ರಾಜ್ಯಪ್ರಿಯಾಂಕ್ ಖರ್ಗೆ ಗೆ ರಾಜೀವ್ ಚಂದ್ರಶೇಖರ್ ಪತ್ರ: ರಾಜ್ಯದಲ್ಲಿ ಜಲ್ ಜೀವನ್ ಮಿಷನ್ ಜಾರಿಯ ಗತಿ ಬಗ್ಗೆ ಕಳವಳ
ಕೇಂದ್ರ ಜಲ ಶಕ್ತಿ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಕರ್ನಾಟಕ ಸಚಿವ ಐಟಿ/ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರ ಬರೆದು ರಾಜ್ಯದಲ್ಲಿ ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆಯ ಜಾರಿ ವೇಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.