಯಗಳ ಮಹಾಪೂರ
ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಇಂದು 72ನೇ ಹುಟ್ಟುಹಬ್ಬದ ಸಂಭ್ರಮ. ಇದರ ಅಂಗವಾಗಿ ಹಿರಿಯ ನಟರಾದ ಕಮಲ್ ಹಾಸನ್, ಡಾ. ಶಿವರಾಜ್ ಕುಮಾರ್ ಸೇರಿದಂತೆ ದೇಶಾದ್ಯಂತ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಅದ್ಭುತ ಕ್ಷಣ: ಮಗಳು ಸೌಂದರ್ಯ ಮತ್ತು ಮೊಮ್ಮಗ ವೀರ್ ಜೊತೆ ರಜನಿಕಾಂತ್!
ನಿನ್ನೆ ತನ್ನ 38ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಸೌಂದರ್ಯ ರಜನಿಕಾಂತ್ , ಬರ್ತ್ ಡೇ ಸೆಲಬ್ರೇಷನ್ ನ ಒಂದು ದಿನದ ನಂತರ ತಮ್ಮ ಮಗನೊಂದಿಗೆ ಕುಟುಂಬದ ಫೋಟೋವೊಂದನ್ನ ಹಂಚಿಕೊಂಡಿದ್ದಾರೆ.

ರಿಷಭ್ ಶೆಟ್ಟಿಗೆ ರಜಿನಿ ನೀಡಿದ ಸುವರ್ಣ ಸ್ಮರಣಿಕೆಗಳು...
ಸೂಪರ್ ಸ್ಟಾರ್ ರಜಿನಿಕಾಂತ್ ಇತ್ತೀಚೆಗೆ ಕಾಂತಾರ ನಿರ್ದೇಶಕ ರಿಷಭ್ ಶೆಟ್ಟಿಯನ್ನು ಭೇಟಿ ಮಾಡಿದ್ದರು.

ಸುದೀಪ್ ಹೊಗಳುವ ಭರದಲ್ಲಿ ವಿಷ್ಣು, ರಜನಿಗೆ ರಾಮ್ ಗೋಪಾಲ ವರ್ಮಾ ಅವಮಾನ
ಸುದೀಪ್ ಅಭಿನಯದ "ಕೋಟಿಗೊಬ್ಬ 2' ಚಿತ್ರವನ್ನು ಹೊಗಳುವ ಭರದಲ್ಲಿ ಹಿರಿಯ ನಟರಾದ ಡಾ. ವಿಷ್ಣುವರ್ಧನ್ ಮತ್ತು ರಜನೀ ಕಾಂತ್..

ಪುತ್ರಿ ಐಶ್ವರ್ಯಾ ನಿರ್ದೇಶನದ 'ಲಾಲ್ ಸಲಾಮ್' ಚಿತ್ರ; ವಿಶೇಷ ಪಾತ್ರದಲ್ಲಿ ನಟ ರಜಿನಿಕಾಂತ್
ತಮಿಳಿನ ಸೂಪರ್‌ಸ್ಟಾರ್ ರಜನಿಕಾಂತ್ ಅವರು ತಮ್ಮ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಮುಂಬರುವ ಚಿತ್ರ 'ಲಾಲ್ ಸಲಾಮ್' ನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ಮಾಪಕರು ಶನಿವಾರ ಘೋಷಿಸಿದ್ದಾರೆ.

ಪುನೀತ್ ರಾಜಕುಮಾರ್‌ಗೆ ಕರ್ನಾಟಕ ರತ್ನ: ಮುಖ್ಯ ಅತಿಥಿಯಾಗಲು ಆಹ್ವಾನಿಸಿದ್ದಕ್ಕಾಗಿ ಧನ್ಯವಾದಗಳು ಎಂದ ರಜನಿಕಾಂತ್
ಬೆಂಗಳೂರಿನ ವಿಧಾನಸೌಧದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲು ಕರ್ನಾಟಕ ಸರ್ಕಾರ ನಟ ರಜನಿಕಾಂತ್ ಅವರಿಗೆ ಆಹ್ವಾನ ನೀಡಿತ್ತು. ಹೀಗಾಗಿ ನಟ ತಮ್ಮ ಭಾಗವಹಿಸುವಿಕೆಯನ್ನು ಖಚಿತಪಡಿಸಿದ್ದಾರೆ.

ಪುನೀತ್ ಗೆ ಕರ್ನಾಟಕ ರತ್ನ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್, ಜೂ.ಎನ್ ಟಿಆರ್ ಭಾಗಿ: ಆರ್.ಅಶೋಕ್
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ದಿನದಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಸಮಾರಂಭದಲ್ಲಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್...

