Rajinikanth

ಪುನೀತ್ ಗೆ ಕರ್ನಾಟಕ ರತ್ನ ಪ್ರದಾನ ಕಾರ್ಯಕ್ರಮದಲ್ಲಿ ಅಮಿತಾಭ್, ರಜನಿಕಾಂತ್, ದೀಪಿಕಾ ಭಾಗಿ ಸಾಧ್ಯತೆ
ಸಿನಿಮಾ ಸುದ್ದಿ

ಪುನೀತ್ ಗೆ ಕರ್ನಾಟಕ ರತ್ನ ಪ್ರದಾನ ಕಾರ್ಯಕ್ರಮದಲ್ಲಿ ಅಮಿತಾಭ್, ರಜನಿಕಾಂತ್, ದೀಪಿಕಾ ಭಾಗಿ ಸಾಧ್ಯತೆ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ನವೆಂಬರ್ 1, ಕನ್ನಡ ರಾಜ್ಯೋತ್ಸವ ದಿನದಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು,  ವಿಧಾನಸೌಧದ ಮುಂಭಾಗ ನಡೆಯಲಿರುವ ಅದ್ಧೂರಿ...

'ಗೊತ್ತಿರುವುದಕ್ಕಿಂತ ಗೊತ್ತಿಲ್ಲದಿರುವುದೇ ಹೆಚ್ಚು', ಇದನ್ನು ಸಿನಿಮಾದಲ್ಲಿ ರಿಷಬ್ ಶೆಟ್ಟಿಗಿಂತ ಯಾರೂ ಚೆನ್ನಾಗಿ ಹೇಳಲು ಸಾಧ್ಯವಿಲ್ಲ: ರಜನಿಕಾಂತ್
ಸಿನಿಮಾ ಸುದ್ದಿ

'ಗೊತ್ತಿರುವುದಕ್ಕಿಂತ ಗೊತ್ತಿಲ್ಲದಿರುವುದೇ ಹೆಚ್ಚು', ಇದನ್ನು ಸಿನಿಮಾದಲ್ಲಿ ರಿಷಬ್ ಶೆಟ್ಟಿಗಿಂತ ಯಾರೂ ಚೆನ್ನಾಗಿ ಹೇಳಲು ಸಾಧ್ಯವಿಲ್ಲ: ರಜನಿಕಾಂತ್

ಅಪ್ಪಟ ಕನ್ನಡ ನೆಲ, ಸಂಸ್ಕೃತಿ, ಭಾಷೆಯ ಚಲನಚಿತ್ರ ಕಾಂತಾರ ಸಿನಿಮಾ ಬಿಡುಗಡೆಯಾಗಿ ಭಾರತೀಯ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿಯವರು ಕಥೆ ಬರೆದು ಸಿನಿಮಾ ತೆಗೆದಿರುವ ರೀತಿ, ಅವರ ನಟನೆಯನ್ನು ದಿಗ್ಗಜ ನಟರು ಹಾಡಿಹೊಗಳುತ್ತಿದ್ದಾರೆ.

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿ, ರಾಜಕಾರಣಕ್ಕೆ ಮರಳುತ್ತಾರಾ ಸೂಪರ್ ಸ್ಟಾರ್?
ದೇಶ

ತಮಿಳುನಾಡು ರಾಜ್ಯಪಾಲರನ್ನು ಭೇಟಿಯಾದ ರಜನಿ, ರಾಜಕಾರಣಕ್ಕೆ ಮರಳುತ್ತಾರಾ ಸೂಪರ್ ಸ್ಟಾರ್?

ಸೂಪರ್ ಸ್ಟಾರ್ ರಜನಿಕಾಂತ್ ಸೋಮವಾರ  ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಅವರನ್ನು ಭೇಟಿಯಾಗಿರುವುದು ಅವರ ಅಭಿಯಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಆದರೆ. ರಾಜಕೀಯ ಪ್ರವೇಶಿಸುವ ಯಾವುದೇ ಯೋಜನೆ ಇಲ್ಲ ಎಂದಿದ್ದಾರೆ.

‘777 ಚಾರ್ಲಿ’ ವೀಕ್ಷಿಸಿ ರಕ್ಷಿತ್ ಶೆಟ್ಟಿಗೆ ಕಾಲ್ ಮಾಡಿದ ರಜಿನಿಕಾಂತ್, ಚಿತ್ರದ ಬಗ್ಗೆ ಮೆಚ್ಚುಗೆ!
ಸಿನಿಮಾ ಸುದ್ದಿ

‘777 ಚಾರ್ಲಿ’ ವೀಕ್ಷಿಸಿ ರಕ್ಷಿತ್ ಶೆಟ್ಟಿಗೆ ಕಾಲ್ ಮಾಡಿದ ರಜಿನಿಕಾಂತ್, ಚಿತ್ರದ ಬಗ್ಗೆ ಮೆಚ್ಚುಗೆ!

