ದೇಶಮಾಜಿ ಪ್ರಧಾನಿ ರಾಜೀವ್ ಗಾಂಧಿ ಹೆಸರಲ್ಲಿ ಐಟಿ ಪ್ರಶಸ್ತಿ: ಮಹಾರಾಷ್ಟ್ರ ಸರ್ಕಾರ ಘೋಷಣೆ
ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನದ ಹೆಸರಿನಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹೆಸರನ್ನು ತೆಗೆದುಹಾಕಿದ ನಂತರ ಸಮಾಜಕ್ಕೆ ಸಹಾಯ ಮಾಡುವ ಮಾಹಿತಿ ತಂತ್ರಜ್ಞಾನ(ಐಟಿ) ಸಂಘಟನೆಗಳಿಗೆ ಸನ್ಮಾನ ಮಾಡುವ ಪ್ರಶಸ್ತಿಗೆ ಮಹಾರಾಷ್ಟ್ರ ಸರ್ಕಾರ ರಾಜೀವ್ ಗಾಂಧಿಯವರ ಹೆಸರನ್ನಿಟ್ಟಿದೆ.