Rajiv Gandhi Khel Ratna

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ರಾಣಿ ರಾಂಪಲ್ ನಾಮನಿರ್ದೇಶನ ಮಾಡಿದ ಹಾಕಿ ಇಂಡಿಯಾ!
ಭಾರತ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಲ್ ಅವರನ್ನು ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿರುವ ಹಾಕಿ ಇಂಡಿಯಾ, ವಂದನಾ ಕಟಾರಿಯಾ, ಮೊನಿಕಾ ಮತ್ತು ಹರ್ಮನ್ ಪ್ರೀತ್ ಸಿಂಗ್ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಿದೆ.

'ಖೇಲ್ ರತ್ನ' ಪ್ರಶಸ್ತಿಗೆ ಕಾಮನ್ವೆಲ್ತ್ ಚಿನ್ನ ವಿಜೇತ ಬಜರಂಗ್ ಪುನಿಯಾ ಹೆಸರು ಶಿಫಾರಸು
ಏಷ್ಯನ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸಿದ್ದ ಕುಸ್ತಿಪಟು ಬಜರಂಗ್ ಪುನಿಯಾ ಈ ಬಾರಿ ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