ಪ್ರಾಣಿಪ್ರಿಯರಿಗೆ ಇಷ್ಟವಾಗುವ ಹಾಗೂ ಮನುಷ್ಯ ಮತ್ತು ನಾಯಿಗಳ ಸಂಬಂಧವಿರುವ, ಅದ್ಭುತ ಕಥಾಹಂದರವುಳ್ಳ ಚಿತ್ರವನ್ನು ಸೂಪರ್ ಸ್ಟಾರ್ ರಜಿನೀಕಾಂತ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಐಶ್ವರ್ಯ-ಧನುಷ್ ಲವ್ ಸ್ಟೋರಿ
ಸಿನಿಮಾ

18 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ ಐಶ್ವರ್ಯ-ಧನುಷ್ ಲವ್ ಸ್ಟೋರಿ

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ತಲೈವಾ ಮತ್ತು ಧನುಷ್ ಅಭಿಮಾನಿಗಳಿಗೆ ನಿನ್ನೆ ಶಾಕಿಂಗ್ ಸುದ್ದಿಯೊಂದು ಇದ್ದಕ್ಕಿದ್ದಂತೆ ಹೊರಬಂತು. ಖ್ಯಾತ ನಟ ಧನುಷ್ ಪತ್ನಿ ಹಿರಿಯ ನಟ ರಜನಿಕಾಂತ್ ಅವರ ಹಿರಿಯ ಪುತ್ರಿ ಐಶ್ವರ್ಯಾಗೆ ವಿಚ್ಛೇದನ ನೀಡುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ಘೋಷಿಸಿಕೊಂಡರು.

ರಜನಿಕಾಂತ್ ಗೆ 71 ನೇ ಹುಟ್ಟುಹಬ್ಬದ ಸಂಭ್ರಮ: ಶುಭಾಶಯಗಳ ಮಹಾಪೂರ
ಸಿನಿಮಾ ಸುದ್ದಿ

ರಜನಿಕಾಂತ್ ಗೆ 71 ನೇ ಹುಟ್ಟುಹಬ್ಬದ ಸಂಭ್ರಮ: ಶುಭಾಶಯಗಳ ಮಹಾಪೂರ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಭಾನುವಾರ ಅವರು 71ನೇ ವರ್ಷಕ್ಕೆ ಕಾಲಿರಿಸಿದ್ದು, ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. 

ಚೆನ್ನೈ: ರಜನಿಕಾಂತ್ ಮನೆಗೆ ವಿಕೆ ಶಶಿಕಲಾ ಭೇಟಿ; ಕುತೂಹಲಕ್ಕೆ ಎಡೆ!
ದೇಶ

ಚೆನ್ನೈ: ರಜನಿಕಾಂತ್ ಮನೆಗೆ ವಿಕೆ ಶಶಿಕಲಾ ಭೇಟಿ; ಕುತೂಹಲಕ್ಕೆ ಎಡೆ!

ಇತ್ತೀಚೆಗಷ್ಟೇ ತಮಿಳುನಾಡು ರಾಜಕೀಯಕ್ಕೆ ಹಿಂದಿರುಗಿರುವ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿಕೆ ಶಶಿಕಲಾ ಅವರು ಇಂದು ಸೂಪರ್ ಸ್ಚಾರ್ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. 

ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ರಜನಿಕಾಂತ್ ಸಂತಾಪ; ಅಪ್ಪು ಅಭಿಮಾನಿಗಳ ಆಕ್ರೋಶ
ರಾಜ್ಯ

ನಟ ಪುನೀತ್ ರಾಜ್‌ಕುಮಾರ್ ನಿಧನಕ್ಕೆ ರಜನಿಕಾಂತ್ ಸಂತಾಪ; ಅಪ್ಪು ಅಭಿಮಾನಿಗಳ ಆಕ್ರೋಶ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ನಟ ರಜನಿಕಾಂತ್ ವಿರುದ್ಧ ಅಪ್ಪು ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್ ಸ್ಟಾರ್ ರಜನಿಕಾಂತ್, ಮನೆಗೆ ಆಗಮನ
ಸಿನಿಮಾ ಸುದ್ದಿ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಸೂಪರ್ ಸ್ಟಾರ್ ರಜನಿಕಾಂತ್, ಮನೆಗೆ ಆಗಮನ

ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.