ದೇಶಭಾರತದಲ್ಲಿ ಟ್ವಿಟರ್ ಮುಚ್ಚಿಸುವ ಬೆದರಿಕೆ ಇತ್ತೆಂಬ ಆರೋಪ ಸುಳ್ಳು: ಮಾಜಿ ಸಿಇಒ ವಿರುದ್ಧ ಕೇಂದ್ರ ಸಚಿವ ಗರಂ
ಭಾರತದಲ್ಲಿ ಟ್ವಿಟರ್ಅನ್ನು ಮುಚ್ಚಿಸುವ ಬೆದರಿಕೆ ಇತ್ತು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಟ್ವಿಟರ್ ಮಾಜಿ ಸಿಇಒ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.