Rajiv Gandhi

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಬಿಜೆಪಿ ಕಾರಣ: ಅಹ್ಮದ್ ಪಟೇಲ್
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆಗೆ ಬಿಜೆಪಿಯೇ ಕಾರಣ ಎಂದು ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಆರೋಪಿಸಿದ್ದಾರೆ....

ರಾಜೀವ್ ಗಾಂಧಿ ಕುರಿತ ಮೋದಿ ಮಾತು, ವೀರ ಸಾರ್ವಕರ್ ಬಗ್ಗೆ ರಾಹುಲ್ ಹೇಳಿಕೆಗೆ ಶಿವಸೇನೆ ಕಿಡಿ
ದಿವಂಗತ ಪ್ರಧಾನಮಂತ್ರಿ ರಾಜೀವ್ ಗಾಂಧಿ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ವೀರ ಸಾರ್ವಕರ್ ಕುರಿತು ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಎನ್ ಡಿಎ ಅಂಗಪಕ್ಷ ಶಿವಸೇನೆ ಕಿಡಿಕಾರಿದೆ.

ರಾಜೀವ್ ಕುಟುಂಬ ಐಎನ್‌ಎಸ್ ವಿರಾಟ್ ದುರ್ಬಳಕೆ ಮಾಡಿಕೊಂಡಿಲ್ಲ, ಪ್ರಧಾನಿ ಮೋದಿ ಹೇಳಿಕೆ ತಪ್ಪು: ನೌಕಾಪಡೆ ಮಾಜಿ ಮುಖ್ಯಸ್ಥ
ರಾಜೀವ್ ಗಾಂಧಿ ಅಧಿಕಾರದಲ್ಲಿದ್ದಾಗ ಯುದ್ದನೌಕೆ ಐಎನ್ ಎಸ್ ವಿರಾಟ್ ಅನ್ನು ತಮ್ಮ ರಜಾ ದಿನಗಳನ್ನು ಕಳೆಯಲು ಪರ್ಸನಲ್ ಟ್ಯಾಕ್ಸಿಯಂತೆ...

ಪ್ರಧಾನಿ ಹೇಳಿಕೆಯನ್ನು ವಿರೋಧಿಸುತ್ತೇನೆ: ಬಿಜೆಪಿ ನಾಯಕ ವಿ.ಶ್ರೀನಿವಾಸ್ ಪ್ರಸಾದ್!
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭ್ರಷ್ಟಾಚಾರಿಯಲ್ಲ, ಅವರು ಮಿಸ್ಟರ್ ಕ್ಲೀನ್ ಎಂತಲೇ ಹೆಸರು ಪಡೆದಿದ್ದರು. ಮೋದಿ ಭ್ರಷ್ಟಾಚಾರಿ ಎಂದು ಆರೋಪಿಸಿರುವುದನ್ನು ವಿರೋಧಿಸುವುದಾಗಿ ಬಿಜೆಪಿ ಹಿರಿಯ ನಾಯಕ

ಕಾಂಗ್ರೆಸ್ ಗೆ ಭಾರೀ ಹಿನ್ನೆಡೆ: ರಾಜೀವ್ ಟೀಕಿಸಿದ್ದ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್
ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಕುರಿತಂತೆ "ರಾಜೀವ್ ಸಾಯುವ ಮುನ್ನ ಅವರು ನಂ 1 ಭ್ರಷ್ಟರಾಗಿದ್ದರು" ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಟೀಕೆ ಸಂಬಂಧ ಚುನಾವಣಾ ಆಯೋಗ (ಇಸಿ) ಪ್ರಧಾನಿಗೆ ಕ್ಲೀನ್ ಚಿಟ್ ನೀಡಿದೆ.

ನನಗೀಗಲೂ ಮೋದಿ ಬಗ್ಗೆ ಪ್ರೀತಿ ಇದೆ: ಪ್ರಧಾನಿಯವರ ರಾಜೀವ್ ಗಾಂಧಿ ಹೇಳಿಕೆಗೆ ರಾಹುಲ್ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ನನ್ನ ತಂದೆ, ದಿವಂಗತ ರಾಜೀವ್ ಗಾಂಧಿಯವರನ್ನು ತೆಗಳಿದರೂ ಸಹ ನನಗೆ ಮೋದಿಯವರ ಬಗೆಗೆ ಪ್ರೀತಿಯಷ್ಟೇ ಇದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ರಾಜೀವ್ ಗಾಂಧಿ ಕುರಿತ ಹೇಳಿಕೆ ಮೋದಿಯವರ ಮನಸ್ಥಿತಿ ತೋರಿಸುತ್ತದೆ: ಎಚ್ ಡಿ ಕುಮಾರಸ್ವಾಮಿ
ರಾಜೀವ್ ಗಾಂಧಿ ಭ್ರಷ್ಟಾಚಾರಿ ನಂಬರ್ 1 ಆಗಿಯೇ ಮೃತಪಟ್ಟರು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.

ನನ್ನ ತಂದೆಯನ್ನು ಎಳೆದು ತಂದು ಉಳಿಯಲಾರಿರಿ, ನಿಮ್ಮ ಕರ್ಮ ನಿಮಗಾಗಿ ಕಾಯುತ್ತಿದೆ: ರಾಹುಲ್ ತಿರುಗೇಟು
ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಬದುಕು ಭ್ರಷ್ಟಾಚಾರಿ ನಂಬರ್1 ಎಂಬ ಹಣೆ ಪಟ್ಟಿಯೊಂದಿಗೆ ಅಂತ್ಯವಾಗಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ...

ತಂದೆ ಭ್ರಷ್ಟರಾಗಿದ್ದರೆಂದು ಹೇಳಿದ ಮಾತ್ರಕ್ಕೆ ರಾಹುಲ್ ಕಸಿವಿಸಿಗೊಳ್ಳುವುದೇಕೆ: ಅರುಣ್ ಜೇಟ್ಲಿ ಪ್ರಶ್ನೆ
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಸಾಯುವ ವೇಳೆ ಅತ್ಯಂತ ಭ್ರಷ್ಟರಾಗಿದ್ದರು ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

