Rajiv Gandhi University

ರಾಜೀವ್ ಗಾಂಧಿ ಆರೋಗ್ಯ ವಿವಿ ಬೆಳ್ಳಿಹಬ್ಬಕ್ಕೆ ಪ್ರಧಾನಿ ಮೋದಿ ಚಾಲನೆ
ದೇಶದಲ್ಲಿಯೇ ಅತ್ಯಂತದೊಡ್ಡ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಎಂದು ಖ್ಯಾತಿ ಪಡೆದಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಳ್ಳಿ ಮಹೋತ್ಸವ ಹಾಗೂ ಕೊರೋನಾ ನಿಗ್ರಹಕ್ಕೆ ವಿವಿ ವತಿಯಿಂದ ಆರಂಭಿಸಿರುವ ಕೊರೋನಾ ಆವಿಷ್ಕಾರ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ.

ಕೊರೋನಾ ವೈರಸ್ ಗೋಚರ ಮತ್ತು ಅಗೋಚರಗಳ ನಡುವಣ ಸಮರ: ಪ್ರಧಾನಿ ಮೋದಿ
ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಅಗೋಚರವೇ ಆಗಿರಬಹುದು. ಆದರೆ, ಇದರ ವಿರುದ್ಧ ಹೋರಾಟ ಮಾಡುವ ವೈದ್ಯಕೀಯ ಸಿಬ್ಬಂದಿಗೆ ನಮಗೆ ಗೋಚರಿಸುತ್ತಾರೆ. ಆದ್ದರಿಂದ ಕೊರೋನಾ ವೈರಸ್ ಗೋಚರ ಮತ್ತು ಅಗೋಚರ ನಡುವಿನ ಯುದ್ಧ ಇದ್ದ ಹಾಗೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ಇನ್ಮುಂದೆ ರಾಜೀವ್ ಗಾಂಧಿ ವಿವಿ ವಿದ್ಯಾರ್ಥಿಗಳು ಗಿಡ ನೆಟ್ಟು ಪೋಷಿಸುವುದು ಕಡ್ಡಾಯ
ಮುಂದಿನ ಶೈಕ್ಷಣಿಕ ವರ್ಷದಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಅಧೀನ ...

ಗಣಕೀಕೃತ ಮೌಲ್ಯಮಾಪನ ಕೇಂದ್ರಕ್ಕೆ ಚಾಲನೆ
ಪರೀಕ್ಷೆ ಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲು ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಜ್ಯದಲ್ಲಿ 11 ಗಣಕೀಕೃತ ಮೌಲ್ಯಮಾಪನ ಕೇಂದ್ರಗಳನ್ನು ಆರಂಭಿಸಿದೆ...

