Rajiv Gandhi

ಯುವಕರಿಗೆ ಮತದಾನದ ಹಕ್ಕು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ಮಾಜಿ PM ರಾಜೀವ್ ಗಾಂಧಿ: ಡಿ.ಕೆ ಶಿವಕುಮಾರ್
ನಮ್ಮ ದೇಶದ ಯುವಕರಿಗೆ 21 ವರ್ಷಕ್ಕೆ ಮತದಾನದ ಹಕ್ಕು ನೀಡಲಾಗಿತ್ತು. ಅದನ್ನು 18 ವರ್ಷಕ್ಕೆ ಇಳಿಸಿದ್ದು ರಾಜೀವ್ ಗಾಂಧಿ ಅವರು. ಈ ನಿರ್ಧಾರವನ್ನು ವಿರೋಧ ಪಕ್ಷಗಳು ಟೀಕೆ ಮಾಡಿದವು.

'2 ಬಾರಿ ಫೇಲಾಗಿದ್ದ Rajiv Gandhi ಪ್ರಧಾನಿಯಾಗಿದ್ದೇ ಅಚ್ಚರಿ': Mani Shankar Aiyar
ಬ್ರಿಟನ್‌ನ ಕೇಂಬ್ರಿಡ್ಜ್ ಮತ್ತು ಇಂಪೀರಿಯಲ್ ಎರಡೂ ಕಾಲೇಜಿನಲ್ಲಿ ಫೇಲ್ ಆಗಿದ್ದ ಹಾಗೂ ಪೈಲಟ್ ಎಂಬ ಒಂದೇ ಹಿನ್ನೆಲೆ ಹೊಂದಿದ್ದ ರಾಜೀವ್ ಗಾಂಧಿ ಅವರನ್ನು ಪ್ರಧಾನಿ ಮಾಡಿದ್ದು ನಮಗೆಲ್ಲಾ ಅಚ್ಚರಿ ತಂದಿತ್ತು..

ಮಾಜಿ ಪ್ರಧಾನಿ ರಾಜೀವ್ ಗಾಂಧಿ 80ನೇ ಜಯಂತಿ: ವೀರ ಭೂಮಿಯಲ್ಲಿ ರಾಹುಲ್ ಗಾಂಧಿ ನಮನ; ಪ್ರಧಾನಿ ಮೋದಿ ಸ್ಮರಣೆ
ಇಂದು ದೆಹಲಿಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದರೂ ಅದನ್ನು ಲೆಕ್ಕಿಸದೆ ಹೊರಬಂದು ಸ್ಮಾರಕ ಸ್ಥಳಕ್ಕೆ ತೆರಳಿ ಪುಷ್ಪನಮನ ಸಲ್ಲಿಸಿದರು.

1992 ರಲ್ಲಿ ರಾಜೀವ್ ಗಾಂಧಿ ಮಹಿಳಾ ಮೀಸಲಾತಿ ತಂದ ಮೇಲೆ ಇಂದಿರಾ ಗಾಂಧಿ ಪ್ರಧಾನಿಯಾದ್ರು! ಗೀತಾ ಭಾಷಣ ವೈರಲ್
1992ರಲ್ಲಿ ರಾಜೀವ್ ಗಾಂಧಿ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33.3 ರಷ್ಟು ಮೀಸಲಾತಿ ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದ್ರು,

ತಾಯಿಯ ಸಂಪತ್ತು ರಕ್ಷಿಸಿಕೊಳ್ಳಲು ಅನುವಂಶಿಕ ಆಸ್ತಿ ತೆರಿಗೆ ರದ್ದುಗೊಳಿಸಿದ ರಾಜೀವ್- ಪ್ರಧಾನಿ ಆರೋಪ; ಮೋದಿ ಸುಳ್ಳುಗಾರ ಎಂದ ಕಾಂಗ್ರೆಸ್
ಮಾಜಿ ಪ್ರಧಾನಿ ರಾಜೀವ್ ಗಾಂಧಿ ತಮ್ಮ ತಾಯಿಯ ಸಂಪತ್ತನ್ನು ರಕ್ಷಿಸಿಕೊಳ್ಳಲು ಅನುವಂಶಿಕ ಆಸ್ತಿ ತೆರಿಗೆ ಕಾನೂನನ್ನು ರದ್ದುಗೊಳಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.

ರಾಜೀವ್ ಗಾಂಧಿ ರಾಮ ಮಂದಿರ ತೆರೆಯಲು ಕ್ರಮ ಕೈಗೊಂಡಿದ್ದರು, ಬಿಜೆಪಿಯವರು ಸುಳ್ಳುಗಾರರು: ರಾಮಲಿಂಗಾ ರೆಡ್ಡಿ
ರಾಮ ಮಂದಿರದ ಶ್ರೇಯಸ್ಸು ಪಡೆಯುತ್ತಿರುವ ಬಿಜೆಪಿಯನ್ನು ಗುರಿಯಾಗಿಸಿಕೊಂಡ ಸಚಿವ ಮತ್ತು ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರು, 'ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ರಾಮ ಮಂದಿರವನ್ನು ತೆರೆಯಲು ಕ್ರಮ ಕೈಗೊಂಡಿದ್ದರು' ಎಂದು ಹೇಳಿದ್ದಾರೆ.

ದೇವರಾಜ ಅರಸು ಬಡವರು, ಸಾಮಾಜಿಕ ನ್ಯಾಯದ ಪರವಾಗಿ ಇದ್ದರು: ಸಿಎಂ ಸಿದ್ದರಾಮಯ್ಯ
ಇಂದು ಆಗಸ್ಟ್ 20ರಂದು ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 108 ಜನ್ಮದಿನ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ದೇವರಾಜು ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ರಾಜೀವ್ ಗಾಂಧಿ ಜನ್ಮದಿನ: ಅಪ್ಪಾ, ನಿಮ್ಮ ಗುರುತುಗಳೇ ನನಗೆ ದಾರಿ: ತಂದೆಯನ್ನು ಸ್ಮರಿಸಿದ ರಾಹುಲ್ ಗಾಂಧಿ
ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಜನ್ಮದಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಾಂದಿಯವರು ತಮ್ಮ ತಂದೆಯನ್ನು ಸ್ಮರಿಸಿದ್ದಾರೆ.

ರಾಜೀವ್ ಗಾಂಧಿ ಜನ್ಮದಿನ: ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಿಂದ ಪುಷ್ಪ ನಮನ
ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಜನ್ಮ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಸೇರಿದಂತೆ ಹಲವು ಗಣ್ಯರು ದೆಹಲಿಯ ‘ವೀರ ಭೂಮಿ‘ಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

