Rajiv Gandhi Foundation

ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ಸೋನಿಯಾ ಅಧ್ಯಕ್ಷತೆಯ ರಾಜೀವ್​ ಗಾಂಧಿ ಪ್ರತಿಷ್ಠಾನದ  ಲೈಸೆನ್ಸ್​ ರದ್ದು
ದೇಶ

ವಿದೇಶಿ ದೇಣಿಗೆ ಸಂಗ್ರಹದಲ್ಲಿ ಅಕ್ರಮ: ಸೋನಿಯಾ ಅಧ್ಯಕ್ಷತೆಯ ರಾಜೀವ್​ ಗಾಂಧಿ ಪ್ರತಿಷ್ಠಾನದ  ಲೈಸೆನ್ಸ್​ ರದ್ದು

ವಿದೇಶಗಳಿಂದ ದೇಣಿಗೆ ಸಂಗ್ರಹಿಸುವ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಜೀವ್​ ಗಾಂಧಿ ಫೌಂಡೇಶನ್​  ಸಂಸ್ಥೆಗೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ನೀಡಿದ್ದ ಲೈಸೆನ್ಸ್​ ಅನ್ನು ಕೇಂದ್ರ ಗೃಹ ಇಲಾಖೆಯು ರದ್ದುಪಡಿಸಿದೆ.

ರಾಜೀವ್ ಗಾಂಧಿ ಫೌಂಡೇಶನ್ ಗೆ ಕಾಂಗ್ರೆಸ್ ಚೀನಾದಿಂದ ಹಣ ಪಡೆದಿತ್ತು: ವಿರೋಧ ಪಕ್ಷ ವಿರುದ್ಧ ಬಿಜೆಪಿಯ ಹೊಸ ದಾಳಿ
ದೇಶ

ರಾಜೀವ್ ಗಾಂಧಿ ಫೌಂಡೇಶನ್ ಗೆ ಕಾಂಗ್ರೆಸ್ ಚೀನಾದಿಂದ ಹಣ ಪಡೆದಿತ್ತು: ವಿರೋಧ ಪಕ್ಷ ವಿರುದ್ಧ ಬಿಜೆಪಿಯ ಹೊಸ ದಾಳಿ

ಭಾರತ ಚೀನಾಕ್ಕೆ ಶರಣಾಗುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸುತ್ತಿದ್ದಂತೆ ಬಿಜೆಪಿ ಅದಕ್ಕೆ ತೀಕ್ಷ್ಮವಾಗಿ ತಿರುಗೇಟು ನೀಡುತ್ತಿದೆ. ಕಾಂಗ್ರೆಸ್ ಗೆ ಚೀನಾದಿಂದ ಹಣ ಪೂರೈಕೆಯಾಗಿದೆ ಎಂದು ನೇರವಾಗಿ ಬಿಜೆಪಿ ಆರೋಪಿಸಿದೆ. ಭಾರತದಲ್ಲಿರುವ ಚೀನಾ ರಾಯಭಾರಿ ಮೂಲಕ ರಾಜೀವ್ ಗಾಂಧಿ ಫೌಂಡೇಶನ್ ಗೆ ಹಣ ಪೂರೈಕೆಯಾಗಿದೆ, ಅದು 2005-06ರಲ್ಲಿ ಎಂದು ಬಿಜೆಪಿ ಆರೋಪಿಸಿದೆ.

ಜಾಕಿರ್ ನಾಯ್ಕ್ ಎನ್ ಜಿಒ ದೊಂದಿಗಿನ ನಂಟನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು: ಬಿಜೆಪಿ
ದೇಶ

ಜಾಕಿರ್ ನಾಯ್ಕ್ ಎನ್ ಜಿಒ ದೊಂದಿಗಿನ ನಂಟನ್ನು ಕಾಂಗ್ರೆಸ್ ಸ್ಪಷ್ಟಪಡಿಸಬೇಕು: ಬಿಜೆಪಿ

ಭಯೋತ್ಪಾದಕರಿಗೆ ಸ್ಫೂರ್ತಿಯಾಗುವ ಮೂಲಕ ಸುದ್ದಿಯಾಗಿದ್ದ ಇಸ್ಲಾಮ್ ಧರ್ಮ ಪ್ರಚಾರಕ ಜಾಕಿರ್ ನಾಯ್ಕ್ ರಾಜೀವ್ ಗಾಂಧಿ ಫೌಂಡೇಶನ್ ಗೆ ನೀಡಿದ್ದ ದೇಣಿಗೆ ವಿಷಯವಾಗಿ ಬಿಜೆಪಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದೆ.

ರಾಜೀವ್ ಗಾಂಧಿ ಫೌಂಡೇಶನ್ ಗೆ ಜಾಕಿರ್ ನಾಯ್ಕ್ 50 ಲಕ್ಷ ರೂ. ದೇಣಿಗೆ: ಸುಬ್ರಹ್ಮಣಿಯನ್ ಸ್ವಾಮಿ
ದೇಶ

ರಾಜೀವ್ ಗಾಂಧಿ ಫೌಂಡೇಶನ್ ಗೆ ಜಾಕಿರ್ ನಾಯ್ಕ್ 50 ಲಕ್ಷ ರೂ. ದೇಣಿಗೆ: ಸುಬ್ರಹ್ಮಣಿಯನ್ ಸ್ವಾಮಿ

ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಎಲ್ಲರ ಹುಬ್ಬೇರಿಸುವಂತಹ ಆರೋಪಮಾಡಿದ್ದು, ಇಸ್ಲಾಮ್ ಧರ್ಮದ ವಿವಾದಿತ ಧಾರ್ಮ ಪ್ರಚಾರಕ ಜಾಕಿರ್ ನಾಯ್ಕ್ ರಾಜೀವ್ ಗಾಂಧಿ ಫೌಂಡೇಶನ್ ಗೆ 50 ಲಕ್ಷ ರೂ ದೇಣಿಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.